ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...
‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...
ಕೇಂದ್ರದ ನರೇಂದ್ರ ಮೋದಿ ಸರ್ಕಾರವು ನವದೆಹಲಿಯ ಲೂಟಿಯನ್ಸ್ ವಲಯದಲ್ಲಿ ಕೈಗೆತ್ತಿಕೊಂಡಿರುವ 'ಸೆಂಟ್ರಲ್ ವಿಸ್ಟಾ ಮರುಅಭಿವೃದ್ಧಿ ಯೋಜನೆ'ಯು ಕೇವಲ ಹಳೆಯ ಕಟ್ಟಡಗಳನ್ನು ಕೆಡವಿ ಹೊಸ ಆಡಳಿತ ಸಂಕೀರ್ಣಗಳನ್ನು ನಿರ್ಮಿಸುವ ಯೋಜನೆಯಾಗಿ ಉಳಿದಿಲ್ಲ. ಇದು ರಾಜಕೀಯ,...
ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು, ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲಾಧಿಕಾರಿ (ಡಿಎಂ) ಮೇಧಾ ರೂಪಂ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನ ಲೈವ್‌ಸ್ಟ್ರೀಮ್...
ಮಹಿಳಾ ಮೀಸಲಾತಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಗೆ ವೇಗ ನೀಡುವ ಉದ್ದೇಶದಿಂದ, ಮುಂಬರುವ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನ ಕರೆಯುವ ಸಾಧ್ಯತೆಯಿದೆ. ಒಂದು ತಿಂಗಳ ಹಿಂದೆಯೇ ಮುಂಗಾರು...
ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್ 22ರಂದು ಎಂಟು ಸರ್ಕಾರಿ ಅಧಿಕಾರಿಗಳ ಕಛೇರಿ, ಮನೆಗಳ ಮೇಲೆ ಹಠಾತ್ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಒಟ್ಟು 29.61 ಕೋಟಿ ರೂ....
ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡವು ಅತ್ಯಂತ ಅಪ್ರತಿಮ ಹಾಗೂ ಐತಿಹಾಸಿಕ ಸಾಧನೆಗೈದಿದೆ. ಸೆಪ್ಟೆಂಬರ್ 22ರಂದು ನಡೆದ ರೋಚಕ ಟಿ20 ಫೈನಲ್...
ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಳ್ಳಿಖೇಡ (ಬಿ) ಸಮೀಪದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಪುನಶ್ಚೇತನಗೊಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ವಿಶೇಷ ಮನವಿ...
ದೇಶದ ಪ್ರತಿಷ್ಠಿತ 23 ಭಾರತೀಯ ತಂತ್ರಜ್ಞಾನ ಸಂಸ್ಥೆಗಳಲ್ಲಿ (ಐಐಟಿ) ಕಳೆದ ಐದು ಶೈಕ್ಷಣಿಕ ವರ್ಷಗಳಲ್ಲಿ (2020-21 ರಿಂದ 2024-25) ಒಟ್ಟು 45 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆತಂಕಕಾರಿ ಅಧಿಕೃತ ಮಾಹಿತಿ ಹೊರಬಿದ್ದಿದೆ....
ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಹೆಚ್ಚಿಸುವುದು ಹಾಗೂ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ ತೀರ್ಪಿನಂತೆ ಆಲಮಟ್ಟಿ ಯೋಜನೆಯ ಮುಂದಿನ ಹಂತಗಳನ್ನು ಪೂರ್ಣಗೊಳಿಸುವಂತೆ ಕೇಂದ್ರ ಮತ್ತು...
ಇತ್ತೀಚಿನ ಭೀಕರ ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡಿರುವ ನೂರಾರು ಜನರಿಗೆ ಬಿಹಾರದ ಭಾಗಲ್ಪುರ ಜಿಲ್ಲೆಯ ಎರಡು ಪರಿಹಾರ ಕೇಂದ್ರಗಳೇ ಸದ್ಯ ತಾತ್ಕಾಲಿಕ ಆಶ್ರಯ ತಾಣಗಳಾಗಿವೆ. ದಿನೇ ದಿನೇ ಏರುತ್ತಿರುವ ನೀರಿನ ಮಟ್ಟದಿಂದಾಗಿ ಮುಳುಗಡೆಯಾಗಿರುವ ಮನೆಗಳು...
ಬ್ಯಾಂಕ್ ನೌಕರರ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಸೆಪ್ಟೆಂಬರ್ 28, 29 ಮತ್ತು 30ರಂದು ಮೂರು ದಿನಗಳವರೆಗೂ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಲವು ಬ್ಯಾಂಕ್‌ಗಳು ಗ್ರಾಹಕರಿಗೆ ವಹಿವಾಟುಗಳನ್ನು ನಿಗದಿತ...