ಈ ದಿನ ಫ್ಲ್ಯಾಶ್‌‌‌

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ ವಿಘ್ನಗಳನ್ನು ಎದುರಿಸಿ ನಾನು ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕನಾಗಿದ್ದು, ಯುವಕರು ನಾಯಕತ್ವ ವಹಿಸಿಕೊಳ್ಳಲು ಮುಂದೆ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ ಒಟ್ಟು ಏಳು ಚೆಕ್ ಅಮಾನ್ಯ (ಚೆಕ್ ಬೌನ್ಸ್) ಪ್ರಕರಣಗಳಲ್ಲಿ ಸಿಲುಕಿರುವ ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ...

ವಿಜಯಪುರ | ಪ್ರತಿ ಗ್ರಾಮವೂ ಅನುಭವ ಮಂಟಪವಾಗಲಿ: ಎಂ.ಬಿ ಪಾಟೀಲ

ಧಾರ್ಮಿಕ ಪರಂಪರೆ, ಆಧ್ಯಾತ್ಮಿಕತೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಭಾರತ ದೇಶ ಜಗತ್ತಿನಲ್ಲಿಯೇ ಶ್ರೇಷ್ಠ ಸ್ಥಾನ ಹೊಂದಿದೆ. ಭಕ್ತಿ, ಜ್ಞಾನ ಮತ್ತು ಸಂಸ್ಕೃತಿಯ ಸಂಗಮವಾಗಿರುವ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಮಾನವೀಯತೆ ಹಾಗೂ ಸಹಬಾಳ್ವೆಯ ಮನೋಭಾವವನ್ನು...

ದಿಲ್ಲಿ ಮಾತು | ಬೆಳಕಿನ ಬೆನ್ನೇರಿ ಹೋದ ಕತ್ತಲು, ಮತ್ತೆ ಮರಳದಂತೆ ಮುಚ್ಚಿದ ಕಬ್ಬಿಣದ ಬಾಗಿಲುಗಳು…

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಕಳೆದ ಆರು ವರ್ಷಗಳಿಂದ ತಿಹಾರ್ ಜೈಲಿನಲ್ಲಿರುವ ಉಮರ್ ಖಾಲಿದ್ ಅವರು ಮೊದಲ ಬಾರಿಗೆ ಸಂದರ್ಶನ ನೀಡಿದ್ದರು. ಕಠಿಣ ನಿರ್ಬಂಧಗಳ ನಡುವೆಯೇ ತಮ್ಮ ಕುಟುಂಬದ ಮೂಲಕ ಬ್ರಿಟಿಷ್...

ಸಿಜೆಪಿ ಪ್ರತಿಭಟನೆಯ ಹಲ್ಲೆ ಆರೋಪಿ ಸಂಘಿ ಭಾರದ್ವಾಜ್‌ಗೆ 3 ವಾರ ಮಧ್ಯಂತರ ಜಾಮೀನು

ಜಂತರ್‌ ಮಂತರ್‌ನಲ್ಲಿ ನಡೆದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿಯ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಲಪಂಥೀಯ ಯೂಟ್ಯೂಬರ್ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿ ನ್ಯಾಯಾಲಯ...

ಸಚಿನ್ ಐತಿಹಾಸಿಕ ದಾಖಲೆ ಮುರಿದ ಜಿಂಬಾಬ್ವೆಯ ಬ್ರೆಂಡನ್ ಟೇಲರ್

ಜಿಂಬಾಬ್ವೆ ರಾಷ್ಟ್ರೀಯ ಕ್ರಿಕೆಟ್ ತಂಡದ ಅತ್ಯಂತ ಹಿರಿಯ ವಿಕೆಟ್ ಕೀಪರ್ ಹಾಗೂ ಅನುಭವಿ ಬ್ಯಾಟರ್ ಆಗಿರುವ ಬ್ರೆಂಡನ್ ಟೇಲರ್ ಅವರು ಮಂಗಳವಾರ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ ಮಹಿಳೆಯ ಸಾರ್ವಜನಿಕ ಬದುಕಿನ ಸ್ಥಾನವೇನು?

