ಈ ದಿನ ಫ್ಲ್ಯಾಶ್‌‌‌

ಬೀದರ್‌ | ಆಧುನಿಕ ಹೈನುಗಾರಿಕೆ: 2 ದಿನಗಳ ತರಬೇತಿಗೆ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ರೈತರು ಹಾಗೂ ಜಾನುವಾರು ಮಾಲೀಕರಿಗಾಗಿ ‘ಆಧುನಿಕ ಹೈನುಗಾರಿಕೆ’ ಕುರಿತು ಎರಡು ದಿನಗಳ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 22 ಮತ್ತು 23ರಂದು ಜನವಾಡ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ, ಇನ್ಸ್ಟಿಟ್ಯೂಟ್‌ನ ಪ್ರೊಫೆಸರ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಪ್ರಚೋದನೆ ಮತ್ತು ಜಾತಿ ಕಿರುಕುಳ ಆರೋಪದಲ್ಲಿ ಮುಂಬೈನ ಪೋವೈ ಪೊಲೀಸರು...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ ರಜೆ' ನೀಡುವುದು ಕಡ್ಡಾಯವಾಗುತ್ತಿತ್ತು. ಗಂಡಸರಿಗೂ ‘ಮುಟ್ಟಾಗಲಿ’ ಎಂದು ಸಾವಿರ ಬಾರಿ ಪ್ರಾರ್ಥಿಸಿದ್ದೇನೆ ಎಂದು ನಟಿ ಶೃತಿ ಹಾಸನ್ ಹೇಳಿದ್ದಾರೆ. ನಟಿ ಸೋಹಾ...

ಬೀದರ್ ಜಿಲ್ಲೆ ಸಂಪೂರ್ಣ ಬರಪೀಡಿತ ಘೋಷಿಸಿ : ಸಿಎಂಗೆ ರೈತ ನಿಯೋಗ ಭೇಟಿ

ಗಡಿಜಿಲ್ಲೆ ಬೀದರ್‌ನ ಎಲ್ಲ ತಾಲೂಕುಗಳು ಬರಪೀಡಿತ ಘೋಷಣೆ ಜತೆಗೆ ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ನೇತೃತ್ವದ ನಿಯೋಗ ಒತ್ತಾಯಿಸಿದೆ. ಈ ಕುರಿತು ಕಲಬುರಗಿ ನಗರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ...

ಬೀದರ್‌ | ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಕುಟುಂಬಗಳಿಗೆ ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ನಿವೇಶನ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ...

ದೆಹಲಿ SIR | ಅಡ್ವಾಣಿ, ಧನಕರ್, ಕೇಜ್ರಿವಾಲ್‌ ಸೇರಿದಂತೆ 32 ಲಕ್ಷ ಮಂದಿಗೆ ನೋಟಿಸ್; ಸಿಎಂ ರೇಖಾ‌ ಗುಪ್ತಾ ವಯಸ್ಸಿನಲ್ಲಿ ತಾರ್ಕಿಕ ವ್ಯತ್ಯಾಸ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಭಾರೀ‌ ವಿವಾದಕ್ಕೆ‌ ಗುರಿಯಾಗಿದೆ. ದೆಹಲಿಯ ಮತದಾರರ ಪೈಕಿ ಬರೋಬ್ಬರಿ 50% ಮತದಾರರನ್ನೇ ಮತಪಟ್ಟಿಯಿಂದ ಹೊರಹಾಕುವ ಆತಂಕ ಎದುರಾಗಿದೆ. ಇದೇ‌ ವೇಳೆ, ಕರಡು...

