ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಮಂಗಳವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ....
ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ ನಡೆಸುವ ಪ್ರತಿಭಟನೆಗೂ ಏನು ಸಂಬಂಧ? ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಸೋ ಕಾಲ್ಡ್ ಮುಖ್ಯವಾಹಿನಿಗಳು ಹೇಗೆ ವಿದೇಶಿ ಘಟನೆಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ?...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ತಮ್ಮ ಪ್ರಮುಖ ಕಳವಳಗಳನ್ನು ವಿವರಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಕ್ಟೋಬರ್ 21...
ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200 ಮೀಟರ್ಸ್ 'ಟಿ12' ವಿಭಾಗದ ಓಟದ ಸ್ಪರ್ಧೆಯಲ್ಲಿ ಭಾರತದ ಕ್ರೀಡಾಪಟುಗಳು ಪಾರುಪತ್ಯ ಮೆರೆದಿದ್ದಾರೆ. ಅನುಭವಿ ಓಟಗಾರ್ತಿ ಸಿಮ್ರಾನ್ ನೂತನ ಗೇಮ್ಸ್ ದಾಖಲೆಯೊಂದಿಗೆ...
ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರಿಗೆ ತೀವ್ರತರವಾದ ಮೆದುಳಿನ ರಕ್ತಸ್ರಾವವಾಗಿದೆ, ಅವರು ಕೋಮಾಗೆ ಜಾರಿದ್ದಾರೆ ಮತ್ತು ಸಾವನ್ನಪ್ಪಿದ್ದಾರೆ ಎಂಬ ವದಂತಿಗಳಿಗೆ ಕೊನೆಗೂ ತೆರೆಬಿದ್ದಿದೆ. ನಾಯಕ ಕಿಮ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ...
ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ರೂಪದರ್ಶಿ ಹಾಗೂ ಸಾಮಾಜಿಕ ಜಾಲತಾಣ ಪ್ರಭಾವಿ (ಇನ್‌ಫ್ಲುಯೆನ್ಸರ್) ಶ್ರದ್ಧಾ ದುಬೆ, ಆಕೆಯ ಸಹೋದರಿ ರಶ್ಮಿ ದುಬೆ...
ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ ಸಂಬಂಧಿಸಿದಂತೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರಾಜ್ಯ ರಾಜಧಾನಿ ಗುವಾಹಟಿಯ ಡಿಸ್ಪುರ್ ಪ್ರದೇಶದಲ್ಲಿ ಭುಗಿಲೆದ್ದ ಪ್ರತಿಭಟನೆಯ ವೇಳೆ ಅಸ್ಸಾಂ ಪೊಲೀಸರು ನೂರಕ್ಕೂ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR), ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತು ತಮಗಿರುವ ಆತಂಕಗಳನ್ನು ಅಕ್ಟೋಬರ್ 21 ರಂದು...
CJP ಸಹ ಸಂಚಾಲಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ....
ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ ಯಾರದೋ ಒಬ್ಬರ ಮೇಲೆ ಹೊರಿಸದೆ; ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಸರ್ಕಾರ ಒಟ್ಟಾಗಿ ಸೇರಿ ಬಗೆಹರಿಸಬೇಕಿದೆ ಎಂದು ಡಿ.ಕೆ. ಶಿವಕುಮಾರ್...
ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್ ಖಾಲಿದ್ ರೀತಿಯಲ್ಲೇ ಸೌರವ್ ದಾಸ್,...