ಈ ದಿನ ಫ್ಲ್ಯಾಶ್‌‌‌

ಈ ದಿನ ಸಂಪಾದಕೀಯ | ಖರೀದಿ ಮೇಲೆ ತೆರಿಗೆ, ಖರೀದಿ ಹಣಕ್ಕೆ ಶುಲ್ಕ… ಇದು ಮೋದಿ ಡಿಜಿಟಲ್ ದರೋಡೆ!

ನಾವು ಒಂದು ವಸ್ತುವನ್ನು ಯುಪಿಐ ಮೂಲಕ ಖರೀದಿಸಿದರೆ, ಅದಕ್ಕೆ ತೆರಿಗೆ ತೆರಬೇಕು. ಸಾಲದು ಎಂದು ಈಗ ಶುಲ್ಕವನ್ನೂ ಭರಿಸಬೇಕು. ಇದು ಪ್ರಧಾನಿ ಮೋದಿಯವರ ಡಿಜಿಟಲ್ ದರೋಡೆಯಲ್ಲವೇ? ಇದನ್ನು ಪ್ರಶ್ನಿಸುವವರು ದೇಶದ್ರೋಹಿಗಳೇ? ವಿಶ್ವದಲ್ಲೇ ಅತಿ ದೊಡ್ಡ...

ಬಿಹಾರದಲ್ಲಿ 14,500 ಮಕ್ಕಳು ನಾಪತ್ತೆ: ಎಫ್‌ಐಆರ್ ವಿಳಂಬಕ್ಕೆ ಪೊಲೀಸರ ವಿರುದ್ಧ ಹೈಕೋರ್ಟ್‌ ಗರಂ

ನಳಂದಾ ಜಿಲ್ಲೆಯ ಆಸ್ಪತ್ರೆಯೊಂದರಿಂದ ನವಜಾತ ಶಿಶು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲು ಸುಮಾರು ಎರಡು ತಿಂಗಳು ವಿಳಂಬ ಮಾಡಿದ ಪೊಲೀಸ್ ಹಾಗೂ ಜಿಲ್ಲಾಡಳಿತದ ನಡೆಗೆ ಪಾಟ್ನಾ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ....

ಇಸ್ಲಾಂಗೆ ಯುವಕ ಮತಾಂತರ; ‘ಬ್ರೇನ್‌ವಾಶ್’ ಆರೋಪ: ಇಷ್ಟದ ಧರ್ಮ ಅನುಸರಿಸುವ ಸ್ವಾತಂತ್ರ್ಯವಿದೆ ಎಂದ ಹೈಕೋರ್ಟ್

ವಯಸ್ಕನಾದ ವ್ಯಕ್ತಿಗೆ ತನ್ನಿಷ್ಟದ ಧರ್ಮವನ್ನು ಅನುಸರಿಸುವ ಹಾಗೂ ಜೀವನಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಪೂರ್ಣ ಸಂವಿಧಾನಾತ್ಮಕ ಹಕ್ಕಿದೆ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ತನ್ನ ಮಗನಿಗೆ 'ಬ್ರೇನ್‌ವಾಶ್' ಮಾಡಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಲಾಗಿದೆ...

ಧಾರವಾಡ | ಲೋಕಾಯುಕ್ತ ದಾಳಿ; 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ತಹಶೀಲ್ದಾರ್ ಸಚ್ಚಿದಾನಂದ

ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ 50 ಲಕ್ಷ ರೂ. ಲಂಚ ಪಡೆಯುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ವಶಕ್ಕೆ...

ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ- ಪಾಕ್ ಯುದ್ಧನೌಕೆಗಳು ಢಿಕ್ಕಿ ಹೊಡೆದ ಕತೆಯೇನು?

ಅರಬ್ಬಿ ಸಮುದ್ರದ ಉತ್ತರ ಭಾಗದ ಅಂತಾರಾಷ್ಟ್ರೀಯ ಜಲಸೀಮೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ಯುದ್ಧನೌಕೆಗಳು ಮುಖಾಮುಖಿಯಾಗಿ, ಅಪರೂಪದ ಹಾಗೂ ಅಪಾಯಕಾರಿ ರೀತಿಯಲ್ಲಿ ಢಿಕ್ಕಿ ಹೊಡೆದುಕೊಂಡ ಘಟನೆ ಸೆಪ್ಟೆಂಬರ್ 15ರಂದು ಸಂಭವಿಸಿದೆ. ಈ ಘಟನೆಯು ಉಭಯ...

ವಿಜಯಪುರ | ವಿದ್ಯಾರ್ಥಿನಿಯರು ಆರೋಗ್ಯ ಕಾಳಜಿ ಮಾಡಬೇಕು: ಪ್ರೊ. ವಿಜಯಾ ಬಿ ಕೊರಿಶೆಟ್ಟಿ

ವಿದ್ಯಾರ್ಥಿನಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಕಣ್ಣಿನ ಆರೋಗ್ಯವನ್ನು ನಿರ್ಲಕ್ಷ್ಯ ಮಾಡದೆ, ಯಾವುದೇ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ...

ಭಾರತದ ಮೇಲೆ ಅಮೆರಿಕ ಸುಂಕದ ಬರೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುವುದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ ಹಾಗೂ ಚೀನಾ ಸೇರಿದಂತೆ ಇತರೆ ದೇಶಗಳ ಮೇಲೆ ಕಠಿಣ ಸುಂಕ ವಿಧಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಧಿಕಾರ...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ನೋಂದಣಿ ತಡ ಮಾಡಿದರೆ ಕೋರ್ಟ್ ಅಲೆಯಬೇಕಾಗುತ್ತದೆ. 'ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯ್ದೆ-2026'ರ ನೂತನ ನಿಯಮಗಳು...

ಕರ್ನಾಟಕದ 85% ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಅಳತೆಯಲ್ಲಿ ಮೋಸ

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಇಂಧನ ಅಳತೆಯಲ್ಲಿ ಮೋಸವಾಗುತ್ತಿದೆ. ಇದನ್ನು ತಡೆಗಟ್ಟಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ. ರಾಜ್ಯಾದ್ಯಂತ...

ವಿಜಯಪುರ | ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ನೇಮಕ

ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಆಶಯಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಭೀಮ್ ಆರ್ಮಿ ಭಾರತ್ ಏಕ್ತಾ ಮಿಷನ್ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ರಾಕೇಶ್ ಕುಮಟಗಿ ಅವರನ್ನು ನೇಮಕ ಮಾಡಲಾಗಿದೆ. ಸಂಘಟನೆಯ ರಾಜ್ಯ ನಾಯಕತ್ವದ ನಿರ್ದೇಶನದಂತೆ ರಾಕೇಶ್...

ತುಳು ನುಡಿಗೆ ‘ಹೆಚ್ಚುವರಿ ಅಧಿಕೃತ ಭಾಷೆ’ ಮಾನ್ಯತೆ ಘೋಷಿಸಿ: ಕರವೇ ಆಗ್ರಹ

ಮಂಗಳೂರಿನಲ್ಲಿ ನಾಳೆ ನಡೆಯಲಿರುವ ರಾಜ್ಯ ಸರ್ಕಾರದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ, ಕರಾವಳಿಯ ತುಳು ಮಾತನಾಡುವ ಪ್ರದೇಶಗಳಲ್ಲಿ ತುಳು ನುಡಿಗೆ 'ಹೆಚ್ಚುವರಿ ಅಧಿಕೃತ ಭಾಷೆ'ಯ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ಸರ್ಕಾರ ಘೋಷಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