ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಯೋಗೇಂದ್ರ ಸಾವ್ ನೀಡಿದ ಹೇಳಿಕೆಯು ಜಾರ್ಖಂಡ್‌ನ ಆಡಳಿತಾರೂಢ ಮೈತ್ರಿಕೂಟದಲ್ಲಿ ರಾಜಕೀಯ ಸಂಚಲನ ಉಂಟಾಗಿದೆ. ಇದಾದ ಬೆನ್ನಲ್ಲೇ ಕಾಂಗ್ರೆಸ್...
ಕರ್ತವ್ಯ ಲೋಪ ಮತ್ತು ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘನೆ ಆರೋಪದಡಿ ಅಮಾನತುಗೊಂಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜ್ಞಾನೇಶ್ವರ ನಿರ್ಗುಡೆ ಹಾಗೂ ಬಸವಕಲ್ಯಾಣ ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರ ಅಮಾನತು...
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಪ್ರಕರಣದ ಸಂಪೂರ್ಣ ಹಾಗೂ...
ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ.
ಸಾಕಷ್ಟು...
ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು ವಿರೋಧಿಸಿ "ದಲಿತರ ಕೇರಿಗೆ ದೇವರ ಮೂರ್ತಿ ಹೋದ್ರೆ ನಾನು ಸತ್ತು ಹೋಗ್ತೀನಿ" ಎಂದು ಪೂಜಾರಿಯೊಬ್ಬ ಉದ್ಧಟತನ ಮೆರೆದಿರುವ ಘಟನೆ ನಡೆದಿದೆ....
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ನಾಳೆ, 2026ರ ಸೆಪ್ಟೆಂಬರ್ 22 ರಂದು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ನಗರದಲ್ಲಿ ನಡೆಯಲಿದೆ. 2024ರ ಸಾಲಿನ ಭಾರತೀಯ ಸಿನಿಮಾಗಳ ಅತ್ಯುತ್ತಮ ಸಾಧನೆಯನ್ನು ಗೌರವಿಸುವ ಈ...
ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21) ಆನ್‌ಲೈನ್ ಮುಖಾಂತರ ಜಂಬೂ ಸವಾರಿ, ಪಂಜಿನ ಕವಾಯತು, ಡ್ರೋನ್ ಷೋ ವೀಕ್ಷಣೆಗೆ ಟಿಕೆಟ್ ಬುಕಿಂಗ್ ಮತ್ತು ಗೋಲ್ಡ್ ಕಾರ್ಡ್ ಪಡೆಯಲು...
ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ ಹೇಳಿಕೆ ದಾಖಲಿಸಿಕೊಳ್ಳುವ ಪ್ರಾಸಿಕ್ಯೂಷನ್ (ಸರ್ಕಾರಿ ಅಭಿಯೋಜಕರು) ನಡೆಯನ್ನು ನಟ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ಪ್ರಬಲವಾಗಿ ವಿರೋಧಿಸಿದ್ದಾರೆ. ನಗರದ 59ನೇ...
ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳಿಗೆ ಸಾರ್ವಜನಿಕ ರಸ್ತೆಯಲ್ಲಿ 'ಗೂಂಡಾಗಿರಿ' ನಡೆಸಿ, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ...
ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಆಪರೇಟರ್‌ಗಳಿಗೆ ಸೂಕ್ತ ರಕ್ಷಣೆ ಹಾಗೂ ದಿನಭತ್ಯೆ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲಾಧಿಕಾರಿಗಳ ಮುಖಂತರ...
ಬಿಹಾರದ ಜಮುಯಿಯಲ್ಲಿ 10ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳನ್ನು ಯುವಕರ ಗುಂಪೊಂದು ನಡುರಸ್ತೆಯಲ್ಲಿ ತಡೆದು ನಿಲ್ಲಿಸಿ, ಅನುಚಿತವಾಗಿ ವರ್ತಿಸಿ, ಎಳೆದಾಡಿ ಕಿರುಕುಳ ನೀಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಈ ದೌರ್ಜನ್ಯದ ಎರಡು ವಿಡಿಯೊಗಳು...
ಕೇಟ್ ಮಿಲೆಟ್ ಅವರ ಚಿಂತನೆಗಳಲ್ಲಿ ಲಿಂಗ ಸಂಬಂಧಗಳನ್ನೇ ಅಧಿಕಾರ ಮತ್ತು ಅಧೀನತೆಯ ಸಂಬಂಧಗಳಾಗಿ ನೋಡಲಾಗುತ್ತದೆ. ಆ ದೃಷ್ಟಿಯಿಂದ ನೋಡಿದಾಗ ಮಹಿಳೆ ಹೇಗೆ ಕಾಣಬೇಕು, ಏನು ಧರಿಸಬೇಕು, ಎಷ್ಟು ತೂಕ ಇರಬೇಕು ಎನ್ನುವ ನಿರೀಕ್ಷೆಗಳು...