ಈ ದಿನ ಫ್ಲ್ಯಾಶ್‌‌‌

ದೆಹಲಿ SIR ʼಮ್ಯಾಜಿಕ್‌ʼ | ಒಂದೇ ಬೂತ್‌ನ ಶೇ.99.8 ಮತದಾರರು ಡಿಲೀಟ್;‌ ಉಳಿದದ್ದು ಒಬ್ಬರೇ!

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಸದ್ಯ ಇನ್ನೊಂದು ಮ್ಯಾಜಿಕ್‌ ಮಾಡಿ ತೀವ್ರ ಗಮನ ಸೆಳೆದಿದೆ. ಯಮುನಾ ನದಿ ಪ್ರವಾಹ ಪ್ರದೇಶದಲ್ಲಿರುವ ಬೇಲಾ ಎಸ್ಟೇಟ್‌ನ ಒಂದು ಮತಗಟ್ಟೆಯಲ್ಲಿ...

BRICS Summit-2026 | 7 ವರ್ಷಗಳ ಬಳಿಕ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಭಾರತಕ್ಕೆ

ಭಾರತ-ಚೀನಾ ಸಂಬಂಧದಲ್ಲಿ ಸುಧಾರಣೆಯ ಪ್ರಯತ್ನಗಳು ನಡೆಯುತ್ತಿರುವ ನಡುವೆಯೇ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆಪ್ಟೆಂಬರ್‌ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್‌ ಶೃಂಗಸಭೆ...

ಬಸವಕಲ್ಯಾಣ | ವಿವಿಧೆಡೆ ಸಿಇಒ ಗಿತ್ತೆ ಮಾಧವ್ ಭೇಟಿ: ಕಾರ್ಮಿಕರೊಂದಿಗೆ ಸಂವಾದ, ಮಕ್ಕಳೊಂದಿಗೆ ಊಟ

ಬಸವಕಲ್ಯಾಣ ತಾಲ್ಲೂಕಿನ ಮಂಠಾಳ ಗ್ರಾಮ ಸೇರಿದಂತೆ ವಿವಿಧೆಡೆ ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ವಿಠಲರಾವ್‌ ಅವರು ಭೇಟಿ ನೀಡಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು, ವಿಬಿ-ಜಿ-ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ...

ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದ ಜನರಿಗೆ ಜೇಬಿಗೆ 1.45 ಲಕ್ಷ ಕೋಟಿ ರೂ. ವೆಚ್ಚ: ಸಿಎಂ ಡಿ ಕೆ ಶಿವಕುಮಾರ್

"ಆರೋಗ್ಯ, ಶಿಕ್ಷಣ, ಜಲ ಭದ್ರತೆ, ಹೂಡಿಕೆ ಮತ್ತು ಆರ್ಥಿಕ ಬಲ, ಬೆಂಗಳೂರು ಅಭಿವೃದ್ಧಿ, ಪ್ರದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ಬಂಡವಾಳ ಹೂಡಿಕೆ, ಉದ್ಯೋಗಕ್ಕೆ ಆದ್ಯತೆ ನೀಡಿ ಬಲಿಷ್ಠ ಕರ್ನಾಟಕ ನಿರ್ಮಾಣಕ್ಕೆ ನವ ಸಂಕಲ್ಪ...

ವಿಜಯಪುರ | 16ನೇ ಹಣಕಾಸು ಆಯೋಗದ ಅನುದಾನ ಸಮರ್ಥ ಬಳಕೆಗೆ ಆಗ್ರಹ

16ನೇ ಹಣಕಾಸು ಆಯೋಗದ ಅನುದಾನವನ್ನು ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜನರ ಅಗತ್ಯಗಳಿಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಬಳಸಲು, ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳನ್ನು...

ಐಫೋನ್ 18 ಪ್ರೊ ಸರಣಿ ಬಿಡುಗಡೆ: ಭಾರತದಲ್ಲಿ ಹಳೆಯ ಐಫೋನ್ ಮಾದರಿಗಳ ಬೆಲೆ ಭಾರಿ ಏರಿಕೆ

ಆ್ಯಪಲ್ ಕಂಪನಿಯು ತನ್ನ ನೂತನ 'ಐಫೋನ್ 18 ಪ್ರೊ' ಸರಣಿಯನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಹೊಸ ಸರಣಿಯ ಬಿಡುಗಡೆಯ ಬೆನ್ನಲ್ಲೇ, ಭಾರತದಲ್ಲಿ ತನ್ನ ಹಿಂದಿನ ಆವೃತ್ತಿಗಳಾದ ಐಫೋನ್ 16, ಐಫೋನ್ 17, ಐಫೋನ್...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ ಬಂಧನಕ್ಕೊಳಗಾಗುವಂತೆ ಮಾಡಿದ ಗಂಭೀರ ಆರೋಪದಡಿ ರಾಜರಾಜೇಶ್ವರಿನಗರ (ಆರ್‌ಆರ್‌ ನಗರ) ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಎಂಟು ಮಂದಿಯ ವಿರುದ್ಧ...

