ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಸಂಸದ, ಬಿಜೆಪಿಗ ಪ್ರತಾಪ್ ಸಿಂಹ ವಿರುದ್ಧ ವಿರುದ್ಧ ಎಫ್‌ಐಆರ್...
ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರು ರಾಜಸ್ಥಾನ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಿಜೆಪಿಯ ‘ಆದಿವಾಸಿ ಸ್ಕೂಲ್ ಠೀಕ್ ಕರೋ’...
ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ...
ಕೈಗಾರಿಕಾ ಬೆಳವಣಿಗೆಗೆ ವೇಗ ನೀಡುವುದರ ಜತೆಗೆ ಸ್ಥಳೀಯ ಯುವಜನತೆಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದ ಉದ್ಯೋಗ ನಿಧಿ ಯೋಜನೆಯ ವ್ಯಾಪ್ತಿಗೆ ಇದೀಗ ಬಾಗಲಕೋಟೆ ಜಿಲ್ಲೆ ಸೇರ್ಪಡೆಯಾಗಿದೆ.
ಆರಂಭಿಕ ಹಂತದಲ್ಲಿ ಯೋಜನೆಯ ಪಟ್ಟಿಯಿಂದ ಬಾಗಲಕೋಟೆ ಜಿಲ್ಲೆಯನ್ನು...
ಮತದಾರರ ಪಟ್ಟಿ ಮೇಲೆ ನಡೆಯುತ್ತಿರುವ ಎಸ್‌ಐಆರ್ ಎಂದರೆ, ‘Special Intensive Revision’ (ವಿಶೇಷ ತೀವ್ರ ಪರಿಷ್ಕರಣೆ) ಅಲ್ಲ, ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ನಡೆಯುತ್ತಿರುವ 'ಶಾ ಇನ್‌ಸ್ಟಿಗೇಟೆಡ್ ರಿಮೂವಲ್' (ಶಾ...
ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ. ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ.
12ನೇ ಶತಮಾನಕ್ಕಿಂತ ಪೂರ್ವ ಸಾಮಾಜಿಕ ಅಸಮಾನತೆ, ವರ್ಣವ್ಯವಸ್ಥೆ, ಧಾರ್ಮಿಕ ಕಂದಾಚಾರ, ಶೋಷಣೆ ಹಾಗೂ ರಾಜಶಕ್ತಿ ದಬ್ಬಾಳಿಕೆಯಿಂದ...
ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯ ಸೃಷ್ಟಿಗೆ ‘ಕರ್ನಾಟಕ ಮುಸ್ಲಿಮ್ ಲೇಖಕರ ಸಂಘ’ವು ಉತ್ತೇಜನ ನೀಡುತ್ತಿದೆ. ಇದೇ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ನೀಡಲು ಮುಂದಾಗಿದೆ....
ಬೀದರ್ ಜಿಲ್ಲೆಯ ರೈತರು ಹಾಗೂ ಜಾನುವಾರು ಮಾಲೀಕರಿಗಾಗಿ ‘ಆಧುನಿಕ ಹೈನುಗಾರಿಕೆ’ ಕುರಿತು ಎರಡು ದಿನಗಳ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 22 ಮತ್ತು 23ರಂದು ಜನವಾಡ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ...
ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ, ಇನ್ಸ್ಟಿಟ್ಯೂಟ್‌ನ ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ಮತ್ತು ಜಾತಿ ಕಿರುಕುಳ ಆರೋಪದಲ್ಲಿ ಮುಂಬೈನ ಪೋವೈ ಪೊಲೀಸರು...
ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ ರಜೆ' ನೀಡುವುದು ಕಡ್ಡಾಯವಾಗುತ್ತಿತ್ತು. ಗಂಡಸರಿಗೂ ‘ಮುಟ್ಟಾಗಲಿ’ ಎಂದು ಸಾವಿರ ಬಾರಿ ಪ್ರಾರ್ಥಿಸಿದ್ದೇನೆ ಎಂದು ನಟಿ ಶೃತಿ ಹಾಸನ್ ಹೇಳಿದ್ದಾರೆ.
ನಟಿ ಸೋಹಾ...
ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳು ಬರಪೀಡಿತ ಘೋಷಣೆ ಜತೆಗೆ ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ನೇತೃತ್ವದ ನಿಯೋಗ ಒತ್ತಾಯಿಸಿದೆ.
ಈ ಕುರಿತು ಕಲಬುರಗಿ ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ...
ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ನಿವೇಶನ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ...