ಈ ದಿನ ಫ್ಲ್ಯಾಶ್‌‌‌

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ ರಂಗನ್ ವರದಿ'ಯ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಮತ್ತು ನಿರ್ಣಯ ಕೈಗೊಳ್ಳಲು ರಾಜ್ಯ ವಿಧಾನಮಂಡಲದ ಮೂರು ದಿನಗಳ 'ವಿಶೇಷ ಅಧಿವೇಶನ'...

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ ಪಾಲಿಗಿರುವುದು ಎರಡೇ ಆಯ್ಕೆ; ಇಂದಲ್ಲಾ ನಾಳೆ ವೇಶ್ಯಾವಾಟಿಕೆಯ ಕೂಪಕ್ಕೆ ಬೀಳುವುದು ಅಥವಾ ಕೇವಲ ಏಳನೇ ವಯಸ್ಸಿಗೆ ಬಾಲ್ಯವಿವಾಹದ ಬಂಧನಕ್ಕೆ ಒಳಗಾಗುವುದು....

ಹಾರ್ಮುಜ್ ಬಳಿ ಎಲ್‌ಪಿಜಿ ಟ್ಯಾಂಕರ್ ಮೇಲೆ ದಾಳಿ: ಹಡಗಿನಲ್ಲಿದ್ದ 9 ಭಾರತೀಯರು ಸುರಕ್ಷಿತ

ಒಂಬತ್ತು ಮಂದಿ ಭಾರತೀಯ ನಾವಿಕರನ್ನು ಒಳಗೊಂಡಿದ್ದ ಲೈಬೀರಿಯಾ ಧ್ವಜವುಳ್ಳ ಎಲ್‌ಪಿಜಿ ಟ್ಯಾಂಕರ್ 'ಎಂ.ಟಿ. ಅಲ್ ಮರಿಯಾ' ಭಾನುವಾರ ಹಾರ್ಮುಜ್ ಜಲಸಂಧಿಯ ಹೊರಭಾಗದಲ್ಲಿ ಪೂರ್ವದ ಕಡೆಗೆ ಸಾಗುತ್ತಿದ್ದಾಗ ಡ್ರೋನ್ ದಾಳಿಗೆ ತುತ್ತಾಗಿದೆ. ಈ ಘಟನೆಯಲ್ಲಿ...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದ್ದು, ಸೋಮವಾರ ನಡೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ ವಿಭಾಗದಲ್ಲಿ ಭಾರತ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದೆ....

ರಿಯಾಯಿತಿ ನೆಪದಲ್ಲಿ ನಿಯಮ ಉಲ್ಲಂಘನೆ: 16 ಫಾರ್ಮಸಿಗಳ ಲೈಸೆನ್ಸ್ ರದ್ದುಗೊಳಿಸಿದ FDA

ಭಾರಿ ಪ್ರಮಾಣದ ಡಿಸ್ಕೌಂಟ್ (ರಿಯಾಯಿತಿ) ನೀಡಿ ಔಷಧ ಮಾರಾಟ ಮಾಡುತ್ತಿದ್ದ ಹಾಗೂ ನಿಯಮಗಳನ್ನು ಗಾಳಿಗೆ ತೂರಿದ್ದ ಔಷಧ ಮಳಿಗೆಗಳ ವಿರುದ್ಧ ಆಹಾರ ಮತ್ತು ಔಷಧ ಆಡಳಿತ ಇಲಾಖೆ (FDA) ಕಠಿಣ ಕ್ರಮ ಕೈಗೊಂಡಿದೆ....

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕ ಹಾಗೂ ರಾಜ್ಯದ ಮಾಜಿ ಅರಣ್ಯ ಸಚಿವ ಬಿ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಕಾರ್ಯಾಚರಣೆಯ ವಿರುದ್ಧ ರಾಜ್ಯಸಭಾ ಸಂಸದ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಮಾಸ್ಕೋ ಗುರಿಯಾಗಿಸಿ 1,000ಕ್ಕೂ ಹೆಚ್ಚು ಡ್ರೋನ್‌ಗಳ ಸುರಿಮಳೆ

ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಕ್ರೇನ್ ಸೇನೆಯು ರಷ್ಯಾದ ಮೇಲ್ಮೈ ಭಾಗಗಳನ್ನು ಗುರಿಯಾಗಿಸಿ ಏಕಕಾಲದಲ್ಲಿ 1,000ಕ್ಕೂ ಹೆಚ್ಚು ಡ್ರೋನ್‌ಗಳನ್ನು ಉಡಾಯಿಸಿ ಭಾರೀ ದಾಳಿ ನಡೆಸಿದೆ. ಇದರಲ್ಲಿ ನೂರಾರು...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸುವ ನಿಯಮವಿದೆ. ಆದರೆ, ಬೀದರ್ ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡು ವರ್ಷ ಕಳೆದರೂ ಇಬ್ಬರು ಸಂತ್ರಸ್ತ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ) ಮುಖ್ಯಸ್ಥ ಹಾಗೂ ಪ್ರಮುಖ ಮಾವೋವಾದಿ ಕಮಾಂಡರ್ ಬ್ರಿಜೇಶ್ ಗಂಜೂ ಅಲಿಯಾಸ್ ಗೋಪಾಲ್ ಸಿಂಗ್ ಭೋಕ್ತಾ, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾನುವಾರ...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ ಮುಸ್ಲಿಂ ಸಮುದಾಯದ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ವಿಧಿಸಲಾಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನೀಡಿದ್ದ ನಿರ್ದೇಶನಗಳ...

ಈ ಹೊತ್ತಿನ ಪ್ರಮುಖ ಸುದ್ದಿ