ಈ ದಿನ ಫ್ಲ್ಯಾಶ್‌‌‌

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ' ವಿಭಾಗದ ಸ್ಪರ್ಧೆಗೆ ಭಾರತದ ಅಧಿಕೃತ ಪ್ರವೇಶವಾಗಿ ಮರಾಠಿ ಚಲನಚಿತ್ರ ʼಗೋಂಧಳ್ʼ ಆಯ್ಕೆಯಾಗಿದೆ. ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ...

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಣದ ಅಭ್ಯರ್ಥಿ ಸಂಚಿತಾ ಪ್ರಧಾನ್ ಡೇ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ....

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಮತ್ತು ಎನ್‌ಎಸ್‌ಎಸ್(NSS) ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಖ್ಯಾತ ಉದ್ಯಮಿ ಲಿಂಗರಾಜು ಎನ್....

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಾಗೆಯೇ ಉಳ್ಳಾಲದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ" ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್...

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಪ್ರಭು ಚವ್ಹಾಣ ಹೇಳಿದರು. ಔರಾದ್‌ ತಾಲೂಕು ಪಂಚಾಯತ್‌, ಕ್ಷೇತ್ರ...

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್ ಲೈನ್ಸ್ ಬಳಿಯಿರುವ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಸಂಭವಿಸಿದ ಪ್ರಬಲ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟು,...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್ ವಿಧಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ಎಂಎಐ) ಒತ್ತಾಯಿಸಿದೆ. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ, ಮತಗಟ್ಟೆಗಳ ಭಾರೀ ಸ್ಥಳಾಂತರ; ಅರ್ಹ ಮತದಾರರ ಹಕ್ಕು ಕಳೆದುಹೋಗದಂತೆ ತಕ್ಷಣ ಪರಿಶೀಲನೆಗೆ ಆಗ್ರಹ ಕರ್ನಾಟಕದಲ್ಲಿ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ...

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ) ಹೆಸರನ್ನು ತೆಗೆದುಹಾಕಲು ನ್ಯಾಯಾಲಯದ 'ವಿಚ್ಛೇದನ ಆದೇಶ'ವನ್ನು (ಡಿಕ್ರಿ) ಕಡ್ಡಾಯವಾಗಿ ಹಾಜರುಪಡಿಸುವಂತೆ ಪಾಸ್‌ಪೋರ್ಟ್ ಅಧಿಕಾರಿಗಳು ಒತ್ತಾಯಿಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026ಕ್ಕೆ ಅನುಮೋದನೆ ನೀಡಲಾಗಿದೆ. ಈ ಸಂಬಂಧ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಉಪ ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