ಈ ದಿನ ಫ್ಲ್ಯಾಶ್‌‌‌

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ ಪ್ರಶ್ನೆಗಳು

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ ಹಣಕಾಸಿನ ಕುರಿತ ಹೇಳಿಕೆಗಳು ಮತ್ತು ಸರ್ಕಾರದ ತನಿಖೆಯ ಭರವಸೆ—ಇವೆಲ್ಲವೂ ಪ್ರಕರಣದ ವಿವಿಧ ಆಯಾಮಗಳನ್ನು ಪ್ರತಿನಿಧಿಸುತ್ತವೆ. ಆದರೆ ಇವುಗಳಲ್ಲಿ ಯಾವುದೂ ಸ್ವತಃ...

ಮಧ್ಯಪ್ರದೇಶ ಮರಳು ಮಾಫಿಯಾದ ಜೊತೆ ಸರ್ಕಾರಿ ಅಧಿಕಾರಿಗಳು ಶಾಮೀಲು; NGT ಕಳವಳ

ಮಧ್ಯಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (NGT) ನೇಮಿಸಿದ ಜಂಟಿ ಸಮಿತಿ ಕಳವಳ ವ್ಯಕ್ತಪಡಿಸಿದೆ. ಅಕ್ರಮ ಮರಳು...

‘ಅವರು ನನ್ನನ್ನು ಕೊಲ್ಲಬಹುದು, ಬಂಧಿಸಬಹುದು, ಆದರೂ ಹೋಗುತ್ತೇನೆ’; ಬಾಂಗ್ಲಾಗೆ ಮರಳುವ ದಿನಾಂಕ ಪ್ರಕಟಿಸಿದ ಶೇಖ್ ಹಸೀನಾ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ತಮ್ಮ ತಾಯ್ನಾಡಿಗೆ ಮರಳುವ ದಿನಾಂಕವನ್ನು ಘೋಷಿಸಿದ್ದಾರೆ. ಪ್ರಸ್ತುತ, ತಾರಿಕ್ ರೆಹಮಾನ್ ನೇತೃತ್ವದ ಸರ್ಕಾರವು ತನ್ನನ್ನು ‘ಬಂಧಿಸಿದರೂ, ಹಿಂಸಿಸಿದರೂ ಅಥವಾ ಕೊಲೆ ಮಾಡಿದರೂ’ ಮುಂಬರುವ ಡಿಸೆಂಬರ್‌ನಲ್ಲಿ...

ಮೋದಿ ಭಾರತ ಕಂಡ ಅತ್ಯಂತ ದೊಡ್ಡ ಹೇಡಿ, ಪ್ರಧಾನಿಯಾಗಿರುವುದು ದುರದೃಷ್ಟಕರ: ಅಭಿಜೀತ್ ದೀಪ್ಕೆ ವಾಗ್ದಾಳಿ

ದೆಹಲಿಯ ಜಂತರ್ ಮಂತರ್‌ನಲ್ಲಿ ರಾಷ್ಟ್ರಧ್ವಜ ಹಾರಿಸಲು ಯತ್ನಿಸಿದ ಯುವ ಹೋರಾಟಗಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಪೊಲೀಸರು ವಶಕ್ಕೆ ಪಡೆದು, 5 ದಿನಗಳ ಜೈಲು ಶಿಕ್ಷೆಗೆ ಗುರಿಪಡಿಸಿರುವುದನ್ನು ಪ್ರತಿಭಟಿಸಿ ಕಾಕ್ರೋಚ್...

ನ್ಯಾಯಾಂಗ ಬಂಧನ ವಿಸ್ತರಣೆ ಬೆನ್ನಲ್ಲೇ ಸಿಜೆಪಿ ನಾಯಕರ ಪ್ರಕರಣ ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿದ ದೆಹಲಿ ಪೊಲೀಸರು

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ವಿರುದ್ಧ ದಾಖಲಾಗಿರುವ ಅಕ್ರಮ ಪ್ರವೇಶ ಪ್ರಕರಣವನ್ನು ದೆಹಲಿ ಪೊಲೀಸರು ಸೋಮವಾರ ಕ್ರೈಂ ಬ್ರಾಂಚ್‌ನ ಇಂಟರ್ ಸ್ಟೇಟ್ ಸೆಲ್...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ ಪ್ರತಿ ಟನ್‌ಗೆ ₹5,500 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ಸಮೀಪ...

