ಈ ದಿನ ಫ್ಲ್ಯಾಶ್‌‌‌

ಸೆ.20ರಿಂದ ಪರಿಸರ ಸತ್ಯಾಗ್ರಹ: ಬನ್ನಿ… ನೆಲ-ಜಲ-ಕಾಡುಗಳ ಸಂರಕ್ಷಣೆಗೆ ಹೋರಾಡೋಣ!

ಭಾರತದ ಸಂವಿಧಾನದ Article 51A(g) ಪ್ರಕಾರ ಕಾಡು, ನದಿ, ಕೆರೆ ಹಾಗೂ ವನ್ಯಜೀವಿಗಳನ್ನೊಳಗೊಂಡ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಕರ್ತವ್ಯವಾಗಿದೆ. ಇದು ಭಾರತದ ಸಂವಿಧಾನ ನಮ್ಮ ಉಳಿವಿಗಾಗಿ ಕೊಟ್ಟಿರುವ ಬಹು...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಸಾಕಾರಗೊಂಡಿದ್ದು, ಇದೇ ಅಕ್ಟೋಬರ್ 15ರಿಂದ ತರಗತಿಗಳು ಆರಂಭವಾಗಲಿವೆ ಎಂದು ಶಾಸಕ ಉಮೇಶ ಎಚ್. ಮೇಟಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ...

ತಿರುಪತಿ ಲಡ್ಡು ಕಲಬೆರಕೆ ಹಗರಣ: ಪಾಮ್ ಆಯಿಲ್ ಪೂರೈಸುತ್ತಿದ್ದ ಉದ್ಯಮಿ ಇ.ಡಿ ವಶಕ್ಕೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಭಾರಿ ಪ್ರಮಾಣದ ಕಲಬೆರಕೆ ಮಾಡಿರುವ ಹಾಗೂ ಈ ಮೂಲಕ ಅಕ್ರಮ ಹಣ ವರ್ಗಾವಣೆ ಎಸಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ 'ಸುಕೃತಿ ಫುಡ್ಸ್' ಪ್ರವರ್ತಕ ಕೈಲಾಶ್...

ರಷ್ಯಾ ಮೇಲಿನ ನಿರ್ಬಂಧ ಮಸೂದೆಗೆ ಟ್ರಂಪ್ ಸಹಿ: ಭಾರತಕ್ಕೆ ಶೇ. 100ರಷ್ಟು ಸುಂಕದ ಭೀತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಮೇಲಿನ ನೂತನ ನಿರ್ಬಂಧ ಮಸೂದೆಗೆ ಸಹಿ ಹಾಕಿದ್ದು, ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ. 100ರಷ್ಟು ದಂಡದ ಸುಂಕ ವಿಧಿಸುವ...

ಅವಳ ಕಣ್ಣೋಟ | ಮಿಮಿ-ತಾಯ್ತನದ ನಡುವೆ ಮರೆಯಾದ ಕನಸು

ಮಹಿಳೆಯರ ಬದುಕಿನಲ್ಲಿ ಮದುವೆ, ತಾಯ್ತನ ಇವೆಲ್ಲವೂ ಸಹಜವಾದ ಆಯ್ಕೆಗಳೇ. ಆದರೆ ಅವಳ ಬದುಕಿನ ಅರ್ಥ ಇವುಗಳಲ್ಲೇ ಮುಗಿದು ಹೋಗಬೇಕೆ? ಅವಳಿಗೆ ತನ್ನದೇ ಆದ ಕನಸು, ಆಸೆ, ವೃತ್ತಿ, ದೇಹದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ...

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ ಬಾಂಬೆಯ (IIT Bombay) ಎನರ್ಜಿ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಶುಕ್ರವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ​ಶುಕ್ರವಾರ...

ಕಲಬುರಗಿ | ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತನನ್ನು ರಾಮನಗರ ನಿವಾಸಿ ವಿಜಯಕುಮಾರ್ ಬಾಬುರಾವ್ (26) ಎಂದು ಗುರುತಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ...

12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ವಿಶಿಷ್ಟ ಹಾಗೂ ವ್ಯಂಗ್ಯಾತ್ಮಕ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ. ಮಹಾರಾಷ್ಟ್ರದ ಆದಿವಾಸಿ...

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ದಿಢೀರ್ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಶುಕ್ರವಾರ ಸಂಜೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಿಲನ್ ಪ್ರಧಾನ್...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ ದಿನದ ಅಂಗವಾಗಿ 2026-27ನೇ ಸಾಲಿನ ದೀಕ್ಷಾಭೂಮಿ ಯಾತ್ರೆಗೆ ಅರ್ಹ ಯಾತ್ರಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳಿಗಾಗಿ ಬೀದರ್ ಜಿಲ್ಲೆಯಿಂದ...

ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕು ಬಲಿ ಕೊಡಬೇಡಿ: ಕಸ್ತೂರಿರಂಗನ್ ವರದಿ ವಿರುದ್ಧ ಕರವೇ ಆಕ್ರೋಶ

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ಜನರ ಜೀವನ, ಕೃಷಿ, ಉದ್ಯೋಗ ಮತ್ತು ಮೂಲಭೂತ ಹಕ್ಕುಗಳಿಗೆ ಧಕ್ಕೆ ತರುವುದನ್ನು ಯಾವುದೇ ಕಾರಣಕ್ಕೂ...

ಈ ಹೊತ್ತಿನ ಪ್ರಮುಖ ಸುದ್ದಿ