70ನೇ ಬೌದ್ಧ ಧಮ್ಮ ದೀಕ್ಷೆಯ ಪ್ರಯುಕ್ತ, ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣದ ಆಶಯದೊಂದಿಗೆ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯ ಜನಜಾಗೃತಿ ಧಮ್ಮ ಯಾತ್ರೆ-2026 ನಾಳೆ (ಅ.20) ಬಾಗಲಕೋಟೆ ಜಿಲ್ಲೆಯನ್ನು ಪ್ರವೇಶಿಸಲಿದೆ.
ಅ.20ರಂದು ಬೆಳಿಗ್ಗೆ 9...
ಭಾನುವಾರ ಸಂಜೆ, ಮುಂಬೈನಲ್ಲಿ ನಡೆದ ನಟ ಟೈಗರ್ ಶ್ರಾಫ್ ಕಾರಿನ ಮೇಲಿನ ದಾಳಿಯ ಹೊಣೆಯನ್ನು ಕುಖ್ಯಾತ ಗ್ಯಾಂಗಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ತಂಡ ಒಪ್ಪಿಕೊಂಡಿದೆ. ತಾವೇ ಈ ದಾಳಿ ನಡೆಸಿದ್ದಾಗಿ ಹೇಳಿಕೊಂಡಿದೆ. ಈ ಹೊಣೆಗಾರಿಕೆಯ...
ಕವಿ ಹಾಗೂ ಬರಹಗಾರರು ತಮ್ಮ ಬರವಣಿಗೆ ಮೂಲಕ ಮನಸ್ಸುಗಳನ್ನು ಕೂಡಿಸುವ ಕೆಲಸ ಮಾಡಬೇಕು ಎಂದು ಸಾಗರ ಲೇಖಕ ಡಾ.ಸರ್ಫ್ರಾಜ್ ಚಂದ್ರಗುತ್ತಿ ಸಲಹೆ ನೀಡಿದರು. ಶಿಕಾರಿಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ...
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಬಿಜೆಪಿ ಟಿಕೆಟ್‌ನಿಂದ ಸ್ಪರ್ಧಿಸಲು ಬಯಸಿರುವ ಕೊಲೆ ಪ್ರಕರಣದ ಅಪರಾಧಿ ನಂದನ್ ಲಾಲ್ ರೈ ಅಲಿಯಾಸ್ ಬಬ್ಲೂ ರೈ ಅವರ ಅಪರಾಧ...
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ದಸರಾ ಉತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ದಸರಾ ಕವಿಗೋಷ್ಠಿ ಸ್ಪರ್ಧೆಯಲ್ಲಿ ಉಳವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಲಲಿತಾ ಎನ್. ಅವರು ತಮ್ಮ ಸ್ವರಚಿತ ‘ಹೆಮ್ಮೆಯ...
ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಶಿಕ್ಷಣದ ಬಿಕ್ಕಟ್ಟಿನ ವಿರುದ್ಧ ಯುವ ಸಮೂಹ ಬೀದಿಗಿಳಿದಿದೆ. ಪ್ರಧಾನಿ ಎಡಿ ರಾಮಾ ಸರ್ಕಾರದ ವಿರುದ್ಧ ಅಲ್ಬೇನಿಯಾದಲ್ಲಿ ಭುಗಿಲೆದ್ದ ಜನಾಕ್ರೋಶ...
ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಮತ್ತೊಂದು ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. ರಾಜ್ಯದ ಸುಮಾರು 37 ಮಂದಿ ಜೀವಂತ ವ್ಯಕ್ತಿಗಳ ಹೆಸರಿನಲ್ಲಿ ‘ನಾವು ಸತ್ತಿದ್ದೇವೆ. ನಮ್ಮ ಹೆಸರನ್ನು ಮತಪಟ್ಟಿಯಿಂದ...
ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ ತಿಥಿಯ ಸಂದರ್ಭದಲ್ಲಿ, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅವರ ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿರುವ ಘಟನೆ...
ಜೀವನ ವೆಚ್ಚದ ಏರಿಕೆ, ಇಂಧನ ಬೆಲೆ ಹೆಚ್ಚಳ ಹಾಗೂ ಸಾರ್ವಜನಿಕ ಸೇವೆಗಳ ಅವ್ಯವಸ್ಥೆಯ ವಿರುದ್ಧ ಫ್ರಾನ್ಸ್‌ನಲ್ಲಿ ಭುಗಿಲೆದ್ದಿರುವ ಜನಾಕ್ರೋಶ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಸರ್ಕಾರಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ. ಅಕ್ಟೋಬರ್ 17ರಂದು ದೇಶಾದ್ಯಂತ...
ಸಾರ್ವಜನಿಕ ಆಸ್ತಿಗಳ ಮಾರಾಟ ಅಥವಾ ಗುತ್ತಿಗೆ ಪ್ರಕ್ರಿಯೆಯಲ್ಲಿ ಹೆಚ್ಚಿನ ಆದಾಯ ಗಳಿಸುವ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶವಿದ್ದರೆ, ಈಗಾಗಲೇ ನಡೆದ ಹರಾಜು ಪ್ರಕ್ರಿಯೆಯನ್ನು ರದ್ದುಪಡಿಸಿ ಹೊಸದಾಗಿ ಹರಾಜು ಕರೆಯುವ ಸಂಪೂರ್ಣ ಅಧಿಕಾರ...
ಲಡಾಖ್‌ಗೆ ಪ್ರತ್ಯೇಕ ವಿಧಾನಸಭೆ, ಹೆಚ್ಚಿನ ಶಾಸನಾಧಿಕಾರ ಹಾಗೂ ಸಂವಿಧಾನಾತ್ಮಕ ರಕ್ಷಣೆ ನೀಡಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಸಲ್ಲಿಸಿರುವ ಹೊಸ ಕರಡು ಪ್ರಸ್ತಾವನೆಯನ್ನು ಲಡಾಖ್‌ನ ಪ್ರಮುಖ ಸಂಘಟನೆಗಳು ತಿರಸ್ಕರಿಸಿವೆ. ಕೇಂದ್ರ ಸರ್ಕಾರ...
ಉತ್ತರಾಖಂಡದ 19 ವರ್ಷದ ಯುವತಿ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿವಾದದ ನಡುವೆ ಬಿಜೆಪಿಯ ಹಿರಿಯ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಿರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ....