ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಮಹಾಸಭಾದ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಹೂಗಾರ ತಿಳಿಸಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ...
'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ ಸರ್ಕಾರವು ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಂಗಳೂರು ಎಸ್‌ಪಿಯಾಗಿ ಸೇವೆ...
ಮನೆಯಲ್ಲಿ ಡ್ಯಾನ್ಸ್ ಮಾಡಬೇಡ ಎಂದು ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಗ್ರಾಮದ ಲಕ್ಷ್ಮಣ ಚಲವಾದಿ ಅವರ...
ಕಾಯಕ ಹಾಗೂ ವಿಶಿಷ್ಟ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ ಮಡಿವಾಳ ಮಾಚಿದೇವರು ಕಾಯಕ ಯೋಗಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಬದುಕಿನ ಚಿಂತನೆಗಳನ್ನು ಅರಿತು, ಇತರರಿಗೂ ತಿಳಿಸುವ ಕೆಲಸ ಆಗಬೇಕು ಎಂದು ಭಾಲ್ಕಿ...
ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಯುವನಿಧಿ ಫಲಾನುಭವಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು....
ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಮುದಾಯದ ನಾಯಕರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾಜಿ ಸಂಸದ ಪ್ರತಾಪ್...
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆದಿದ್ದು, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ತಮ್ಮ ವಾದವನ್ನು ಮಂಡಿಸಿವೆ. ತಮಿಳುನಾಡು ತನಗೆ 20 ಟಿಎಂಸಿ (TMC) ನೀರಿನ...
ಬೀದರ್ ಜಿಲ್ಲೆಯ ರೈತರು, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಹರಾಜು ಪ್ರಕ್ರಿಯೆ ರದ್ದುಗೊಳಿಸಿ, ಕಾರ್ಖಾನೆಯನ್ನು ಲೀಸ್ ಆಧಾರದ ಮೇಲೆ ಪುನರಾರಂಭಿಸಲು ಸಿಎಂ ಡಿ.ಕೆ.ಶಿವಕುಮಾರ ಅವರು ಭರವಸೆ ನೀಡಿದ್ದಾರೆ ಎಂದು...
ಕಳೆದ ವಾರ ಆತ್ಮಹತ್ಯೆಗೆ ಶರಣಾದ ಐಐಟಿ ಬಾಂಬೆಯ (IIT Bombay) ಬಿ.ಟೆಕ್ ವಿದ್ಯಾರ್ಥಿಯ ಪೋಷಕರು, ತಮ್ಮ ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ಸಂಜೆಯಿಂದ ಮುಂಬೈನ ಆಜಾದ್...
ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಹಾಗೂ ಖ್ಯಾತ ಕರ್ನಾಟಕ ಸಂಗೀತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅಸಮಾಧಾನ ಹೊರಹಾಕಿದ್ದಾರೆ. ಸಾರ್ವಜನಿಕ...
ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಬರ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ - SIR ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆಗ್ರಹಿಸಿದ್ದಾರೆ.
ಕೊಪ್ಪಳದ...