ಹೊರಗುತ್ತಿಗೆ, ದಿನಗೂಲಿ ನೌಕರರ ಕನಿಷ್ಠ ವೇತನ ತಡೆದಿದ್ದ ಸುತ್ತೋಲೆಗಳಿಗೆ ಹೈಕೋರ್ಟ್‌ ಬ್ರೇಕ್‌; ರಾಜ್ಯ ಸರ್ಕಾರಕ್ಕೆ ನೋಟಿಸ್‌

ರಾಜ್ಯದ ಹೊರಗುತ್ತಿಗೆ, ದಿನಗೂಲಿ ಹಾಗೂ ಗುತ್ತಿಗೆ ನೌಕರರ ಕನಿಷ್ಠ ವೇತನ ಪರಿಷ್ಕರಣೆಯನ್ನು ತಡೆಹಿಡಿದಿದ್ದ ವಿವಿಧ ಇಲಾಖೆಗಳ ಸುತ್ತೋಲೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಕನಿಷ್ಠ ವೇತನ ಪರಿಷ್ಕರಿಸಿ ಸರ್ಕಾರ ಹೊರಡಿಸಿದ್ದ ಆದೇಶದ...

ಅಮೆರಿಕ ಜೊತೆ ಮಾತುಕತೆಗೆ ಇರಾನ್‌‌ನ 7 ಷರತ್ತು: ನಿರಾಕರಿಸಿದರೆ ‘ನಿರ್ಣಾಯಕ ಯುದ್ಧ’ದ ಎಚ್ಚರಿಕೆ

ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು ಕತಾರ್ ಮಧ್ಯಸ್ಥಿಕೆ ವಹಿಸುತ್ತಿದೆ. ಸಂಧಾನ ಮಾತುಕತೆಗೂ ಮುನ್ನ ಕತಾರ್ ಮೂಲಕ ಅಮೆರಿಕ ಎದುರು‌ ಇರಾನ್ 7 ಷರತ್ತುಗಳನ್ನು ಮುಂದಿಟ್ಟಿದೆ. ಒಂದು...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ, ಆ, ಇ, ಈ') ಹಾಗೂ ಮೂಲಭೂತ ಗಣಿತ ಲೆಕ್ಕಗಳನ್ನು ಬಿಡಿಸಲು ಬಾರದಿರುವುದನ್ನು ಕಂಡು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್...

ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025: ದೇಶದಲ್ಲೇ ಮೂರನೇ ಸ್ಥಾನಕ್ಕೆ ಜಿಗಿದ ಕರ್ನಾಟಕ!

ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಕರ್ನಾಟಕ ಪ್ರಮುಖ ಸಾಧನೆ ಮಾಡಿದ್ದು, ಕೇಂದ್ರ ನೀತಿ ಆಯೋಗ ಬಿಡುಗಡೆ ಮಾಡಿರುವ ‘ಭಾರತ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025’ರಲ್ಲಿ...

ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ: ಫೋಟೋ ಪ್ರದರ್ಶಿಸಿ ಹೇಗೆಂದು ವಿವರಿಸಿದ ರಾಹುಲ್ ಗಾಂಧಿ

"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ ದೇಶವನ್ನು ಕೆಲವೇ ವ್ಯಕ್ತಿಗಳು ಹೈಜಾಕ್ ಮಾಡಿದ್ದಾರೆ. ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ" ಎಂದು ಲೋಕಸಭೆಯ ವಿರೋಧ ಪಕ್ಷದ...

ಔರಾದ್‌ ತಾಲೂಕು ʼಬರʼ ಘೋಷಣೆಗಾಗಿ ಬೀದಿಗಿಳಿದ ರೈತರು, 10 ದಿನ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಔರಾದ್‌ ಕ್ಷೇತ್ರದ ಶಾಸಕ ಪ್ರಭು ಬಿ. ಚವ್ಹಾಣ ನೇತೃತ್ವದಲ್ಲಿ ಬಿಜೆಪಿ ಮಂಡಲ ವತಿಯಿಂದ ಶನಿವಾರ ಬೃಹತ್...

ಈ ಹೊತ್ತಿನ ಪ್ರಮುಖ ಸುದ್ದಿ