ಮುಸ್ಲಿಂ ಯುವಕರು ನೆಹರೂ–ಗಾಂಧಿ ಮತ್ತು ಯಾದವ್ ಕುಟುಂಬಗಳ ರಾಜಕೀಯ ನಾಯಕತ್ವವನ್ನು ಅನುಸರಿಸುವುದನ್ನು ಬಿಟ್ಟು, ಸ್ವತಂತ್ರ ನಾಯಕರಾಗಿ ಬೆಳೆಯಬೇಕು ಎಂಬ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸಮಾಜವಾದಿ ಪಕ್ಷ,...
ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ಹಿರಿಯ ಜಾನಪದ ಕಲಾವಿದ ದೇವದಾಸ ಚಿಮಕೋಡೆ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
56 ವರ್ಷದ ದೇವದಾಸ ಚಿಮಕೋಡೆ...
ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ ದೇವಮ್ಮ ಮಾನಪ್ಪ, ತಮ್ಮ ಕ್ರೀಡಾ ಸಾಧನೆಗೆ ನೆರವಾದ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ....
ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...
CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ (ಅಕ್ಟೋಬರ್ 19) ದೆಹಲಿಯ ಮಂದಿರ್ ಮಾರ್ಗ ಪೊಲೀಸ್ ಠಾಣೆಯಲ್ಲಿರುವ ನೂತನವಾಗಿ ನೇಮಕಗೊಂಡ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಇಬ್ಬರ...
ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ ಆರಂಭ ಮಾಡಿದೆ. ಸೋಮವಾರ ನಡೆದ ಮೊದಲ ದಿನದ ಸ್ಪರ್ಧೆಗಳಲ್ಲಿ ಭಾರತೀಯ ಕ್ರೀಡಾಪಟುಗಳು 4 ಚಿನ್ನ, 5 ಬೆಳ್ಳಿ ಹಾಗೂ 2...
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತನಾಗಿರುವ ಹರಿಯಾಣದ ಯುವಕ ರೆಹಾನ್ 9ನೇ ತರಗತಿಗೇ ವಿದ್ಯಾಭ್ಯಾಸ ನಿಲ್ಲಿಸಿದ್ದ. ಅಲ್ಲದೆ, ನಾಲ್ಕೈದು ತಿಂಗಳ ಹಿಂದೆ ಶಸ್ತ್ರಾಸ್ತ್ರ ಕಾಯ್ದೆಯಡಿ...
ವಿ ಬಿ ಜಿ ರಾಮ್ ಜಿ ಯೋಜನೆ ಹಣವನ್ನು ಬಸ್ ಸ್ಟಾಪ್ ನಿರ್ಮಾಣಕ್ಕೆ ಬಳಸುವುದನ್ನು ಎಐಟಿಯುಸಿ ಸಂಯೋಜಿತ ಉದ್ಯೋಗ ಖಾತ್ರಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಆವರಗೆರೆ ಚಂದ್ರು ವಿರೋಧಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...
ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...
17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಚುನಾವಣಾ ಆಯೋಗ ಸೂಚಿಸಿದೆ. ವಿಪಕ್ಷಗಳ ವಿರೋಧಕ್ಕೆ ಮಣಿದು ಕೊನೆಗೂ ಓದಲು ಸಾಧ್ಯವಾಗುವ PDF ಪ್ರತಿಗಳನ್ನು ರಾಜಕೀಯ ಪಕ್ಷಗಳಿಗೆ ಒದಗಿಸುವಂತೆ ನಿರ್ದೇಶಿಸಿದೆ. ಹಾಗಾದರೆ,...
ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಕಬ್ಬು ಬೆಳೆಗಾರರ...