ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಭಾರೀ ವಿವಾದಕ್ಕೆ ಗುರಿಯಾಗಿದೆ. ದೆಹಲಿಯ ಮತದಾರರ ಪೈಕಿ ಬರೋಬ್ಬರಿ 50% ಮತದಾರರನ್ನೇ ಮತಪಟ್ಟಿಯಿಂದ ಹೊರಹಾಕುವ ಆತಂಕ ಎದುರಾಗಿದೆ. ಇದೇ ವೇಳೆ, ಕರಡು...
ರಾಜ್ಯದ ಹೊರಗುತ್ತಿಗೆ, ದಿನಗೂಲಿ ಹಾಗೂ ಗುತ್ತಿಗೆ ನೌಕರರ ಕನಿಷ್ಠ ವೇತನ ಪರಿಷ್ಕರಣೆಯನ್ನು ತಡೆಹಿಡಿದಿದ್ದ ವಿವಿಧ ಇಲಾಖೆಗಳ ಸುತ್ತೋಲೆಗಳಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ಕನಿಷ್ಠ ವೇತನ ಪರಿಷ್ಕರಿಸಿ ಸರ್ಕಾರ ಹೊರಡಿಸಿದ್ದ ಆದೇಶದ...
ಪ್ರಸ್ತುತ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ-ಇರಾನ್ ನಡುವೆ ಸಂಧಾನ ಮಾತುಕತೆ ಆರಂಭಿಸಲು ಕತಾರ್ ಮಧ್ಯಸ್ಥಿಕೆ ವಹಿಸುತ್ತಿದೆ. ಸಂಧಾನ ಮಾತುಕತೆಗೂ ಮುನ್ನ ಕತಾರ್ ಮೂಲಕ ಅಮೆರಿಕ ಎದುರು ಇರಾನ್ 7 ಷರತ್ತುಗಳನ್ನು ಮುಂದಿಟ್ಟಿದೆ. ಒಂದು...
ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ, ಆ, ಇ, ಈ') ಹಾಗೂ ಮೂಲಭೂತ ಗಣಿತ ಲೆಕ್ಕಗಳನ್ನು ಬಿಡಿಸಲು ಬಾರದಿರುವುದನ್ನು ಕಂಡು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್...
ದೇಶದಲ್ಲಿ ಎಲೆಕ್ಟ್ರಿಕ್ ವಾಹನ (EV) ಬಳಕೆಯ ವಿಸ್ತರಣೆ ಮತ್ತು ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿ ಕರ್ನಾಟಕ ಪ್ರಮುಖ ಸಾಧನೆ ಮಾಡಿದ್ದು, ಕೇಂದ್ರ ನೀತಿ ಆಯೋಗ ಬಿಡುಗಡೆ ಮಾಡಿರುವ ‘ಭಾರತ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ 2025’ರಲ್ಲಿ...
"ದೇಶವನ್ನು ನಿರ್ಮಿಸಬೇಕಾದ ವಿದ್ಯಾರ್ಥಿಗಳ ಭವಿಷ್ಯವನ್ನು ಇಂದಿನ ವ್ಯವಸ್ಥೆಯು ಧಮನ ಮಾಡುತ್ತಿದ್ದು, ಇಡೀ ದೇಶವನ್ನು ಕೆಲವೇ ವ್ಯಕ್ತಿಗಳು ಹೈಜಾಕ್ ಮಾಡಿದ್ದಾರೆ. ಅದಾನಿ-ಅಂಬಾನಿ, ದೋವಲ್, ಭಾಗವತ್ ಹೈಜಾಕ್ ಮಾಡಿದ ವ್ಯವಸ್ಥೆ" ಎಂದು ಲೋಕಸಭೆಯ ವಿರೋಧ ಪಕ್ಷದ...
ಬೀದರ್ ಜಿಲ್ಲೆಯ ಔರಾದ (ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಘೋಷಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಔರಾದ್ ಕ್ಷೇತ್ರದ ಶಾಸಕ ಪ್ರಭು ಬಿ. ಚವ್ಹಾಣ ನೇತೃತ್ವದಲ್ಲಿ ಬಿಜೆಪಿ ಮಂಡಲ ವತಿಯಿಂದ ಶನಿವಾರ ಬೃಹತ್...
ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ ಬಸವಕಲ್ಯಾಣ ತಾಲ್ಲೂಕು ಆರೋಗ್ಯಾಧಿಕಾರಿ (THO) ಡಾ.ಅಶೋಕ ಮೈಲಾರೆ ಅವರ ಅಮಾನತು ಆದೇಶಗಳನ್ನು ಕೂಡಲೇ ಹಿಂಪಡೆದು, ಅವರನ್ನು ಕರ್ತವ್ಯಕ್ಕೆ ಮರು ನಿಯೋಜಿಸುವಂತೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಭಾರಿ ತಿರುವು ಪಡೆದುಕೊಂಡಿದೆ. ಪ್ರಕರಣದಲ್ಲಿ 'ಕೋಕಾ' (KCOCA) ಕಾಯ್ದೆಯಡಿ ಬಂಧಿತರಾಗಿದ್ದ ಪ್ರಮುಖ ಆರೋಪಿ...
ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...
ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ ಶುಕ್ರವಾರ ಭೀಕರ ಅಪಘಾತವೊಂದು ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಐವರು ವಿದ್ಯಾರ್ಥಿಗಳಿಗೆ ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು,...