ಈ ದಿನ ಫ್ಲ್ಯಾಶ್‌‌‌

ಸೌಜನ್ಯ ಪ್ರಕರಣದ ಮರುತನಿಖೆ: ಎಸ್‌ಐಟಿ ಅಧಿಕಾರಿಗಳ ನೇಮಕದ ಸುತ್ತ ಭುಗಿಲೆದ್ದ ಅಸಮಾಧಾನ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ (ಡಿ-ನೋವೊ) ಸುಪ್ರೀಂ ಕೋರ್ಟ್ ಆದೇಶದ ಅನ್ವಯ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು, ಸದಸ್ಯರ ಆಯ್ಕೆ ಇದೀಗ ತೀವ್ರ ವಿವಾದಕ್ಕೆ ಗ್ರಾಸವಾಗಿದೆ. ನ್ಯಾಯಾಲಯದ...

ವಿಜಯಪುರ | ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ: ರಾಜ್ಯ, ರಾಷ್ಟ್ರಮಟ್ಟದ ಸಾಧನೆಗೆ ಕರೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ ಆಘಾತಕಾರಿ ಸತ್ಯ: ಬದುಕಿದ್ದರೂ ‘ಮೃತ’ ಎಂದು ಘೋಷಣೆ!

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

ಶೀಘ್ರದಲ್ಲೇ ನಂದಿನಿ ಹಾಲು, ಬಸ್ ಪ್ರಯಾಣ ದರ ಹೆಚ್ಚಳ

ರಾಜ್ಯದ ಜನತೆಗೆ ಶೀಘ್ರದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಒಂದೆಡೆ ರೈತರ ಹಿತದೃಷ್ಟಿಯಿಂದ 'ನಂದಿನಿ' ಹಾಲಿನ ದರ ಏರಿಕೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಇನ್ನೊಂದೆಡೆ ಸಾರಿಗೆ ನಿಗಮಗಳ ನಷ್ಟವನ್ನು ಸರಿದೂಗಿಸಲು ಬಸ್...

ಕೇಂದ್ರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ: ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರವು ಉದ್ಯಮಿಗಳ ಲಕ್ಷಾಂತರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದಂತೆ, ರೈತರ ಸಾಲವನ್ನೂ ಮನ್ನಾ ಮಾಡಲಿ. ಅದರಲ್ಲಿ ರಾಜ್ಯದ ಪಾಲನ್ನು ಭರಿಸಲು ನಾವು ಸಿದ್ಧರಿದ್ದೇವೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಮಹಾಸಭಾದ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಹೂಗಾರ ತಿಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ ಸರ್ಕಾರವು ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಂಗಳೂರು ಎಸ್‌ಪಿಯಾಗಿ ಸೇವೆ...

ಕೊಪ್ಪಳ | ಡ್ಯಾನ್ಸ್‌ ಮಾಡಬೇಡವೆಂದು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಮನೆಯಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಗ್ರಾಮದ ಲಕ್ಷ್ಮಣ ಚಲವಾದಿ ಅವರ...

ಭಾಲ್ಕಿ | ಮಡಿವಾಳ ಮಾಚಿದೇವರ ಕಾಯಕ ನಿಷ್ಠೆ ಸಮಾಜಕ್ಕೆ ಆದರ್ಶ: ಮಹಾಲಿಂಗ ಸ್ವಾಮೀಜಿ

ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ ಮಡಿವಾಳ ಮಾಚಿದೇವರು ಕಾಯಕ ಯೋಗಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಬದುಕಿನ ಚಿಂತನೆಗಳನ್ನು ಅರಿತು, ಇತರರಿಗೂ ತಿಳಿಸುವ ಕೆಲಸ ಆಗಬೇಕು ಎಂದು ಭಾಲ್ಕಿ...

ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಯುವನಿಧಿ ಫಲಾನುಭವಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು....

ದಲಿತ ನಾಯಕರ ಅವಹೇಳನ, ಪ್ರಚೋದನಕಾರಿ ಭಾಷಣ ಆರೋಪ: ಪ್ರತಾಪ್‌ ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್‌ ನಕಾರ

ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರತಾಪ್...

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆದಿದ್ದು, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ತಮ್ಮ ವಾದವನ್ನು ಮಂಡಿಸಿವೆ. ತಮಿಳುನಾಡು ತನಗೆ 20 ಟಿಎಂಸಿ (TMC) ನೀರಿನ...

ಈ ಹೊತ್ತಿನ ಪ್ರಮುಖ ಸುದ್ದಿ