ಈ ದಿನ ಫ್ಲ್ಯಾಶ್‌‌‌

ಜಾರ್ಖಂಡ್‌ನಲ್ಲಿ ಭೀಕರ ರಸ್ತೆ ಅಪಘಾತ; ಸಚಿವೆಯ ಪುತ್ರಿ ಸೇರಿ ನಾಲ್ವರ ಸಾವು

ಜಾರ್ಖಂಡ್‌ನ ಜಮ್ಶೆಡ್‌ಪುರದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರ ಪುತ್ರಿ ತ್ರಿಷಾ ಸಿಂಗ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಐಎಎನ್‌ಎಸ್ ವರದಿ ಪ್ರಕಾರ, ಡೊಮುಹಾನಿ...

​’ನಿಮ್ಮ ಕಷ್ಟದ ಸಮಯದಲ್ಲಿ ನಾವಿದ್ದೇವೆ’: ಐಐಟಿ ವಿದ್ಯಾರ್ಥಿ ಸಾಹಿಲ್ ಕುಟುಂಬಕ್ಕೆ ರಾಹುಲ್ ಸಾಂತ್ವನ

ಇತ್ತೀಚೆಗೆ ದುರಂತ ಅಂತ್ಯಕಂಡ ಐಐಟಿ-ಬಾಂಬೆ (IIT-B) ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಪೋಷಕರೊಂದಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಯುವಕನನ್ನು ಕಳೆದುಕೊಂಡು ತೀವ್ರ...

ಬಂಗಾಳ ಗೆಲ್ಲಲು ಬಿಜೆಪಿ ಸುರಿದಿದ್ದು ₹286 ಕೋಟಿ; 4 ಚುನಾವಣೆಗಳ ಒಟ್ಟು ವೆಚ್ಚಕ್ಕಿಂತಲೂ ಹೆಚ್ಚು!

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಒಟ್ಟು ₹529.38 ಕೋಟಿ ಖರ್ಚು ಮಾಡಿದೆ. ಚುನಾವಣಾ ಆಯೋಗಕ್ಕೆ (ECI) ಬಿಜೆಪಿ ಸಲ್ಲಿಸಿರುವ ಚುನಾವಣಾ ವೆಚ್ಚದ ವಿವರಗಳಿಂದ ಈ ಮಾಹಿತಿ ಬಹಿರಂಗವಾಗಿದೆ. ಈ ಪೈಕಿ...

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಕಳವು: ಲಾತೂರ್ ಕೋಚಿಂಗ್ ಉದ್ಯಮಿಯ ಮಗನ ಫಲಿತಾಂಶ ತಡೆ; 2 ವರ್ಷ ಡಿಬಾರ್

ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಹತ್ವದ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರದ ಲಾತೂರ್ ಮೂಲದ ಪ್ರಸಿದ್ಧ ಕೋಚಿಂಗ್ ಸೆಂಟರ್ ಮಾಲೀಕ ಹಾಗೂ...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು ಹ್ಯಾಕ್ ಮಾಡಲು ಬಳಸಲಾಗಿದ್ದ ಕೃತಕ ಬುದ್ಧಿಮತ್ತೆ (AI) ಆಧಾರಿತ ಅತ್ಯಾಧುನಿಕ ಚಾಟ್‌ಬಾಟ್ ಒಂದನ್ನು ಮೈಕ್ರೋಸಾಫ್ಟ್ ಸಂಸ್ಥೆ ಯಶಸ್ವಿಯಾಗಿ ಸ್ಥಗಿತಗೊಳಿಸಿದೆ. ಕೇವಲ...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ ಸರ್ಕಾರಿ ಭೇಟಿಗಾಗಿ ತೆರಳಿದ್ದಾರೆ. ಸೆಪ್ಟೆಂಬರ್ 23ರಂದು ಜಿನ್‌ಪಿಂಗ್ ಮತ್ತು ಅವರ ಪತ್ನಿ ಪೆಂಗ್ ಲಿಯುವಾನ್ ಅವರನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್...

