ಈ ದಿನ ಫ್ಲ್ಯಾಶ್‌‌‌

ಯುಪಿಎಸ್‌ಸಿ ನಿಯಮಾವಳಿ, ಪ್ರಕ್ರಿಯೆಗಳನ್ನು ಕೆಪಿಎಸ್‌ಸಿಯಲ್ಲಿ ಅಳವಡಿಸಿ: ಸಿಎಂ ಡಿಕೆಶಿಗೆ ಕಾಂಗ್ರೆಸ್ ಮುಖಂಡರ ಮನವಿ

"ಪಿ ಸಿ ಹೋಟಾ ಸಮಿತಿಯ ವರದಿ ಮತ್ತು ಕೇಂದ್ರ ಲೋಕ ಸೇವಾ ಆಯೋಗದ ನಿಯಮಾವಳಿಗಳು, ಪ್ರಕ್ರಿಯೆಗಳನ್ನು ಕೂಡಲೇ ರಾಜ್ಯ ಲೋಕಸೇವಾ ಆಯೋಗ (ಕೆಪಿಎಸ್ ಸಿ)ದಲ್ಲಿ ಅಳವಡಿಸಿಕೊಳ್ಳಬೇಕು. ಆ ಮೂಲಕ ಆಯೋಗಕ್ಕೆ ಸೂಕ್ತ ಕಾಯಕಲ್ಪ...

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ ನೀಡಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ (ಇಪಿಎಫ್‌ಒ) ಕಡ್ಡಾಯ ಸಾಮಾಜಿಕ ಭದ್ರತೆಯ ವೇತನ ಮಿತಿಯನ್ನು ಸದ್ಯವಿರುವ ₹15,000 ರಿಂದ ₹25,000...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು ಮೂಲಸೌಕರ್ಯಗಳ ಕೊರತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಿಂದ 'ಆದಿವಾಸಿ ಸ್ಕೂಲ್ ಠೀಕ್ ಕರೋ'...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco) ಸೌಲಭ್ಯಗಳು ಹಾಗೂ ಖಾಮೀಸ್ ಮುಶಾಯತ್‌ನಲ್ಲಿರುವ ಮಿಲಿಟರಿ ವಾಯುನೆಲೆಯ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿರುವುದಾಗಿ ಯೆಮೆನ್‌ನ ಹೌತಿಗಳು ಪ್ರತಿಪಾದಿಸಿದ್ದಾರೆ. ಸೌದಿಯ...

ಛತ್ತೀಸ್‌ಗಢ | 29 ಜನರ ಹತ್ಯೆಗೆ ಕಾರಣವಾದ 2013ರ ದಾಳಿ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಭೀಕರ ಮಾರಣಹೋಮ ನಡೆದ 13 ವರ್ಷಗಳ ಬಳಿಕ,...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ವಿಜಯಪುರ ರೋಟರಿ ಸಂಸ್ಥೆಯ ಅಧ್ಯಕ್ಷ ರಾಕೇಶ್ ಜೋಶಿ ಹೇಳಿದರು. ವಿಜಯಪುರ ನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ರೋಟರಿ ಸಂಸ್ಥೆಯಿಂದ ಆಯೋಜಿಸಿದ್ದ ಎಂಜಿನಿಯರ್ಸ್...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್ ರೇಟ್‌ (MDR) ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೂ ಶುಲ್ಕ ನೀತಿಯನ್ನು ಜಾರಿಗೆ ತರಲು ಕೇಂದ್ರ ಬಿಜೆಪಿ ಸರ್ಕಾರ ಮುಂದಾಗಿದೆ....

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ ಗೃಹ ಸಚಿವರ ತವರು ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯೊಬ್ಬರು ನೀಡಿದ ದೂರಿನಿಂದ ಕೋಪಗೊಂಡ ಪೊಲೀಸ್ ಕಾನ್ಸ್ಟೇಬಲ್, ಠಾಣೆಯ ಪಿಎಸ್‌ಐ ಅವರ...

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು ಅದೇ ಕ್ಷೇತ್ರದಲ್ಲಿ ಮರುಚುನಾವಣೆಗೆ ಸ್ಪರ್ಧಿಸುವ ರಾಜಕೀಯ ಶೈಲಿಯ ವಿರುದ್ಧ ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ನಡವಳಿಕೆಯು ‘ಪ್ರಜಾಪ್ರಭುತ್ವದ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ 'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಕುರಿತು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ...

ಈ ಹೊತ್ತಿನ ಪ್ರಮುಖ ಸುದ್ದಿ