ಈ ದಿನ ಫ್ಲ್ಯಾಶ್‌‌‌

ಪಕ್ಷಾಂತರಿಗಳಿಗೆ 20 ವರ್ಷಗಳ ನಿಷೇಧ ಹೇರಿ: ಕಪಿಲ್ ಸಿಬಲ್ ಪ್ರಸ್ತಾವನೆಗೆ ‘ಸಿಜೆಪಿ’ ಬೆಂಬಲ

ಚುನಾಯಿತ ಪ್ರತಿನಿಧಿಗಳು ತಾವು ಆಯ್ಕೆಯಾದ ಪಕ್ಷದ ಚಿಹ್ನೆಯನ್ನು ತೊರೆದು ಬೇರೆ ಪಕ್ಷಕ್ಕೆ ಜಿಗಿಯುವುದನ್ನು ತಡೆಯಲು ಕಠಿಣ ಕಾನೂನು ಜಾರಿಗೊಳಿಸಬೇಕು ಎಂಬ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರ ಪ್ರಸ್ತಾವನೆಗೆ...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಕುಳಿತು ಊಟ ಸವಿಯುವ ಮೂಲಕ ಅವರ ಕುಂದುಕೊರತೆಗಳನ್ನು...

18.5 ಕಿ.ಮೀ. ಎಂದಿದ್ದ ಕಾರು ಕೊಟ್ಟಿದ್ದು 8 ಕಿ.ಮೀ. ಮೈಲೇಜ್: ಗ್ರಾಹಕನಿಗೆ ₹75,000 ಪರಿಹಾರ

ಉತ್ತಮ ಇಂಧನ ಕಾರ್ಯಕ್ಷಮತೆ (ಮೈಲೇಜ್) ನೀಡುತ್ತದೆ ಎಂದು ಜಾಹೀರಾತು ನೀಡಿ, ಪ್ರಾಯೋಗಿಕವಾಗಿ ತೀರಾ ಕಡಿಮೆ ಮೈಲೇಜ್ ನೀಡಿದ ಕಾರು ತಯಾರಿಕಾ ಕಂಪನಿಗೆ ಗ್ರಾಹಕ ನ್ಯಾಯಾಲಯವು ಬಿಸಿ ಮುಟ್ಟಿಸಿದೆ. ಪ್ರತಿ ಲೀಟರ್‌ಗೆ 18.5 ಕಿ.ಮೀ....

‘ದೇಶದಲ್ಲಿ ಎಲ್ಲವೂ ಸರಿಯಿದೆ ಎನ್ನುತ್ತಾರೆ ಪ್ರಧಾನಿ, ಆದರೆ ಎಲ್ಲವೂ ದುಬಾರಿಯಾಗಿದೆ’

ದೇಶದಲ್ಲಿ ದಿನಬಳಕೆಯ ವಸ್ತುಗಳ ಬೆಲೆಯಲ್ಲಿನ ಗಣನೀಯ ಏರಿಕೆ ಮತ್ತು ಕುಸಿಯುತ್ತಿರುವ ನೈಜ ವೇತನದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. "ಪ್ರಧಾನಿ ಮೋದಿಯವರು ದೇಶದಲ್ಲಿ ‘ಎಲ್ಲವೂ ಸರಿಯಾಗಿದೆ’ ಎನ್ನುತ್ತಿದ್ದಾರೆ. ಆದರೆ, ‘ಎಲ್ಲವೂ...

ತೆಲಂಗಾಣದಲ್ಲಿ ಬೆಚ್ಚಿಬೀಳಿಸಿದ ಘಟನೆ: ಅಪ್ರಾಪ್ತೆ ಮೇಲೆ 3 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ

ಹತ್ತನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ, ಸತತ 3 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೇಡ್ಚಲ್-ಮಲ್ಕಾಜಿಗಿರಿ ಜಿಲ್ಲೆಯ ಅಲ್ವಾಲ್...

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ ಸೆ.17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಬಸಪ್ಪ ಅಪ್ಪ ಸಭಾಂಗಣದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ ಸೂಚನೆ ನೀಡಿದ್ದ ಮೈಸೂರು ಜಿಲ್ಲೆಯ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ಅಮಾನತು ಮಾಡಬೇಕೆಂದು‌ ರಾಜ್ಯ ಬಿಜೆಪಿ...

