ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಎಷ್ಟೇ ಕಠಿಣ ಕಾನೂನುಗಳಿದ್ದರೂ, ಗ್ರಾಮೀಣ ಭಾಗದಲ್ಲಿ ಇನ್ನೂ ಜೀವಂತವಾಗಿದೆ ಎಂಬುದಕ್ಕೆ ಚಾಮರಾಜನಗರ ತಾಲ್ಲೂಕಿನಲ್ಲಿ ನಡೆದ ಅಮಾನವೀಯ ಘಟನೆಯೊಂದು ಸಾಕ್ಷಿಯಾಗಿದೆ. ದೇವಸ್ಥಾನದ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಊಟಕ್ಕೆ...
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ ಐಶ್ವರ್ಯಾ ಅವರು ಎದುರಿಸುತ್ತಿರುವ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮೇಲಿನ ಹಲ್ಲೆ ಪ್ರಕರಣವು ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣದಲ್ಲಿ...
ಮನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಸವಿತಾ ಅಂಬಾದಾಸ ಮಾನೆ (35) ಎಂದು ಗುರುತಿಸಲಾಗಿದೆ. ಮೃತರಿಗೆ ಪತಿ, ಪುತ್ರಿ ಹಾಗೂ...
ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...
ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಹಗಲು-ರಾತ್ರಿ ಕಾಯುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಗುತ್ತಿಗೆ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟಕ್ಕಿಳಿದಿದ್ದಾರೆ....
ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 29ರಂದು ಸಾವಿರಾರು ರೈತರು ಭಾಗವಹಿಸುವ ‘ಹುಬ್ಬಳ್ಳಿ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.
ಭಾಲ್ಕಿ...
ಜಾತಿಪದ್ಧತಿಯೊಂದಿಗೆ ರಾಜಿ ಮಾಡಿಕೊಂಡ ಆರೆಸ್ಸೆಸ್ ಪ್ರಣೀತ ಸಾಮರಸ್ಯ ವಾದದಿಂದ ಅಸ್ಪೃಶ್ಯರು, ದಲಿತರು ಹಾಗೂ ಶೂದ್ರ ವರ್ಗದ ವಿಮುಕ್ತಿ ಸಾಧ್ಯವಿಲ್ಲ. ಜಾತಿಪದ್ಧತಿ- ವರ್ಣ- ಶಾಸ್ತ್ರ-ಸ್ಮೃತಿಗಳನ್ನು ಬೇರುಸಹಿತ ಕಿತ್ತು ಹಾಕುವ ಬಾಬಾಸಾಹೇಬರ ಸಾಮಾಜಿಕ ಸಮಾನತಾವಾದವೇ ಭಾರತದ...
ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್ವೆಲ್ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...
ರೈತರಲ್ಲಿ ತಮ್ಮ ಮನೆ, ಕೃಷಿ ಭೂಮಿ ಸುರಕ್ಷಿತವಾಗಿರುವುದೇ ಎಂಬ ಆತಂಕ ಮೂಡಿದೆ. ಕೃಷಿ ನಿಷೇಧ ಎಂದು ಕಸ್ತೂರಿ ರಂಗನ್ ವರದಿಯಾಗಲಿ, ಗಾಡ್ಗಿಲ್ ವರದಿಯಾಗಲಿ ಹೇಳಿಲ್ಲ. ಯಾರ ಜೀವನಕ್ಕೂ ತೊಂದರೆಯಾಗದಂತೆ ಪರಿಸರ ರಕ್ಷೆ ಮಾಡಬೇಕು....
ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...
ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ 9 ಮಂದಿ ಸಾವನ್ನಪ್ಪಿದ್ದಾರೆ. ಮಲಪ್ಪುರಂ ಜಿಲ್ಲೆಯಲ್ಲಿ ಐದು ಮಂದಿ, ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು...
ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ ವಾಸ ಮಾಡುವ ಜನತೆಗೆ ಉರುಳಾಗುವ ಒಂದು ‘ಕರಾಳ ಶಾಸನ’ ಎಂದು ನೇರವಾಗಿ ಬಣ್ಣಿಸಿದರು. ಕಸ್ತೂರಿ ರಂಗನ್ ವರದಿ ಜಾರಿಯಿಂದಾಗುವ ಸಂಭಾವ್ಯ...