ಈ ದಿನ ಫ್ಲ್ಯಾಶ್‌‌‌

ಜಿಮ್ ಇಲ್ಲ, ಟ್ರೆಡ್‌ಮಿಲ್ ಇಲ್ಲ; ಮನೆಯಲ್ಲೇ ಓಡಿ 4 ತಿಂಗಳಲ್ಲಿ 40 ಕೆಜಿ ತೂಕ ಇಳಿಸಿಕೊಂಡ ವ್ಯಕ್ತಿ!

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗಲೇಬೇಕು, ದುಬಾರಿ ವ್ಯಾಯಾಮ ಉಪಕರಣಗಳನ್ನು ಖರೀದಿಸಲೇಬೇಕು ಎಂಬ ನಿಯಮವಿಲ್ಲ. ಮನೆಯಲ್ಲೇ ಒಂದೇ ಸ್ಥಳದಲ್ಲಿ ನಿಂತು ಓಡುವ ಮೂಲಕ ನಾಲ್ಕು ತಿಂಗಳಲ್ಲಿ 40 ಕೆಜಿ ತೂಕ ಇಳಿಸಿಕೊಂಡಿದ್ದೇನೆ ಎಂದು ಕಂಟೆಂಟ್...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ ಆತಂಕದಲ್ಲಿ ಮೋದಿ ಸರ್ಕಾರ

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಯುಪಿ ಚುನಾವಣೆ | ಎಸ್‌ಪಿ ಜೊತೆ ಸೀಟು ಹಂಚಿಕೆಗೆ ಕಾಂಗ್ರೆಸ್ ಸಿದ್ಧತೆ; 125 ಸ್ಥಾನಗಳಿಗೆ ಪ್ರಿಯಾಂಕಾ ಪಡೆ ಬೇಡಿಕೆ!

ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷ (SP) ಮೈತ್ರಿಯಲ್ಲಿ ಸ್ಪರ್ಧೆಗಿಳಿದಿವೆ. ಮೈತ್ರಿಯ ಭಾಗವಾಗಿ ಸುಮಾರು 125 ರಿಂದ 150...

ವಚನ ಕಲ್ಯಾಣ | ಕೂಡಲಸಂಗಮದೇವಾ, ಮರಣವೆ ಮಹಾನವಮಿ!

ಜೋಳವಾಳಿಯಾನಲ್ಲ, ವೇಳೆವಾಳಿಯವ ನಾನಯ್ಯಾ. ಹಾಳುಗೆಟ್ಟೋಡುವ ಆಳು ನಾನಲ್ಲವಯ್ಯಾ. ಕೇಳು, ಕೂಡಲಸಂಗಮದೇವಾ, ಮರಣವೆ ಮಹಾನವಮಿ ಬಸವಣ್ಣ ಹಾಗೂ ಸಮಕಾಲೀನ ಶರಣರು ಕಟ್ಟಲು ಬಯಸಿದ ಸಮಾಜವನ್ನು ‘ಸಮಾನತೆ ಸಮಾಜ’ ಎಂದು ಕರೆಯುತ್ತೇವೆ. ಅದು ವರ್ಗರಹಿತ, ವರ್ಣರಹಿತ, ಲಿಂಗರಹಿತ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ ಮಾತುಗಳಿಂದ ಹಾಲಕ್ಕಿಗಳ ಮತ ದೋಚಿ ಗೆದ್ದವರು ಕೃತಘ್ನರಾಗಿದ್ದಾರೆ. ಎಸ್ಟಿ ಮೀಸಲಾತಿ ಸೌಲಭ್ಯ ಅಷ್ಟು ಸುಲಭಕ್ಕೆ ಹಾಕ್ಕಿಗಳಿಗೆ ದಕ್ಕಲು ಪ್ರಬಲ ಮೇಲ್ವರ್ಗದ...

ರಸ್ತೆ ತಡೆದು ಪೂಜಾ ಪೆಂಡಾಲ್ ಹಾಕುವಂತಿಲ್ಲ: ಒಡಿಶಾ ಹೈಕೋರ್ಟ್ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಹಬ್ಬದ ಪೂಜಾ ಪೆಂಡಾಲ್‌ಗಳ ನಿರ್ಮಾಣ ಮತ್ತು ರಸ್ತೆ ಬಂದ್ ಮಾಡುವ ವಿಚಾರವಾಗಿ ಒರಿಸ್ಸಾ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳಲ್ಲಿ ಸಂಪೂರ್ಣವಾಗಿ ಸಂಚಾರಕ್ಕೆ ತಡೆ ಒಡ್ಡುವ ರೀತಿಯಲ್ಲಿ ಪೆಂಡಾಲ್‌ಗಳನ್ನು...

