ಮುಸ್ಲಿಂ ಪರ್ಸನಲ್ ಲಾ (ಶರಿಯತ್) ಅಡಿಯಲ್ಲಿ ಮಹಿಳೆಯರಿಗೆ ಆಸ್ತಿ ಹಕ್ಕು ಮತ್ತು ಉತ್ತರಾಧಿಕಾರದಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ...
ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...
ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ಅನುಮತಿ ನೀಡಬಾರದು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಧನ್ನೂರ...
ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ದೇಣಿಗೆ ಹಣ ಹಾಗೂ ಕಾಣಿಕೆಗಳ ಅಕ್ರಮ ದುರುಪಯೋಗ ಮತ್ತು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಸಮಗ್ರ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್)...
ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...
ಯಾವುದೇ ಒಂದು ಆಡಳಿತದ ನಿಜವಾದ ಮಾನದಂಡ ಇರುವುದು ರಾಜಕೀಯ ಭಾಷಣಗಳಲ್ಲಲ್ಲ, ಬದಲಿಗೆ ಆ ಆಡಳಿತದಲ್ಲಿ ಸಾಮಾನ್ಯ ನಾಗರಿಕರು, ವಿಶೇಷವಾಗಿ ಮಹಿಳೆಯರು, ಪಡೆಯುವ ಭದ್ರತೆಯಲ್ಲಿ. ರಾಜಧಾನಿಯಲ್ಲಿ ಸಾಲು ಸಾಲಾಗಿ ಹರಿದ ರಕ್ತ ಮತ್ತು ಈ...
ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ...
ವಿಜಯಪುರ ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರು ನಗರದ ಬೆನ್ನೆಲುಬು ಎಂದು ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.
ವಿಜಯಪುರ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ...
ಮಾಜಿ ಸಂಸದ ಪ್ರತಾಪ್ ಸಿಂಹ ದಲಿತ ಸಂಘಟನೆಗಳು, ದಲಿತ ಮುಖಂಡರು ಹಾಗೂ ಸಾಮಾಜಿಕ ನ್ಯಾಯದ ಸಂಕೇತವಾಗಿರುವ ನೀಲಿ ಶಾಲಿನ ಕುರಿತು ನೀಡಿರುವ ಹೇಳಿಕೆಗಳನ್ನು ಖಂಡಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ...
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳ ತೆಗೆದುಹಾಕುವಿಕೆ ವಿಚಾರದಲ್ಲಿ ಚುನಾವಣಾ ಆಯೋಗವು (EC) ವಿಪಕ್ಷಗಳ ತೀವ್ರ ವಾಗ್ದಾಳಿಗೆ ತುತ್ತಾಗಿದೆ. ಈ ಬೆನ್ನಲ್ಲೇ ಎಂದಿನಂತೆ ಬಿಜೆಪಿ ಆಯೋಗದ...
ಕೇಂದ್ರ ಸರಕಾರದ ಬರ ನಿರ್ವಹಣಾ ಮಾನದಂಡಗಳನ್ನು ಆಧರಿಸಿ ವಿಜಯಪುರ ಜಿಲ್ಲೆಯ ಆಲಮೇಲ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ...