ಈ ದಿನ ಫ್ಲ್ಯಾಶ್‌‌‌

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ ವೃದ್ಧರೊಬ್ಬರು, ಅಪರಿಚಿತ ಯುವಕನ ಮಾನವೀಯತೆ ಹಾಗೂ ಕೃತಕ ಬುದ್ಧಿಮತ್ತೆ (AI - ChatGPT) ತಂತ್ರಜ್ಞಾನದ ಸರಿಯಾದ ಬಳಕೆಯಿಂದಾಗಿ ಕೊನೆಗೂ ತಮ್ಮ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ ಅಹವಾಲು ಹೊತ್ತುಬಂದ ಜನರಿಗೆ ನಿರಾಸೆ ಉಂಟಾಗಿದ್ದು, ಅಧಿಕಾರಿಗಳಿಂದ ಪರಿಹಾರದ ಭರವಸೆ ದೊರೆತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ, ವಿವಿಧ ಸರ್ಕಾರಿ ಸೇವೆಗಳನ್ನು...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ ಹೋಗದೆ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿದರೆ ಅಮೂಲ್ಯ ಜೀವಗಳನ್ನು ಉಳಿಸಬಹುದು. ಹಾವು ಕಡಿತಕ್ಕೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವಾಗ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಗಾಗಿ ಕೋಟ್ಯಂತರ ರೂಪಾಯಿ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಬಿಹಾರದ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು ಸೆಪ್ಟೆಂಬರ್ 20ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾನುವಾರ ಬೆಳಗಿನ ಜಾವ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಅಸ್ವಸ್ಥತೆ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಪ್ರಶಾಂತ್ ಕಿಶೋರ್ ನೇತೃತ್ವದ 'ಜನ ಸುರಾಜ್ ಪಾರ್ಟಿ' ತನ್ನ ಮೊದಲ ಹಂತದ 5 ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾಗಲಿದ್ದು, ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಧಾರಾಕಾರ ಮಳೆಯಾಗಲಿದೆ ಎಂದು...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಂಗಳೂರು | ನರೇಂದ್ರ ಮೋದಿ ವಿಕಾಸ ಪುರುಷನಲ್ಲ ದೇಶದ ಅಭಿವೃದ್ಧಿಯ ವಿನಾಶ ಪುರುಷ: ದೀಪ್ಸಿತಾ ಧರ್ ವಾಗ್ದಾಳಿ

"ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಅಧಿಕಾರಕ್ಕೆ ಏರಿದಾಗ 15 ಲಕ್ಷ ನಮ್ಮ ಖಾತೆಗೆ ಜಮೆ ಮಾಡುವುದಾಗಿ ಹೇಳಿದರು. ಆದರೆ 2026 ಆದರೂ ನಮ್ಮ ಖಾತೆಗೆ ಹಣ ಬಂದಿಲ್ಲ. ಅವರು ಸಬ್‌ ಕಾ ಸಾಥ್-...

ಟಿ ನರಸೀಪುರದಲ್ಲಿ ಪ್ರಚೋದನಕಾರಿ ಭಾಷಣ; ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಟಿ ನರಸೀಪುರದಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಾಜಿ ಸಂಸದ, ಬಿಜೆಪಿಗ ಪ್ರತಾಪ್ ಸಿಂಹ ವಿರುದ್ಧ ವಿರುದ್ಧ ಎಫ್‌ಐಆರ್...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ನಾಯಕರು ರಾಜಸ್ಥಾನ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಜೆಪಿಯ ‘ಆದಿವಾಸಿ ಸ್ಕೂಲ್ ಠೀಕ್ ಕರೋ’...

ಬಾಗಲಕೋಟೆ | ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಕೆ.ರಾಜೇಂದ್ರ

ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು ಹಾಗೂ ಇತರ ವಿವರಗಳನ್ನು ಪ್ರತಿಯೊಬ್ಬರೂ ಪರಿಶೀಲಿಸಿಕೊಳ್ಳಬೇಕು. ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ, ನಿಯಮಾನುಸಾರ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ...

ಈ ಹೊತ್ತಿನ ಪ್ರಮುಖ ಸುದ್ದಿ