ಔರಾದ(ಬಿ) ತಾಲೂಕಿನ ಚಟ್ನಾಳ ಗ್ರಾಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯಸಾನಿಧ್ಯದಲ್ಲಿ ಹಾಗೂ ಪೂಜ್ಯ ಗುರುಬಸವ ಪಟ್ಟದ್ದೇವರ ದಿವ್ಯಸಮ್ಮುಖದಲ್ಲಿ ಇಂದು (ಬುಧವಾರ) ಸಂಜೆ 6 ಗಂಟೆಗೆ 'ಚಟ್ನಾಳ ಸಂಭ್ರಮ' ಸಮಾರಂಭ...
ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ ನಾಯಕರಾಗಿದ್ದು, ಭಾರತದ ಹೃದಯವೇ ಅಂಬೇಡ್ಕರ್ ಎಂದು ಬೀದರ್ ವಿಶ್ವವಿದ್ಯಾಲಯದ ವಿಶ್ರಾಂತ ಡೀನ್ ಡಾ.ಜಗನ್ನಾಥ ಹೆಬ್ಬಾಳೆ ಅಭಿಪ್ರಾಯಪಟ್ಟರು.
ಬೀದರ್ ನಗರದ ಬಾಲಕಿಯರ ಸರ್ಕಾರಿ...
ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯಲು ಮತ್ತು ಯುವಜನರಲ್ಲಿ ಸಂವಿಧಾನದ ಅರಿವು ಮೂಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್...
ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಸೆ.17ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 11 ಗಂಟೆಗೆ ಕಬ್ಬನ್ ಪಾರ್ಕ್‌ನಲ್ಲಿರುವ...
‘ನಿಜವಾದ ಶಿವಸೇನೆ’ಯನ್ನು ಗುರುತಿಸುವ ವಿಚಾರದಲ್ಲಿ ಚುನಾವಣಾ ಆಯೋಗ ಅನುಸರಿಸಿದ ‘ಸಂಘಟನಾ ಬಹುಮತ’ ಪರೀಕ್ಷೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಬಣ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿದೆ.
ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಅವರು ಶಿಂಧೆ ಬಣದ...
ಬೀದರ್ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್ ಆದ್ಮಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದ್ದು, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಏಳು ಹಿರಿಯ ನಾಯಕರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 2024ರಲ್ಲಿ ನಡೆದ ವಿದ್ಯಾರ್ಥಿ ನೇತೃತ್ವದ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ ಪ್ರಕರಣದಲ್ಲಿ ಕೊಲೆ...
ವಂದೇ ಮಾತರಂ ಗೀತೆಯ ಕೆಲವು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
2026ರ ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು...
ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ.100ರಷ್ಟು ಸುಂಕ ವಿಧಿಸಲು ಅಮೆರಿಕ ಅಧ್ಯಕ್ಷರಿಗೆ ಅಧಿಕಾರ ನೀಡುವ ಪ್ರಯತ್ನ ನಡೆದಿದೆ. ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ...
ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT) ಹೊರಡಿಸಿದ್ದ 7 ಆದೇಶಗಳನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದೆ. ಯಾವುದೇ ವಿವೇಚನೆ ಇಲ್ಲದೆ, ಕಣ್ಣುಮುಚ್ಚಿಕೊಂಡು ಈ ಆದೇಶಗಳನ್ನು ಹೊರಡಿಸಲಾಗಿದೆ ಎಂದು ತೀವ್ರ...
ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸುಮಾರು 200 ಪ್ರಯಾಣಿಕರು ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸೋಮವಾರ ಬೆಳಗ್ಗೆ ಮತ್ತು ಸಂಜೆ ದುಬೈಗೆ ಹೊರಡಬೇಕಿದ್ದ SG 5111...