ತಮಿಳುನಾಡು | 150 ದಿನ ಉದ್ಯೋಗ ಖಾತರಿ; ಬಡ ಕುಟುಂಬಗಳಿಗೆ ಹೆಚ್ಚುವರಿ ಉದ್ಯೋಗ ಭಾಗ್ಯ

ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಖಾತರಿ ಅವಧಿಯನ್ನು 150 ದಿನಗಳಿಗೆ ಹೆಚ್ಚಿಸುವ ಉದ್ದೇಶದಿಂದ ತಮಿಳುನಾಡು ಸರ್ಕಾರ ‘ವೆಟ್ರಿ 150’ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕೇಂದ್ರದ ‘ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್...

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ 5 ದಿನಗಳ (ಅ.24ರವರೆಗೆ) ಕಾಲ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ....

ಈ ದಿನ ಸಂಪಾದಕೀಯ | ಕಬ್ಬು ಬೆಳೆಗಾರರ ಬೇಡಿಕೆ ಬಗೆಹರಿಸಲಾಗದ ಬಿಕ್ಕಟ್ಟೇ?

ಕಬ್ಬು ಬೆಳೆದು ಕಾರ್ಖಾನೆಗಳಿಗೆ ಪೂರೈಸುವ ರೈತನಿಗೆ ತನ್ನ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಬೇಕು ಎಂಬುದು ನ್ಯಾಯಸಮ್ಮತವಾದ ಬೇಡಿಕೆ. ಆದರೆ ಈ ಬೇಡಿಕೆ ಪ್ರತಿ ಹಂಗಾಮಿನಲ್ಲೂ ಪ್ರತಿಭಟನೆ, ಮಾತುಕತೆ, ಭರವಸೆ ಮತ್ತು ವಿಳಂಬಗಳ ಸುಳಿಯಲ್ಲಿ...

ಮಸೀದಿ ಪಾವಿತ್ರ್ಯಕ್ಕೆ ಧಕ್ಕೆ ಆರೋಪ; ಮೆಕ್ಕಾದಲ್ಲಿ ಇಬ್ಬರು ಬಾಂಗ್ಲಾದೇಶಿಗರಿಗೆ ಗಲ್ಲು

ಸೌದಿ ಅರೇಬಿಯಾದ ಪವಿತ್ರ ನಗರ ಮೆಕ್ಕಾ ಪ್ರದೇಶದಲ್ಲಿ ಮಸೀದಿಯೊಂದರ ಒಳಗೆ ಅನುಚಿತ ಕೃತ್ಯ ಎಸಗಿದ ಆರೋಪದ ಮೇಲೆ ಬಾಂಗ್ಲಾದೇಶದ ಮಹಿಳೆ ಮತ್ತು ಪುರುಷನನ್ನು ಅಕ್ಟೋಬರ್ 14ರಂದು ಗಲ್ಲಿಗೇರಿಸಲಾಗಿದೆ. ಪ್ರಕರಣದಲ್ಲಿ ನ್ಯಾಯಾಲಯವು ಇಸ್ಲಾಮಿಕ್ ಕಾನೂನಿನ...

ಅಮೆರಿಕನ್ನರಿಗೆ ಉದ್ಯೋಗ ವಂಚನೆ: ಕ್ಲೌಡೆರಾ ಕಂಪನಿಗೆ ಭಾರಿ ದಂಡ, ಗ್ರೀನ್ ಕಾರ್ಡ್ ಪ್ರೋಗ್ರಾಂನಿಂದ ನಿಷೇಧ

ಅಮೆರಿಕ ಸರ್ಕಾರವು ಸ್ಥಳೀಯ ಕಾರ್ಮಿಕರಿಗೆ ತಾರತಮ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ 'ಕ್ಲೌಡೆರಾ' (Cloudera) ಎಂಬ ಅಮೆರಿಕದ ತಂತ್ರಜ್ಞಾನ ಕಂಪನಿಗೆ ಭಾರಿ ದಂಡ ವಿಧಿಸಿದೆ. ಜೊತೆಗೆ, ಈ ಡೇಟಾ ಮ್ಯಾನೇಜ್‌ಮೆಂಟ್ ಕಂಪನಿಯನ್ನು ಗ್ರೀನ್ ಕಾರ್ಡ್...

ಶಿರಾಳಕೊಪ್ಪ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಮತಗಳ್ಳತನದ ರೂವಾರಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಲು, SIR ರದ್ದುಗೊಳಿಸುವಂತೆ ಹಾಗೂ ಶಾಂತಿಯುತ ಪ್ರತಿಭಟನಾ ನಿರತರ ಮೇಲೆ ದೆಹಲಿ ಪೊಲೀಸರ ಗೂಂಡಾಗಿರಿಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