ನಾಗಾಂವ್ ಜಿಲ್ಲಾ ಆಯುಕ್ತರ (DC) ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದ ಕೆವಲ 5 ದಿನಗಳಲ್ಲಿ ಮಾಜಿ ಐಎಎಸ್ ಅಧಿಕಾರಿ ದೇಬಾಶಿಶ್ ಶರ್ಮಾ ಅವರು ಬಿಜೆಪಿ ಸೇರಿದಿದ್ದರು. ಪಕ್ಷಕ್ಕೆ ಸೇರಿದ 2 ದಿನಗಳಲ್ಲೇ ಅವರಿಗೆ...
ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್) ನಡೆಸಿದ ಸಮಾವೇಶ ಹಾಗೂ ಅಮೆರಿಕದಲ್ಲಿ ಹೆಚ್ಚುತ್ತಿರುವ ಅದರ ಪ್ರಭಾವದ ಬಗ್ಗೆ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಕಳವಳ ವ್ಯಕ್ತಪಡಿಸಿದ್ದಾರೆ.
...
ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮದಲ್ಲಿ ನಡೆದ ಬೂದುಗುಂಪಾ ವಲಯ ಮಟ್ಟದ ಪ್ರೌಢಶಾಲಾ ಕಬಡ್ಡಿ ಪಂದ್ಯಾವಳಿಯಲ್ಲಿ ನಾಗೇಶನಹಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಸೈಯದ್ ಹಾಗೂ ಶಾಲೆಯ ಶಿಕ್ಷರಾದ ಕೊಟ್ರಮ್ಮ, ಹುಲಗಪ್ಪ M,H, ಮತ್ತು ನಾಗರಾಜ್ ಹಾಗೂ ತರಬೇತುದಾರರಾದ ಹುಸೇನಪ್ಪ ಈಡಿಗ ಅವರ ಮಾರ್ಗದರ್ಶನ ಮತ್ತು ತರಬೇತಿ ಪ್ರಮುಖ ಕಾರಣವಾಗಿದೆ.
ಈ ಸಂದರ್ಭದಲ್ಲಿ ಕರವೇ ಮುತ್ತಪ್ಪ ಉಪಸ್ಥಿತರಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಕರ್ನಾಟಕದ ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಉನ್ನತ ಮಟ್ಟದ ‘ಕರ್ನಾಟಕ ಕರಾವಳಿ ಪ್ರವಾಸೋದ್ಯಮ ಮತ್ತು ವಾಣಿಜ್ಯ ಅಭಿವೃದ್ಧಿ ಕಾರ್ಯಪಡೆ’ ರಚಿಸುವಂತೆ ಅನಿವಾಸಿ ಭಾರತೀಯ (NRI) ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರು ಮುಖ್ಯಮಂತ್ರಿ...
ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ಕಲಿಕಾ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿ ಶಾಲೆಯೂ ಶೇ.100ರಷ್ಟು ಫಲಿತಾಂಶ ಸಾಧಿಸುವಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ...
ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಹಿತರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ಎಲ್ಲ ಅಲ್ಪಸಂಖ್ಯಾತ ಸಮುದಾಯಗಳನ್ನು ಒಂದೇ ವೇದಿಕೆಯಲ್ಲಿ ಬರಬೇಕು, ಒಗ್ಗಟ್ಟಾಗಿರಬೇಕು ಎಂದು ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ (KRMO) ಮತ್ತು ಕ್ರೈಸ್ತ ಸಮುದಾಯದ...
ಬಿಹಾರ ರಾಜಕಾರಣದಲ್ಲಿ ಎರಡು ದಶಕಗಳಿಂದ ಪಾರುಪತ್ಯ ಮೆರೆಯುತ್ತಿರುವ ಆಡಳಿತಾರೂಢ ಜನತಾದಳ (ಸಂಯುಕ್ತ) ಅಥವಾ ಜೆಡಿಯು ಪಕ್ಷದ ಹೆಸರನ್ನು ಬದಲಾಯಿಸುವ ಮಹತ್ವದ ಪ್ರಸ್ತಾವನೆಯೊಂದು ಮುನ್ನೆಲೆಗೆ ಬಂದಿದೆ. ಪಕ್ಷದ ಹೆಸರನ್ನು ‘ಜೆಡಿಯು-ನಿತೀಶ್’ (JD(U)-Nitish) ಎಂದು...
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಸುಪ್ರೀಂ ಕೋರ್ಟ್ ಮಾನವೀಯತೆಯ ಆಧಾರದ ಮೇಲೆ ಹತ್ತು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆರೋಪಿಯು ಸುದೀರ್ಘ ಕಾಲದಿಂದ ಜೈಲಿನಲ್ಲಿರುವುದು ಹಾಗೂ...
ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ದ್ವೇಷ ಸಾಧಿಸಲು ಅಥವಾ ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲು ಬಳಸಬಾರದು ಎಂದು ಅಹಿಂದ ಮುಖಂಡ ಶಂಕರರಾವ ದೊಡ್ಡಿ ಒತ್ತಾಯಿಸಿದರು.
ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ...
ಇರಾನ್ ಬೆಂಬಲಿತ ಹೌತಿ ಬಂಡುಕೋರರು ಯೆಮೆನ್‌ನ ಆಯಕಟ್ಟಿನ 'ಕೆಂಪು ಸಮುದ್ರ'ದ (Red Sea) ಕರಾವಳಿಯನ್ನು ಸಂಪೂರ್ಣವಾಗಿ ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಯುರೋಪ್ ಮತ್ತು ಏಷ್ಯಾವನ್ನು ಬೆಸೆಯುವ ಪ್ರಮುಖ ಜಲಮಾರ್ಗವಾದ ಬಾಬ್ ಎಲ್-ಮಂಡೆಬ್ ಜಲಸಂಧಿ...
ಮಕ್ಕಳ ಕಳ್ಳಸಾಗಣೆಯ ಜಾಲವನ್ನು ಚಿತ್ರದ ಕೇಂದ್ರ ಸಮಸ್ಯೆಯಾಗಿ ಇಟ್ಟಿರುವುದು ಮಹತ್ವದ ಸಂಗತಿ. ಆದರೆ ಆ ಜಾಲದ ಹಿಂದೆ ಇರುವ ಬೇಡಿಕೆ, ಅದನ್ನು ಉಳಿಸುವ ಸಾಮಾಜಿಕ ವ್ಯವಸ್ಥೆ ಮತ್ತು ಅದರಿಂದ ಲಾಭ ಪಡೆಯುವವರ ಬಗ್ಗೆ...
ರೂಪದರ್ಶಿ ಹಾಗೂ 1997ರ 'ಮಿಸ್ ಇಂಡಿಯಾ' ವಿಜೇತೆ ನಫೀಸಾ ಜೋಸೆಫ್ ಅವರ 2004ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಖಂಡೂಜಾ ಅವರನ್ನು ದೋಷಮುಕ್ತಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. ಆತನ ವಿರುದ್ಧ...