ಆಕೃತಿ ಚೌಧರಿ ಪ್ರಕರಣ: IAS ಅಧಿಕಾರಿ ಮೇಧಾರೂಪಂ ವೇತನದಿಂದ 5 ಲಕ್ಷ ರೂ. ದಂಡ ವಸೂಲಿಗೆ ಸುಪ್ರೀಂ ತಡೆಯಾಜ್ಞೆ

ದೆಹಲಿ ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿದ್ಯಾರ್ಥಿನಿ ಮತ್ತು ಹೋರಾಟಗಾರ್ತಿ ಆಕೃತಿ ಚೌಧರಿ ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಹೇರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೌತಮ್ ಬುದ್ಧ ನಗರ (ನೋಯ್ಡಾ) ಜಿಲ್ಲಾಧಿಕಾರಿ ಮೇಧಾರೂಪಂ...

CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕೇಸ್: ಸುಪ್ರೀಂ ವಕೀಲರಿಂದ ‘AG’ಗೆ ಪತ್ರ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್ ವಿರುದ್ಧ ಉಳಿದಿಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿ, ಹಲವು ಪತ್ರಗಳನ್ನು ಬರೆದಿದ್ದದ್ದು ಇದೀಗ ಬಹಿರಂಗವಾಗಿದೆ. ಈ ಬೆಳವಣಿಗೆಯು ಚುನಾವಣಾ ಆಯೋಗದ ಸ್ವಾಯತ್ತತೆ ಕುರಿತು ಪ್ರಶ್ನಗಳನ್ನು ಎತ್ತಿದೆ....

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ ಪಟ್ಟಣದಲ್ಲಿ ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸತ್ಯ ಶೋಧಕ ಸಮಿತಿ ರಾಜ್ಯಾಧ್ಯಕ್ಷ ಪರಶುರಾಮ ಮಹಾರಾಜನವರ ತಿಳಿಸಿದರು. ಬಾದಾಮಿ...

ಶರಣಾಗುವ ಪ್ರಶ್ನೆಯೇ ಇಲ್ಲ; ಟ್ರಂಪ್‌ನ ‘ಸರ್ವನಾಶ’ದ ಬೆದರಿಕೆಗೆ ಜಗ್ಗದೆ ಎದೆ ಸೆಟೆಸಿದ ಇರಾನ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ "ಇರಾನ್ ಅನ್ನು ಸಂಪೂರ್ಣವಾಗಿ ಸರ್ವನಾಶ ಮಾಡುತ್ತೇವೆ" ಎಂದು ನೀಡಿದ್ದ ಬಹಿರಂಗ ಬೆದರಿಕೆಗೆ ಇರಾನ್ ತಿರುಗೇಟು ನೀಡಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಮಾತನಾಡಿದ ಇರಾನ್ ಅಧ್ಯಕ್ಷ ಮಸೌದ್...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ ವಿಜಯಪುರ ನಗರದ ಬಿ.ಎಂ ಪಾಟೀಲ ಫೌಂಡೇಶನ್ ಫಾರ್ ಇನ್ನೋವೇಶನ್ ಆ್ಯಂಡ್ ಇನ್‌ಕ್ಯುಬೇಶನ್ ಸೆಂಟರ್‌ನ ಕಾರ್ಯಚಟುವಟಿಕೆಗಳಿಗೆ ಕರ್ನಾಟಕ ಡಿಜಿಟಲ್ ಎಕನಾಮಿಕ್ ಮಿಶನ್...

ಗರ್ಬಾ ವೇಳೆ 4.5 ಲಕ್ಷ ಹಿಂದೂ ಯುವತಿಯರು ಪರಾರಿ ಎಂದ ಬಿಜೆಪಿ ಶಾಸಕಿ; ಉಷಾ ಠಾಕೂರ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ನವರಾತ್ರಿ ಆಚರಣೆಯ ಭಾಗವಾದ ಗರ್ಬಾ ನೃತ್ಯೋತ್ಸವದ ಸಂದರ್ಭದಲ್ಲಿ ಪ್ರತಿವರ್ಷ ದೇಶದಲ್ಲಿ ಸುಮಾರು 4.5 ಲಕ್ಷ ಹಿಂದೂ ಯುವತಿಯರು ಹಿಂದೂಯೇತರರೊಂದಿಗೆ ಪರಾರಿಯಾಗುತ್ತಿದ್ದಾರೆ ಎಂದು ಮಧ್ಯಪ್ರದೇಶದ ಬಿಜೆಪಿ ಶಾಸಕಿ ಹಾಗೂ ರಾಜ್ಯ ಬಿಜೆಪಿ ವಕ್ತಾರೆ ಉಷಾ...

ಈ ಹೊತ್ತಿನ ಪ್ರಮುಖ ಸುದ್ದಿ