ಈ ದಿನ ಫ್ಲ್ಯಾಶ್‌‌‌

ಇಬ್ಬರು ಚುನಾವಣಾ ಆಯುಕ್ತರ ದೂರಿಗೆ ಕೇಂದ್ರದ ತಡೆ; ‘ವೈಯಕ್ತಿಕ’ ಎಂದು ಸಿಇಸಿ ಕಚೇರಿಗೆ ಪತ್ರ ರವಾನಿಸಿದ ಮೋದಿ ಸರ್ಕಾರ!

ಈಗಾಗಲೇ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಇನ್ನಿಬ್ಬರು ಆಯುಕ್ತರ ಅಭಿಪ್ರಾಯವನ್ನು ಪರಿಗಣಿಸದೆ ಏಕಪಕ್ಷೀಯ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂಬುದು ತನಿಖಾ ವರದಿಯ ಮೂಲಕ ಬಹಿರಂಗವಾಗಿದೆ. ಇದೀಗ ಭಾರತೀಯ ಚುನಾವಣಾ ಆಯೋಗದ (ಇಸಿಐ)...

ಬಾಡಿಗೆ ಕಾರು, ಇನ್‌ಸ್ಟಾಗ್ರಾಮ್ ಬಿಲ್ಡಪ್: ಉದ್ಯಮಿ ಸೋಗಿನಲ್ಲಿ ಮಹಿಳಾ ಪೊಲೀಸರಿಗೆ 24 ಲಕ್ಷ ರೂ. ವಂಚನೆ

ಮದುವೆಯಾಗುವ ಆಮಿಷವೊಡ್ಡಿ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ಗಳಿಂದ ಬರೋಬ್ಬರಿ 24 ಲಕ್ಷ ರೂಪಾಯಿ ವಂಚಿಸಿದ 23 ವರ್ಷದ ಯುವಕನೊಬ್ಬನನ್ನು ದೆಹಲಿ ಪೊಲೀಸರು ಬುರಾರಿ ಪ್ರದೇಶದಲ್ಲಿ ಬಂಧಿಸಿದ್ದಾರೆ. ​ಬಂಧಿತನನ್ನು ವಿಕ್ರಾಂತ್ ತೋಮರ್ ಎಂದು ಗುರುತಿಸಲಾಗಿದ್ದು, ಈತ ತನ್ನನ್ನು...

ಬೆಂಗಳೂರಿನ ಶೇ. 63ರಷ್ಟು ಪಿಜಿಗಳು ಅನಧಿಕೃತ: ಜಿಬಿಎ ಆಡಿಟ್ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗಳ ಪೈಕಿ ಶೇ. 63ರಷ್ಟು ಪಿಜಿಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ ಎಂಬ ಆಘಾತಕಾರಿ ಅಂಶ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪರಿಶೀಲನಾ ವರದಿಯಲ್ಲಿ ಬಹಿರಂಗವಾಗಿದೆ....

ಶೇರುಪೇಟೆ- ಈ ವಾರದ ನಷ್ಟ 20 ಲಕ್ಷ ಕೋಟಿ! ತೈಲ ಬೆಲೆಗಳ ‘ಕರಡಿ ಕುಣಿತ’ವೇ ಕಾರಣ

ಹಬ್ಬದ ಸಂಭ್ರಮದ ಸಮಯದಲ್ಲಿ ಶೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿದವರು ತೀವ್ರ ನಿರಾಸೆಯನ್ನು ಎದುರಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಭೌಗೋಳಿಕ ಉದ್ವಿಗ್ನತೆಯಿಂದಾಗಿ ಕಚ್ಚಾ ತೈಲದ ಬೆಲೆಗಳು ವಿಪರೀತವಾಗಿ ಏರಿಕೆಯಾಗಿವೆ. ಇದರ ನೇರ ಹೊಡೆತ ಭಾರತೀಯ...

ಅಮೆರಿಕದ ನಿರ್ಬಂಧ ಭೀತಿ: ಇರಾನ್‌ಗೆ ಔಷಧ ಸಾಗಿಸುವ ನೇರ ವಿಮಾನ ಹಾರಾಟಕ್ಕೆ ಭಾರತ ತಡೆ

ಅಮೆರಿಕ ವಿಧಿಸಬಹುದಾದ ಆರ್ಥಿಕ ನಿರ್ಬಂಧಗಳ ಭೀತಿಯಿಂದಾಗಿ, ಇರಾನ್ ಜತೆಗಿನ ನೇರ ವಿಮಾನಗಳ ಸಂಚಾರಕ್ಕೆ ಭಾರತ ಸರ್ಕಾರ ಅನುಮತಿ ನಿರಾಕರಿಸಿದೆ. ಪರಿಣಾಮವಾಗಿ, ಇರಾನ್ ದೇಶವು ಭಾರತದಲ್ಲಿ ಈಗಾಗಲೇ ಖರೀದಿಸಿ ಸಿದ್ಧವಾಗಿಟ್ಟುಕೊಂಡಿರುವ ಜೀವ ರಕ್ಷಕ ಔಷಧಗಳನ್ನು...

ಸೊರಬ | ಮಾದಕ ದ್ರವ್ಯ, ಡಿಜಿಟಲ್ ವಂಚನೆ ವಿರೋಧಿ ಜನಜಾಗೃತಿ ಜಾಥಾ ಮತ್ತು ಯುವ ಸಮಾವೇಶ

ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸೊಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ (ಶಿವಮೊಗ್ಗ ಘಟಕ) ವತಿಯಿಂದ ʻಸಬಲ ಯುವಕರು- ಜಾಗೃತ ಮನಸ್ಸು, ಸುರಕ್ಷಿತ...