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ; ವಿದ್ಯಾರ್ಥಿಗಳಿಗೆ ಬಯಲೇ ಗತಿ

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಯುಪಿ ಪೊಲೀಸರ ‘ಮಧ್ಯರಾತ್ರಿ ದಾಳಿ’: ದೆಹಲಿ ಮಾಜಿ ಮೇಯರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪತ್ರಕರ್ತರೊಬ್ಬರನ್ನು ಹುಡುಕುವ ನೆಪದಲ್ಲಿ ಉತ್ತರ ಪ್ರದೇಶ ಪೊಲೀಸರು ತಮ್ಮ ನಿವಾಸದ ಮೇಲೆ 'ಮಧ್ಯರಾತ್ರಿ ದಾಳಿ' ನಡೆಸಿದ್ದಾರೆ ಎಂದು ಆರೋಪಿಸಿ ದೆಹಲಿಯ ಮಾಜಿ ಮೇಯರ್ ಫರ್ಹಾದ್ ಸೂರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ...

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ (ಎನ್‌ಸಿಪಿಐ) ಸೇರಿರುವ 20 ಬಂಡಾಯ ಸಂಸದರ ಪೈಕಿ 17 ಮಂದಿ ಶೀಘ್ರದಲ್ಲೇ BJPಗೆ ಸೇರ್ಪಡೆಯಾಗಲಿದ್ದಾರೆ ಎಂದು ಎನ್‌ಸಿಪಿಐ ಸಂಸದ ಜಗದೀಶ್‌...

ಟ್ರಂಪ್ ಆಡಳಿತಕ್ಕೆ ಚಾಟಿ: ವಿದೇಶಿ ವಿದ್ಯಾರ್ಥಿಗಳು, ಪತ್ರಕರ್ತರ ವೀಸಾ ಅವಧಿ ಕಡಿತಕ್ಕೆ ಅಮೆರಿಕದ ನ್ಯಾಯಾಲಯ ತಡೆ

ಅಮೆರಿಕದಲ್ಲಿ ವಿದೇಶಿ ವಿದ್ಯಾರ್ಥಿಗಳು ಹಾಗೂ ಪತ್ರಕರ್ತರು ಉಳಿದುಕೊಳ್ಳುವ ಗರಿಷ್ಠ ಅವಧಿಯನ್ನು ಕಡಿತಗೊಳಿಸುವ ಕುರಿತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಜಾರಿಗೆ ತರಲು ಮುಂದಾಗಿದ್ದ ಹೊಸ ನಿಯಮಕ್ಕೆ ಅಮೆರಿಕದ ಫೆಡರಲ್ ನ್ಯಾಯಾಲಯವು ಸೋಮವಾರ ತಡೆ...

ಈ ದಿನ ಸಂಪಾದಕೀಯ | ಪ್ರಜಾ ಸೇವೆ ಪ್ರಚಾರವೂ ಇರಲಿ, ಪ್ರಜೆಗಳ ಬದುಕಿನಲ್ಲಿ ಬದಲಾವಣೆಯನ್ನೂ ತರಲಿ

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಜನರಿಗೆ ತಲುಪಲು ಪ್ರಚಾರ ಮುಖ್ಯ; ಅದಕ್ಕಿಂತ ಸಾಮಾನ್ಯರ ಬದುಕಿನಲ್ಲಿ ಬದಲಾವಣೆ ತರುವುದು ಇನ್ನೂ ಮುಖ್ಯ. ಪ್ರಜಾ ಸೇವೆ ಎಂದರೆ ಅಧಿಕಾರದಲ್ಲಿರುವವರು ಜನರಿಗೆ ಮಾಡುವ ಉಪಕಾರವಲ್ಲ. ಜನ ನೀಡುವ ಅಧಿಕಾರವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