ಸಿಎಂ ಯೋಗಿಗೆ ಪ್ರಶ್ನೆ ಕೇಳಿದ್ದಕ್ಕೆ ಕೆಲಸಕ್ಕೆ ಕುತ್ತು; ಆನ್‌ಲೈನ್ ನಿಂದನೆ, ಬುಲ್ಡೋಜರ್ ಬೆದರಿಕೆ: ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಆರೋಪ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೆ ಕೇಳಲು ಯತ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಅವರಿಗೆ ಸಂಘಪರಿವಾರವು ಆನ್‌ಲೈನ್‌ನಲ್ಲಿ ಬೆದರಿಕೆ ಹಾಕುತ್ತಿದೆ, ನಿಂದನೆ ಮಾಡುತ್ತಿದೆ. ಅಷ್ಟು ಮಾತ್ರವಲ್ಲದೆ ದಿವ್ಯಾ ಶ್ರೀವಾಸ್ತವ್...

ಗಣೇಶೋತ್ಸವದ ಹಾದಿ: ತಿಲಕರ ಸ್ವಾತಂತ್ರ್ಯ ಸಂಗ್ರಾಮದಿಂದ ‘ಮೋಶಾ’ ಯುಗದ ಕೋಮು ಧ್ರುವೀಕರಣದವರೆಗೆ

ಕೇವಲ ಮನೆಗಳ ಪೂಜಾ ಕೋಣೆಗೆ ಸೀಮಿತವಾಗಿದ್ದ ಗಣೇಶ ಚತುರ್ಥಿಯನ್ನು ಅದ್ದೂರಿ ಸಾರ್ವಜನಿಕ ಉತ್ಸವವಾಗಿ ರೂಪಾಂತರಿಸಿದ್ದು ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ. 1893ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು, ಬ್ರಿಟಿಷರ ‘ಒಡೆದು ಆಳುವ’ ಕುತಂತ್ರದ...

ರಾಮಮಂದಿರದ ಬಾಣ ಖಾಲಿ: 2029ರ ಲೋಕಸಭೆಗೆ ‘ಯುಸಿಸಿ’ ಅಸ್ತ್ರಕ್ಕಾಗಿ ತಡಕಾಡುತ್ತಿರುವ ಅಮಿತ್ ಶಾ

ರಾಮಮಂದಿರದ ಭಾವನಾತ್ಮಕ ಅಲೆ ಚುನಾವಣೆಯಲ್ಲಿ ತಣಿಯುತ್ತಿದ್ದಂತೆ, 'ಮೋಶಾ' ಜೋಡಿ 2029ಕ್ಕಾಗಿ ಸಮಾನ ನಾಗರಿಕ ಸಂಹಿತೆ ಮತ್ತು ಕ್ಷೇತ್ರ ಪುನರ್ವಿಂಗಡಣೆಯಂತಹ ಹೊಸ ರಾಜಕೀಯ ಅಸ್ತ್ರಗಳನ್ನು ಮಸೆದು ಹರಿತಗೊಳಿಸುವ ಸಂಚಿಗೆ ಸಿದ್ಧವಾಗುತ್ತಿದೆ. 2024ರ ಲೋಕಸಭೆ ಚುನಾವಣೆಯ ಫಲಿತಾಂಶ...

13 ತಿಂಗಳ ಬಳಿಕ ‘ವನತಾರಾ’ದಿಂದ ಜೈನಮಠಕ್ಕೆ ಮರಳಿದ ‘ಮಾಧುರಿ’: ಊರೆಲ್ಲ ಹಬ್ಬದ ಸಂಭ್ರಮ

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ನಂದನಿ ಗ್ರಾಮದ ಐತಿಹಾಸಿಕ ಜೈನಮಠಕ್ಕೆ ಬರೋಬ್ಬರಿ 13 ತಿಂಗಳ ಬಳಿಕ ‘ಮಾಧುರಿ’ (ಮಹಾದೇವಿ) ಎಂಬ ಆನೆ ಮರಳಿದೆ. ಗುಜರಾತ್‌ನ ಜಾಮ್‌ನಗರದಲ್ಲಿರುವ ರಿಲಯನ್ಸ್ ಒಡೆತನದ ‘ವನತಾರಾ’ ಪ್ರಾಣಿಗಳ ಪುನರ್ವಸತಿ ಕೇಂದ್ರದಲ್ಲಿದ್ದ...

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ‌ 2 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಹಲವಾರು ತಾಲೂಕುಗಳು ಬರದ ಪರಿಸ್ಥಿತಿ ಎದುರಿಸುತ್ತಿವೆ. ಆದಾಗ್ಯೂ, ಈಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ 9 ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಮಳೆ ಅಬ್ಬರ ಹೆಚ್ವಾಗಲಿದೆ...

ಈ ಹೊತ್ತಿನ ಪ್ರಮುಖ ಸುದ್ದಿ