ಈ ದಿನ ಕವಿತೆ | ಓದದ ಪುಟ- ಅಲಿ ಸರ್ದಾರ್‌ ಜಾಫ್ರಿ

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇಂದು ಅಲಿ ಸರ್ದಾರ್ ಜಾಫ಼್ರಿ ಅವರ ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಓದದ ಪುಟನಾನೊಂದು...

ದೆಹಲಿ ಪಿಜಿ ದುರಂತ: ಸಂತ್ರಸ್ತರಿಗೆ ನ್ಯಾಯ ಒದಗಿಸಲು ಹೈಕೋರ್ಟ್ ಉಸ್ತುವಾರಿಗೆ ಸುಪ್ರೀಂ ಸೂಚನೆ

ರಾಜಧಾನಿ ದೆಹಲಿಯ ಸತ್ಯ ನಿಕೇತನ್‌ನಲ್ಲಿ ಸಂಭವಿಸಿದ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡ ಕುಸಿತದ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಏಳು ಮಂದಿ ವಿದ್ಯಾರ್ಥಿಗಳನ್ನು ಬಲಿಪಡೆದ ಈ ಪ್ರಕರಣದ ವಿಚಾರಣೆಯನ್ನು...

ಕಸ್ತೂರಿ ರಂಗನ್ ವರದಿ | ಕೇರಳ ಮಾದರಿಯಲ್ಲಿ ಕರ್ನಾಟಕಕ್ಕೆ ವಿನಾಯಿತಿ ಪಡೆಯಲು KPRS ಆಗ್ರಹ

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇರಳ ಮಾದರಿಯಲ್ಲಿ ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶಗಳಿಗೆ ವಿನಾಯಿತಿ ಪಡೆಯಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಆಗ್ರಹಿಸಿದೆ. ಈ ಕುರಿತು...

ಅವಳಿಯಾಗಿ ಹುಟ್ಟಿದ್ದು ತಪ್ಪೇ? ನಾಗರಿಕತ್ವವನ್ನು ಪ್ರತಿದಿನ ಸಾಬೀತುಪಡಿಸಬೇಕಾದ ಕಾಲವೇ ಇದು!

ಇತ್ತೀಚೆಗೆ ಮಂಡ್ಯದ ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ತಮ್ಮ ಅವಳಿ ಮಕ್ಕಳಿಗೆ SIR ಪ್ರಕ್ರಿಯೆಯಲ್ಲಿ ನೋಟಿಸ್ ಬಂದಿದೆ ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಕಾರಣ ಕೇಳಿದರೆ ಇನ್ನಷ್ಟು ಆಶ್ಚರ್ಯವಾಗುತ್ತದೆ. ಪೋಷಕರೊಂದಿಗೆ ಜೋಡಣೆ ಮಾಡಿರುವ...

ವಿಜಯನಗರ | ರಾಜಕೀಯ ವೈಷಮ್ಯಕ್ಕೆ ಇಡಿ ಬಳಕೆ: ಮಾನವ ಬಂಧುತ್ವ ವೇದಿಕೆ ಆಕ್ರೋಶ

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲಿನ ಇದೆ ದಾಳಿ ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾನವ ಬಂಧುತ್ವ ವೇದಿಕೆ ಮತ್ತು ವಿಜಯನಗರ ಜಿಲ್ಲಾ ಸಂವಿಧಾನ ಸಂರಕ್ಷಣಾ ಸಮಿತಿ ಸದಸ್ಯರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. "ಬುದ್ಧ, ಬಸವ ಮತ್ತು ಡಾ.ಬಿ ಆರ್ ಅಂಬೇಡ್ಕರ್ ಅವರ ಸಿದ್ಧಾಂತಗಳ ಹಾದಿಯಲ್ಲಿ ನಡೆಯುತ್ತಾ, ಸಮಾಜದ ಪ್ರಗತಿ ಹಾಗೂ ಸಂವಿಧಾನಿಕ ಮೌಲ್ಯಗಳ ರಕ್ಷಣೆ ಮತ್ತು ತಳ ಸಮುದಾಯಗಳ ಹಕ್ಕುಗಳಿಗಾಗಿ ಸದಾ ಶ್ರಮಿಸುತ್ತಿರುವ ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯವನ್ನು (ಇ.ಡಿ) ರಾಜಕೀಯ ಅಸ್ತ್ರವಾಗಿ ಬಲಸುವುದು ಖಂಡನೀಯ" ಎಂದು ಹೋರಾಟಗಾರರು ತೀವ್ರ...

ಈ ಹೊತ್ತಿನ ಪ್ರಮುಖ ಸುದ್ದಿ