ಈ ದಿನ ಫ್ಲ್ಯಾಶ್‌‌‌

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ಸಲಹೆಯನ್ನು ನೀಡಿದೆ. ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಏಕಾಏಕಿ ಹೊಸ ಭಾಷಾ ನೀತಿಯನ್ನು ಹೇರಿ ವಿದ್ಯಾರ್ಥಿಗಳಿಗೆ ಆತಂಕ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ ನಾಡಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲ್ಲಿನ ಪ್ರಸಿದ್ಧ ಶ್ರೀ ದತ್ತಾತ್ರೇಯ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರಿಸಲು ಬಹುಮತದ ಒಪ್ಪಿಗೆ ಸೂಚಿಸಿದೆ. ಆದರೆ, ಟಾಟಾ ಟ್ರಸ್ಟ್ಸ್ ಮುಖ್ಯಸ್ಥರಾಗಿರುವ ನೊಯೆಲ್ ಟಾಟಾ ಅವರು ಮಂಡಳಿಯ ಈ ನಿರ್ಧಾರವನ್ನು ತೀವ್ರವಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ ಪರಿಸ್ಥಿತಿ ಕುರಿತು ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಶಿಬಿರಗಳಲ್ಲಿ ಸಂಭವಿಸಿರುವ 25 ಅಸಹಜ ಸಾವುಗಳು ಹಾಗೂ ಲೈಂಗಿಕ ದೌರ್ಜನ್ಯ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿವುದನ್ನು ಕಡ್ಡಾಯಗೊಲಿಸಿರುವ ಸರ್ಕಾರ, e-KYC ಪ್ರಕ್ರಿಯೆಗೆ ನಿಗದಿಯಾಗಿದ್ದ ಗಡುವನ್ನು ವಿಸ್ತರಿಸಿದೆ. ಅಕ್ಟೋಬರ್ 20ರವರೆಗೆ ಇ-ಕೆವೈಸಿ ಮುಂದುವರೆಸಲು ಆದೇಶ ಹೊರಡಿಸಿದೆ. ಈ ಮೊದಲು...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್ ಅವರು ಈ ಭಾಗದಲ್ಲಿ 50 ಸಾವಿರ ನಿವೇಶನ ಹಂಚಿಕೆ, 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿ, ಕೀಡೆಗೆ ಪ್ರೋತ್ಸಾಹ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI ವರೆಗೆ ಮೋದಿ ಸರ್ಕಾರದ ಎಡವಟ್ಟುಗಳು

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ದವಡೆ ಜಜ್ಜಿಸಿಕೊಂಡ ಆಪರೇಷನ್ ಎಪಿಕ್ ಫ್ಯೂರಿ: ಇರಾನ್ ಕಾಳಗದಲ್ಲಿ ಅಮೆರಿಕಕ್ಕೆ ಆದ ನಷ್ಟಗಳೇನೇನು?

ಬೃಹತ್ ಮೊತ್ತದ ಬಜೆಟ್, ದುಬಾರಿ ಬೆಲೆಯ ಯುದ್ಧ ವಿಮಾನಗಳು ಮತ್ತು ಅತ್ಯಾಧುನಿಕ ಡ್ರೋನ್‌ಗಳನ್ನು ಬಳಸಿದ ಹೊರತಾಗಿಯೂ, ಇರಾನ್ ತನ್ನಲ್ಲಿ ಲಭ್ಯವಿದ್ದ ದಟ್ಟವಾದ ವಾಯು ರಕ್ಷಣಾ ಜಾಲ ಹಾಗೂ ಕ್ಷಿಪಣಿಗಳ ಮೂಲಕ ಅಮೆರಿಕಕ್ಕೆ ಭಾರಿ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ ಅಪೌಷ್ಟಿಕತೆಯ ಬಗ್ಗೆ ಆತಂಕಕಾರಿ ಅಂಕಿಅಂಶಗಳನ್ನು ಹೊರಹಾಕಿದೆ. ರಾಯಚೂರು ಜಿಲ್ಲೆಯ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ, ಅಂಗನವಾಡಿಗಳಲ್ಲಿ ಓದುತ್ತಿರುವ 2,38,903...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜೆಪಿ ನಗರದ 3ನೇ ಹಂತದಲ್ಲಿನಡೆದಿದೆ. 26 ವರ್ಷದ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬೆಳಗಿನ ಉಪಾಹಾರಕ್ಕೆಂದು ಹೊರಬಂದಿದ್ದಾಗ...

ಈ ಹೊತ್ತಿನ ಪ್ರಮುಖ ಸುದ್ದಿ