ಯಾದಗಿರಿ | ಸಮಾಜ ಪರಿವರ್ತನೆಗೆ ಸಂವಿಧಾನದ ಅರಿವು ಅಗತ್ಯ: ಭೀಮಣ್ಣ ಮೇಟಿ

ಸಂವಿಧಾನದ ಆಶಯಗಳನ್ನು ಅರಿತುಕೊಂಡು ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಯುವಜನರು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಬಲ್ಲರು ಎಂದು ಡಿಡಿಯು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಭೀಮಣ್ಣ ಮೇಟಿ ಹೇಳಿದರು. ನಗರದ ಡಿಡಿಯು ಶಾಲೆಯಲ್ಲಿ ಐಎಸ್‌ಐ...

ಬಳ್ಳಾರಿ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನ; ಸರ್ವಾಧ್ಯಕ್ಷರಾಗಿ ಸಿ.ಜಿ.ಹಂಪಣ್ಣ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ತಿನ ಅಖಂಡ ಬಳ್ಳಾರಿ ಜಿಲ್ಲಾ ಘಟಕದ ವತಿಯಿಂದ ನಗರದ ಕನ್ನಡ ಭವನದಲ್ಲಿ ಅಕ್ಟೋಬರ್ 18ರಂದು ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಬಳ್ಳಾರಿ...

ಬೀದರ್ | ಜಿಪಂ, ತಾಪಂ ಮೀಸಲಾತಿ ಹಂಚಿಕೆಯಲ್ಲಿ ಒಬಿಸಿಗೆ ಅನ್ಯಾಯ: ಶ್ರೀಕಾಂತ ಸ್ವಾಮಿ ಆರೋಪ

ಬೀದರ್ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ಎಂಟು ತಾಲೂಕು ಪಂಚಾಯಿತಿಗಳ ಚುನಾವಣೆಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಮೀಸಲಾತಿಯಲ್ಲಿ ಹಿಂದುಳಿದ ವರ್ಗಗಳಾದ ಪ್ರವರ್ಗ-(ಎ) ಮತ್ತು ಪ್ರವರ್ಗ-(ಬಿ) ಸಮುದಾಯಗಳಿಗೆ ಅನ್ಯಾಯವಾಗಿದೆ. ಇದನ್ನು ಮರುಪರಿಶೀಲಿಸಿ, ಎಲ್ಲ ವರ್ಗಗಳಿಗೂ...

‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು ಖಂಡಿಸಿ, ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ ಅಕ್ಟೋಬರ್ 23ರಂದು ರಾಜ್ಯಾದ್ಯಂತ 'ಜಂತರ್ ಮಂತರ್' ಮಾದರಿಯ...

ಕಬ್ಬು ಬೆಳೆಗಾರರ ಹೋರಾಟ 7ನೇ ದಿನಕ್ಕೆ ತಾತ್ಕಾಲಿಕ ಅಂತ್ಯ: ಬೇಡಿಕೆ ಈಡೇರಿಕೆಗೆ ನವೆಂಬರ್ 26ರ ಗಡುವು

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಹಾಗೂ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಆಗ್ರಹಿಸಿ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟವನ್ನು ಏಳನೇ ದಿನವಾದ ಸೋಮವಾರ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ತಮ್ಮ...

ಬಸವಕಲ್ಯಾಣದಲ್ಲಿ ಅ.24ರಿಂದ ʼಕಲ್ಯಾಣ ಪರ್ವʼ ರಜತ ಮಹೋತ್ಸವ

ವಿಶ್ವಗುರು ಬಸವಣ್ಣನವರ ತತ್ವ-ಸಿದ್ಧಾಂತಗಳು, ವಚನ ಸಾಹಿತ್ಯದ ಸಂದೇಶ ಹಾಗೂ ಶರಣರ ಸಮಾನತೆಯ ಆಶಯಗಳನ್ನು ವಿಶ್ವದಾದ್ಯಂತ ಪಸರಿಸುವ ಉದ್ದೇಶದಿಂದ ಬಸವ ಧರ್ಮ ಪೀಠ ಹಾಗೂ ಕಲ್ಯಾಣ ಪರ್ವ ಉತ್ಸವ ಸಮಿತಿ ವತಿಯಿಂದ ಅಕ್ಟೋಬರ್ 24ರಿಂದ...

ಈ ಹೊತ್ತಿನ ಪ್ರಮುಖ ಸುದ್ದಿ