ಪತಿಯ ನಿಧನದ ನಂತರ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಮಹಿಳೆ, ತನ್ನ ಪತಿಯ ತಾಯಿ-ತಂದೆಯನ್ನು (ಅತ್ತೆ-ಮಾವ) ತೊರೆಯಲು ಸಾಧ್ಯವಿಲ್ಲ. ಆಕೆ ಪತಿಯ ಕುಟುಂಬವನ್ನು ಪೋಷಿಸಬೇಕು ಎಂದು ರಾಜಸ್ಥಾನ ಹೈಕೋರ್ಟ್ ಆದೇಶ...
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.19ರಂದು ನಡೆದ ರಾಷ್ಟ್ರೀಯ ಬೃಹತ್ ಲೋಕ ಅದಾಲತ್‌ನಲ್ಲಿ ಬೀದರ್ ಜಿಲ್ಲೆಯಾದ್ಯಂತ ಒಟ್ಟು 48,678 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ₹27,28,95,403 ಮೊತ್ತವನ್ನು ಪರಿಹಾರವಾಗಿ ಕಕ್ಷಿದಾರರಿಗೆ ಒದಗಿಸಲಾಗಿದೆ...
ಉತ್ತರ ಪ್ರದೇಶ ಹಾಗೂ ಉತ್ತರಾಖಂಡದ 11 ನಿಯಮಿತ ಸ್ಥಾನಗಳು ಮತ್ತು ಪಶ್ಚಿಮ ಬಂಗಾಳದ ಒಂದು ಉಪಚುನಾವಣೆ ಸೇರಿದಂತೆ ಒಟ್ಟು 12 ರಾಜ್ಯಸಭಾ ಸ್ಥಾನಗಳಿಗೆ ಅಕ್ಟೋಬರ್ 16ರಂದು ಮತದಾನ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗವು...
ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಕಮಲನಗರ ತಾಲೂಕನ್ನು ರಾಜ್ಯ ಸರ್ಕಾರವು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೊಳಿಸಿರುವುದಕ್ಕೆ ಮದನೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪೂಜಾ ಗುಂಡಪ್ಪಾ ಬೇಲ್ಲೆ...
ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ ಭಾರತೀಯ ಕ್ರೀಡಾಪಟುಗಳು ಮಿಶ್ರ ಫಲಿತಾಂಶ ಕಂಡಿದ್ದು, ಶೂಟಿಂಗ್ ಹಾಗೂ ಸಾಫ್ಟ್ ಟೆನಿಸ್‌ನಲ್ಲಿ ಕಂಚಿನ ಪದಕಗಳು ಒಲಿದಿವೆ. ಮತ್ತೊಂದೆಡೆ, ತೀವ್ರ ಕುತೂಹಲ...
ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ಅವರ ವಿರುದ್ಧ ಜಾತಿ ನಿಂದನೆ ಮಾಡಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು...
ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ‘ಕೊಂದವರು ಯಾರು?’ ಆಂದೋಲನವು ಸ್ವಾಗತಿಸಿದೆ. ಅಲ್ಲದೆ, ಕಾಲಮಿತಿಯೊಳಗೆ ನಿಷ್ಪಕ್ಷಪಾತ ತನಿಖೆ...
ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256 ಮೀಟರ್‌ಗೆ ಹೆಚ್ಚಿಸುವುದು ಹಾಗೂ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ ತೀರ್ಪಿನಂತೆ ಆಲಮಟ್ಟಿ ಯೋಜನೆಯ ಮುಂದಿನ ಹಂತಗಳನ್ನು ಪೂರ್ಣಗೊಳಿಸುವಂತೆ ಕೇಂದ್ರ ಮತ್ತು...
ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂಥದ್ದೊಂದು ಗಂಭೀರ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision - SIR /...
ರಾಯಚೂರು ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯದವರ ಮೇಲೆ ನಡೆದ ಕೊಲೆ ಹಾಗೂ ಅತ್ಯಾಚಾರ ಪ್ರಕರಣಗಳು ರಾಜ್ಯಾದ್ಯಂತ ತೀವ್ರ ಕಳವಳಕ್ಕೆ ಕಾರಣವಾಗಿವೆ. ಜಿಲ್ಲೆಯಲ್ಲಿನ ದಲಿತರ ಮೇಲಿನ ದೌರ್ಜನ್ಯದ ಮೂರು ಪ್ರಮುಖ ಪ್ರಕರಣಗಳ...
ಸಿಡಿಲು ಬಡಿದು 11 ಕುರಿಗಳು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬೇಮಳಖೇಡ ಗ್ರಾಮದ ವೈಜಾನಾಥ ಎಂಬುವರಿಗೆ ಸೇರಿದ 11 ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಗ್ರಾಮದ ಹೊರವಲಯದಲ್ಲಿ ಮಳೆಯ ನಡುವೆಯೇ...
ಗ್ರಾಮೀಣ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆ, ಸಾಮರ್ಥ್ಯ ಹಾಗೂ ಲಭ್ಯವಿರುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪದವಿ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಅಧ್ಯಯನ ನಡೆಸಬೇಕು ಎಂದು ಬೀದರ್ ಅಪರ ಜಿಲ್ಲಾಧಿಕಾರಿ ಸುರೇಖಾ ಕರೆ ನೀಡಿದರು.
ಬೀದರ್...