ಈ ದಿನ ಫ್ಲ್ಯಾಶ್‌‌‌

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ ನಿರೀಕ್ಷೆ

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಈ ದಿನ ಸಂಪಾದಕೀಯ | ನಕಲಿ ಆಹಾರ ಮತ್ತು ಔಷಧ: ಜನರ ಜೀವದ ಜೊತೆ ಚೆಲ್ಲಾಟ

ಆಹಾರ ಮತ್ತು ಔಷಧಗಳ ಉತ್ಪಾದನೆ, ಸಂಗ್ರಹಣೆ ಹಾಗೂ ವಿತರಣಾ ವ್ಯವಸ್ಥೆಯಲ್ಲಿ ನಡೆಯುವ ನಕಲಿ ಮತ್ತು ಕಲಬೆರಕೆ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಸವಾಲಾಗಿದೆ. ಇದು ಕೇವಲ ಗ್ರಾಹಕರ ಆರ್ಥಿಕ ಶೋಷಣೆಗೆ ಸಂಬಂಧಿಸಿದ್ದಲ್ಲ; ಜನರ ಆರೋಗ್ಯ,...

ಕರ್ನಾಟಕದ 4 ಎಂಎಲ್‌ಸಿ ಸ್ಥಾನಗಳಿಗೆ ಚುನಾವಣೆ ಘೋಷಣೆ; ಅಕ್ಟೋಬರ್ 23ಕ್ಕೆ ಮತದಾನ

ಕರ್ನಾಟಕದಲ್ಲಿ ಖಾಲಿಯಾಗಲಿರುವ ನಾಲ್ಕು ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಗಳು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳ 28 ಪರಿಷತ್ ಕ್ಷೇತ್ರಗಳಿಗೆ ಚುನಾವಣಾ ಆಯೋಗವು (ECI) ಚುನಾವಣೆ ಘೋಷಿಸಿದೆ. ಈ ಸ್ಥಾನಗಳಿಗೆ ಅಕ್ಟೋಬರ್ 23ರಂದು ಮತದಾನ...

ಬೀದರ್‌ | ನೈತಿಕ ಮೌಲ್ಯ, ಸಂಸ್ಕಾರ ಕಲಿಸುವ ಶಿಕ್ಷಕ

ಶಿಕ್ಷಕರು ಕೇವಲ ಪುಸ್ತಕದ ಜ್ಞಾನವನ್ನು ನೀಡುವವರಲ್ಲ, ನೈತಿಕ ಮೌಲ್ಯಗಳು, ಜೀವನದ ಪಾಠ ಹಾಗೂ ಉತ್ತಮ ಸಂಸ್ಕಾರವನ್ನು ಕಲಿಸುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವವರಾಗಿದ್ದಾರೆ ಎಂದು ಪ್ರಾಧ್ಯಾಪಕ ಡಾ.ಈಶ್ವರಯ್ಯ ಕೋಡಂಬಲ್ ಹೇಳಿದರು. ಬೀದರ್ ನಗರದಲ್ಲಿ ರಾಷ್ಟ್ರೀಯ...

ಮಂಗಳೂರು ಪಿಲಿಕುಳಕ್ಕೆ ಹೊಸ ರೂಪ: 339.90 ಎಕರೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್

ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ವಿಜ್ಞಾನ, ಪರಿಸರ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಒಳಗೊಂಡ ಸಮಗ್ರ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಶೀಘ್ರದಲ್ಲೇ ಟೆಂಡರ್ ಕರೆಯುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ...

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ತಮ್ಮ ವಿಶ್ವಾಸಾರ್ಹತೆಯ ಪರೀಕ್ಷೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಈ ಪ್ರತಿಭಟನಾ ಘಟನೆಯು ದೇಶದ ಟಿವಿ ಮಾಧ್ಯಮಗಳು ಎದುರಿಸುತ್ತಿರುವ...

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ ಹೈದರಾಬಾದ್‌ನ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿ (IIIT-H) ತನ್ನ ಎಂಟು ಮಂದಿ ವಿದ್ಯಾರ್ಥಿಗಳಿಗೆ ಕಠಿಣ ಶಿಸ್ತುಕ್ರಮದ ನೋಟಿಸ್...

ಬೀದರ್‌ | ಲೋಕಾಯುಕ್ತ ದಾಳಿ: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ, ಫಾರ್ಮ್ ಹೌಸ್ ಪರಿಶೀಲನೆ

ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಅವರ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದು, ಬೀದರ್ ನಗರದ ಹಕ್ ಕಾಲೊನಿ, ಹುಮನಾಬಾದಿನ ಟೀಚರ್ ಕಾಲೊನಿಯಲ್ಲಿರುವ...

ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೋನಿಯಾ ಹೆಸರು: ಮ್ಯಾಜಿಸ್ಟ್ರೇಟ್ ಆದೇಶ ರದ್ದು

ಭಾರತೀಯ ಪೌರತ್ವ ಪಡೆಯುವ ಮುನ್ನವೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಹೊಸ ಆದೇಶ ನೀಡಿದೆ. ಈ...

UAPA ಇರಲಿ, ಯಾವುದೇ ಕೇಸಿರಲಿ ಲಿಖಿತ ಕಾರಣವಿಲ್ಲದ ಬಂಧನ ಅಕ್ರಮ: ಸುಪ್ರೀಂ ಕೋರ್ಟ್

ಭಯೋತ್ಪಾದನೆ ತಡೆ ಕಾಯ್ದೆ (UAPA) ಸೇರಿದಂತೆ ಯಾವುದೇ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದರೂ, ಆತನಿಗೆ ಬಂಧನದ ಕಾರಣಗಳನ್ನು ಲಿಖಿತವಾಗಿ ನೀಡುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ನಿಯಮವನ್ನು ಉಲ್ಲಂಘಿಸುವ...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ 105 ಕೃತ್ಯ ಸೆರೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರ್ಬಳಕೆ ಹಾಗೂ ಕಳ್ಳತನ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, 105 ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ...

ಪ್ರೀಮಿಯಂ ಲೇಖನ | ಉರ್ದುವಿಗೆ ಅಧಿಕೃತ ಸ್ಥಾನಮಾನ ಯಾವಾಗ? ತುಳುವಿನ ಬಳಿಕ ಮತ್ತೊಂದು ಭಾಷಾ ಪ್ರಶ್ನೆ

2011ರ ಜನಗಣತಿಯ ಮಾತೃಭಾಷಾ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ ಉರ್ದುವನ್ನು ಮಾತೃಭಾಷೆ ಎಂದು ದಾಖಲಿಸಿದವರ ಸಂಖ್ಯೆ ಸುಮಾರು 66.18 ಲಕ್ಷವಾಗಿತ್ತು. ಇದು ಅಂದಿನ ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು 10.83 ಪ್ರತಿಶತ. ಅದೇ ಜನಗಣತಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