ಮಣಿಪುರದ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ್ದ ಮೂವರನ್ನು ಸೋಮವಾರ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ಸ್ಥಳೀಯರು ಇಬ್ಬರ ಮೃತದೇಹಗಳನ್ನು ರಾಜಧಾನಿ ಇಂಫಾಲ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದ ಮುಂದೆ...
ರಾಜ್ಯದಲ್ಲಿ ಹಿಂಗಾರು ಮುಂದುವರಿದಿದ್ದು, ಕರ್ನಾಟಕದ ಪ್ರಮುಖ ಮೂರು ವಲಯಗಳಾದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ (ಒಂದು ವಾರ) ಕಾಲ ಸಾಧಾರಣದಿಂದ ಭಾರಿ ಮಳೆಯಾಗುವ...
ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ತೀರ್ಥಹಳ್ಳಿ ಹಾಗೂ ಆಗುಂಬೆ ಭಾಗಕ್ಕೆ ತೆರಳುವ ಪ್ರಯಾಣಿಕರಿಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತಿಲ್ಲ. ಅಲ್ಲದೆ, ಬಸ್ ಸಿಬ್ಬಂದಿ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಜಯ ಕರ್ನಾಟಕ...
ಪ್ರಭುತ್ವದ ಲೋಪಗಳನ್ನು ಜನಪದದ ಸರಳ ಧಾಟಿಯಲ್ಲಿ ಪ್ರಶ್ನಿಸುವ ಹೆಣ್ಣುಮಗಳೊಬ್ಬಳ ದನಿಯನ್ನು ಅಡಗಿಸಲು ತರ್ಕ ಸಾಲದಾದಾಗ, ವ್ಯವಸ್ಥೆ ಮತ್ತು ಅದರ ಸಮರ್ಥಕರು ಕೈಗೆತ್ತಿಕೊಳ್ಳುವ ಅತ್ಯಂತ ಹೇಯ ಅಸ್ತ್ರವೇ ‘ಚಾರಿತ್ರ್ಯ ಹರಣ’. ಭೋಜಪುರಿ ಜನಪದ ಗಾಯಕಿ...
ಕೈಗಾರಿಕಾ ವಲಯದ ಸವಾಲುಗಳನ್ನು ಎದುರಿಸಲು, ಸರ್ಕಾರದ ಸೂಕ್ತ ನೀತಿಗಳ ಬೆಂಬಲ ಪಡೆಯಲು ಮತ್ತು ರಾಜ್ಯದಲ್ಲಿ ಬಲಿಷ್ಠ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಉದ್ದೇಶದಿಂದ ಮುಸ್ಲಿಂ ಕೈಗಾರಿಕೋದ್ಯಮಿಗಳ ಸಂಘವು (MIA) ಅಕ್ಟೋಬರ್ 31ರಂದು 'ಉಡಾನ್...
ಮಣಿಪುರದಲ್ಲಿ ಹಿಂಸಾಚಾರದ ಕೃತ್ಯ ಮುಂದುವರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ಈ ಹತ್ಯೆಯನ್ನು ಖಂಡಿಸಿ ಮತ್ತು ಸರ್ಕಾರದ ಭದ್ರತಾ ವೈಫಲ್ಯವನ್ನು ವಿರೋಧಿಸಿ ಆಕ್ರೋಶಿತಗೊಂಡ ಸ್ಥಳೀಯ ನಿವಾಸಿಗಳು, ಇಂಫಾಲದಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ...
ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ...
ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಗಡಿಗಳನ್ನು ಮೀರಿ ಎಲ್ಲ ಶೋಷಿತ ವರ್ಗಗಳನ್ನು ಒಂದೇ ವೇದಿಕೆಯಡಿ ಸಂಘಟಿಸಿದಾಗ ಮಾತ್ರ ನೈಜ ಸಾಮಾಜಿಕ ನ್ಯಾಯ ಮತ್ತು ರಾಜಕೀಯ ಅಧಿಕಾರ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ಪಿ....
ಕ್ಯಾಂಪಸ್‌ನಿಂದ ತಮ್ಮನ್ನು ಉಚ್ಛಾಟಿಸಿರುವುದೂ ಸೇರಿದಂತೆ ಪ್ರಮುಖ 13 ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ....
ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace Bond) ಮತ್ತು ಶ್ಯೂರಿಟಿ ನೀಡುವಂತೆ ದೆಹಲಿ ಪೋಲೀಸರು ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (AISA)...
ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರ ಯುವಜನ ಸಂಘದಿಂದ 31ನೇ ವರ್ಷದ ರಾಷ್ಟ್ರಮಟ್ಟದ ವಿಜಯದಶಮಿ ಅಂಗವಾಗಿ ಕುಸ್ತಿ ಪಂದ್ಯಾವಳಿಯನ್ನು ಅ.21 ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸಾಗರದ ಸಂಗೊಳ್ಳಿರಾಯಣ್ಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು...
ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು ನಾವಿಕನಿಲ್ಲದ ದೋಣಿಯಾಗಿದೆ. ಸಿದ್ದರಾಮಯ್ಯ ನಿರ್ಗಮನ, ಸ್ಟಿಂಗ್ ಆಪರೇಷನ್ ಆರೋಪ, ಸತೀಶ್ ಜಾರಕಿಹೊಳಿ ಹಿಂದಕ್ಕೆ ಮತ್ತು ಕೆ.ಎನ್. ರಾಜಣ್ಣನವರ ಅನಿಶ್ಚಿತತೆ… ಈ...