ಜ.1ರಿಂದ ವಾಟ್ಸಾಪ್‌, ಟೆಲಿಗ್ರಾಂ ಬಳಕೆಗೆ ಹೊಸ ರೂಲ್ಸ್; ಸಿಮ್‌ ತೆಗೆದರೆ ಖಾತೆ ಬಂದ್‌!

ವಾಟ್ಸಾಪ್‌, ಟೆಲಿಗ್ರಾಂ ಸೇರಿದಂತೆ ಮೊಬೈಲ್‌ ಸಂಖ್ಯೆಯ ಆಧಾರದಲ್ಲಿ ಕಾರ್ಯನಿರ್ವಹಿಸುವ ಮೆಸೇಜಿಂಗ್‌ ಆ್ಯಪ್‌ಗಳ ಬಳಕೆದಾರರಿಗೆ 2027ರ ಜನವರಿ 1ರಿಂದ ಮಹತ್ವದ ಬದಲಾವಣೆ ಎದುರಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಪ್ರಸ್ತಾಪಿಸಿರುವ ಸಿಮ್‌...

ಅಂಕಿತಾ ಹತ್ಯೆ ಪ್ರಕರಣದಲ್ಲಿ ಬಿ ಎಲ್‌ ಸಂತೋಷ್ ಹೆಸರು? ಆರೋಪಕ್ಕೆ ಬಿಜೆಪಿ ನಾಯಕರ ಮೌನ ಪ್ರಶ್ನಿಸಿದ ಕಾಂಗ್ರೆಸ್ ನಾಯಕಿ

ಉತ್ತರಾಖಂಡದ 19 ವರ್ಷದ ಅಂಕಿತಾ ಭಂಡಾರಿ ಕೊಲೆ ಪ್ರಕರಣ ಮತ್ತೊಂದು ಸ್ಪೋಟಕ ತಿರುವು ಪಡೆದುಕೊಂಡಿದೆ. ಸಿಕ್ಕಿಂ ನೂತನ ರಾಜ್ಯಪಾಲ ದುಷ್ಯಂತ್ ಗೌತಮ್ ಜೊತೆ ಬಿಜೆಪಿ ರಾಷ್ಟ್ರೀಯ ನಾಯಕ ಬಿ.ಎಲ್. ಸಂತೋಷ್ ಅವರ ವಿರುದ್ಧ...

ದೀಪಾವಳಿ ಸೀಸನ್‌ನಲ್ಲಿ ನಷ್ಟದ ಆತಂಕ: ‘ಇಂಡಿಯಾ’ ಒಕ್ಕೂಟದ ರ‍್ಯಾಲಿ ಮುಂದೂಡಲು ರಾಹುಲ್ ಗಾಂಧಿಗೆ ವರ್ತಕರ ಮನವಿ!

ದೀಪಾವಳಿ, ಧನತ್ರಯೋದಶಿ ಹಬ್ಬಗಳ ಸೀಸನ್‌ನಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರಿ ಪ್ರಮಾಣದ ಶೃಂಗಾರ ಮತ್ತು ಖರೀದಿ ಚಟುವಟಿಕೆಗಳು ನಡೆಯುತ್ತಿರುವ ಬೆನ್ನಲ್ಲೇ, ನವೆಂಬರ್ 1ರಂದು ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ 'ಇಂಡಿಯಾ' ಒಕ್ಕೂಟ ಆಯೋಜಿಸಿರುವ ಬೃಹತ್ ರ‍್ಯಾಲಿಯನ್ನು...

ಶಿವಮೊಗ್ಗ | ಜಿಲ್ಲಾ ಶೋಟೊಕಾನ್ ಕರಾಟೆ ಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ದೈಹಿಕ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ...

ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಬೇಕಾಬಿಟ್ಟಿ FIR ಹಾಕುವಂತಿಲ್ಲ, ಬಂಧಿಸುವಂತಿಲ್ಲ: ಪೊಲೀಸರಿಗೆ ಹೈಕೋರ್ಟ್ ಮಾರ್ಗಸೂಚಿಗಳೇನು?

ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳು, ಅಭಿಪ್ರಾಯಗಳು ಹಾಗೂ ಸುದ್ದಿಗಳ ವಿರುದ್ಧ ಪೊಲೀಸರು ಮನಬಂದಂತೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವುದು ಹಾಗೂ ಅನಗತ್ಯವಾಗಿ ಬಂಧಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ....

ಕುವೆಂಪು ವಿವಿ ಸಂಶೋಧನಾ ವಿದ್ಯಾರ್ಥಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ!

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಎಲ್ಸೆವಿಯರ್ ಸಹಯೋಗದಲ್ಲಿ ಪ್ರಕಟಿಸಿರುವ ಜಾಗತಿಕ ವೈಜ್ಞಾನಿಕ ಶ್ರೇಯಾಂಕದಲ್ಲಿ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಡಾ. ಗಣೇಶ್ ಪಿ.ಎಸ್. ಸ್ಥಾನ ಪಡೆದಿದ್ದಾರೆ. ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ 2026ನೇ ಸಾಲಿನ...

ಈ ಹೊತ್ತಿನ ಪ್ರಮುಖ ಸುದ್ದಿ