ಈ ದಿನ ಫ್ಲ್ಯಾಶ್‌‌‌

ಬೀದರ್‌ | ಸಿಡಿಲು ಬಡಿದು ರೈತ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲೂಕಿನ ಉಡಮನಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಂಗಳವಾರ ಸಂಜೆ 4:30 ಗಂಟೆ ಸುಮಾರಿಗೆ ಗ್ರಾಮದ ಹೊರವಲಯದ ಜಮೀನಿನಲ್ಲಿ ದುರ್ಘಟನೆ ಸಂಭವಿಸಿದ್ದು,...

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ ಸೀಮಿತ ಚೌಕಟ್ಟು. ಅದನ್ನು ದಾಟಿ, ಅಲ್ಲಿನ ನೈಜ ಸಾಂಸ್ಕೃತಿಕ ಪರಂಪರೆಯನ್ನು ಇಡೀ ದೇಶದ ಮುಂದೆ ಪ್ರಸ್ತುತಪಡಿಸುತ್ತೇವೆ ಎಂದು ರಾಷ್ಟ್ರ ಪ್ರಶಸ್ತಿ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಚಲನಚಿತ್ರ ತೀರ್ಪುಗಾರರ ಮಂಡಳಿಯಲ್ಲಿ (ಜೂರಿ) ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಕರೆ ನೀಡಿದ್ದಾರೆ. ಗುಜರಾತಿನ ಕೆವಡಿಯಾದಲ್ಲಿ...

ಲಖೀಂಪುರ್ ಖೇರಿ ಪ್ರಕರಣ: ವಿಚಾರಣಾ ನ್ಯಾಯಾಧೀಶರ ಮೇಲೆ ಸಂತ್ರಸ್ತರಿಗೆ ಅನುಮಾನ; ಹೈಕೋರ್ಟ್ ಪರಿಶೀಲನೆಗೆ ಸುಪ್ರೀಂ ಸೂಚನೆ

ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಧೀಶರ ನಡವಳಿಕೆ ಮತ್ತು ಸಾರ್ವಜನಿಕ ಅಭಿಯೋಜಕರ ಬದಲಾವಣೆ ಕುರಿತು ಸಂತ್ರಸ್ತರು ಗಂಭೀರ ಆಕ್ಷೇಪಣೆಗಳನ್ನು ಎತ್ತಿದ್ದಾರೆ. ಈ ಆಕ್ಷೇಪಣೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಲಹಾಬಾದ್...

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ ಅವರು, ಖ್ಯಾತ ಗಾಯಕ ಟಿ.ಎಂ.ಕೃಷ್ಣ ಅವರನ್ನು ನಕ್ಸಲೈಟ್ ಎಂದು ಕರೆದು ಮಾತಿನ ತೀವ್ರ ಚಕಮಕಿಗೆ ಕಾರಣರಾದರು. ಈ ಪದವನ್ನು ಹಿಂದಕ್ಕೆ ಪಡೆಯಬೇಕೆಂಬ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆಯುವ (ತಿದ್ದುಪಡಿ) ಕಾಯ್ದೆ-2026' ಮತ್ತು ಗೃಹ ಸಚಿವಾಲಯದ ಸೂಚನೆಗಳನ್ನು ಪ್ರಶ್ನಿಸಿ ‘ಕರ್ನಾಟಕ ಸಂಗೀತ’...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ ವ್ಯಕ್ತಿಯೊಬ್ಬರಿಗೆ ಹಂದಿ ಮೂತ್ರಪಿಂಡವನ್ನು ಅಳವಡಿಸಲಾಗಿದ್ದು, ಆತ ಆ ಮೂತ್ರಪಿಂಡದ ಸಹಾಯದಿಂದ 9 ತಿಂಗಳ ಕಾಲ ಜೀವಿಸಿದ್ದಾರೆ. ಈ ಅಪರೂಪದ ವಿದ್ಯಮಾನವು...

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ) ಅಭಿಯಾನವನ್ನು ವಿಸ್ತರಿಸುತ್ತಿರುವ 'ಕಾಕ್‌ರೋಚ್ ಜನತಾ ಪಾರ್ಟಿ' (ಸಿಜೆಪಿ) ಇದೀಗ ಒಡಿಶಾಕ್ಕೂ ಲಗ್ಗೆ ಇಟ್ಟಿದೆ. ಶಾಲಾ ಪಠ್ಯಪುಸ್ತಕಗಳ ದೋಷಗಳನ್ನು ವಿರೋಧಿಸಿ ಪ್ರತಿಭಟನೆ...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ ಮೌಲ್ಯಗಳನ್ನು ಸಾರಿದ ಪ್ರವಾದಿ ಮಹಮ್ಮದ್ ಅವರ ಸಂದೇಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ...

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ‘ಮಿಥ್ಯ’ಗೆ ಮೂರು ಗೌರವ

ಗುಜರಾತ್‌ನ ಕೆವಾಡಿಯಾ–ಏಕ್ತಾ ನಗರದಲ್ಲಿ ಇಂದು (ಸೆಪ್ಟೆಂಬರ್ 22) ಜರುಗಿದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡದ ಹಿರಿಯ, ಜನಪ್ರಿಯ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ‘ದಾದಾಸಾಹೇಬ್...

ಕಸ್ತೂರಿರಂಗನ್ ವರದಿ – ಕೇಂದ್ರದ ಅಧಿಸೂಚನೆಗೆ ವಿರೋಧ; ರಾಜ್ಯ ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಕುರಿತು ಡಾ. ಕೆ. ಕಸ್ತೂರಿರಂಗನ್ ಸಮಿತಿ ನೀಡಿರುವ ಶಿಫಾರಸುಗಳು ಮತ್ತು ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು...

ಈ ಹೊತ್ತಿನ ಪ್ರಮುಖ ಸುದ್ದಿ