ಈ ದಿನ ಫ್ಲ್ಯಾಶ್‌‌‌

ಬೀದರ್‌ | ಜಗತ್ತಿನ ಮೊದಲ ಮಹಿಳಾ ತತ್ವಜ್ಞಾನಿ ಮಹಾದೇವಿಯಕ್ಕ: ಸಂತೋಷ ನಾಗರಾಳೆ

ಅಕ್ಕಮಹಾದೇವಿ ಮಹಿಳಾ ಸ್ವಾತಂತ್ರ್ಯ, ಸ್ವಾಭಿಮಾನ, ಸದಾಚಾರ ಹಾಗೂ ಸದ್ಭಕ್ತಿಯಂತಹ ಮಹೋನ್ನತ ಮೌಲ್ಯಗಳಿಗೆ ಪ್ರತಿನಿಧಿಯಾಗಿದ್ದಾರೆ ಎಂದು ಬೆಂಗಳೂರು ಲೋಕಾಯುಕ್ತ ನ್ಯಾಯವಾದಿ ಸಂತೋಷ ನಾಗರಾಳೆ ಹೇಳಿದರು. ಬಸವಕಲ್ಯಾಣದ ಹರಳಯ್ಯನವರ ಗವಿಯಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಹಾಗೂ...

ದುರ್ಗಾ ಉತ್ಸವ ನಡುವೆ ಸಿಪಿಎಂ ಪುಸ್ತಕ ಮಳಿಗೆಗಳ ನೆಲಸಮಕ್ಕೆ ಮುಂದಾದ ಸುವೇಂದು ಸರ್ಕಾರ; ಬಿಜೆಪಿ ಆಡಳಿತದ ವಿರುದ್ಧ ಜನರ ಪ್ರತಿಭಟನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಪ್ರಮುಖ ಸಾಂಸ್ಕೃತಿಕ ಮತ್ತು ರಾಜಕೀಯ ಕೇಂದ್ರವಾದ ಜಾಧವಪುರ 8B ಬಸ್ ಸ್ಟ್ಯಾಂಡ್ ಬಳಿ ದಶಕಗಳಿಂದ ದುರ್ಗಾ ಪೂಜಾ ಸಂದರ್ಭದಲ್ಲಿ ಪುಸ್ತಕ ಮಳಿಗೆಗಳನ್ನು ಇಡಲಾಗುತ್ತದೆ. ಆದರೆ ಈ ಬಾರಿ...

ಕಬ್ಬು ಬೆಳೆಗಾರರ ಸಮಸ್ಯೆ, ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್

"ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ಬರಗಾಲ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಅವರ ಭೇಟಿಗೆ ಸಮಯ ಕೇಳಿದ್ದೇನೆ. ವಿರೋಧ ಪಕ್ಷದವರು ಸೇರಿದಂತೆ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಅವರ ಭೇಟಿಗೆ ಬರಬೇಕು ಎಂದು ಮನವಿ...

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ಪಕ್ಷಾಂತರ ಪರ್ವ ತೀವ್ರಗೊಂಡಿದೆ. ಇತ್ತೀಚೆಗೆ ಬಿಜೆಪಿಯಿಂದ ಆಹ್ವಾನ ಪಡೆದು ಕಮಲ ಪಡೆದ ಸೇರಿದ್ದ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಚಳವಳಿಗಾರರ ಮೇಲೆ ದೆಹಲಿ ಪೊಲೀಸರು ಮತ್ತು ಗೂಂಡಾಗಳು ಹಲ್ಲೆ ನಡೆಸಿದ, ಕಿರುಕುಳ ನೀಡಿದ...

ಸೌರವ್ ದಾಸ್, ಆಶುತೋಷ್ ರಾಂಕಾ ಬಿಡುಗಡೆಯಲ್ಲಿ ವಿಳಂಬ; 4 ಶ್ಯೂರಿಟಿ ಬಾಂಡ್ ತಿರಸ್ಕಾರ: ಸಿಜೆಪಿ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾ ಅವರ ಬಿಡುಗಡೆ ಪ್ರಕ್ರಿಯೆಯನ್ನು ದೆಹಲಿ ಪೊಲೀಸರು, ಆಡಳಿತ ಯಂತ್ರವು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸುತ್ತಿದೆ ಎಂದು ಸಿಜೆಪಿ ಗಂಭೀರ...

ಶಿವಮೊಗ್ಗ | ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಶಿವಮೊಗ್ಗ, ಡಿವಿಎಸ್ ಕಾಲೇಜಿನ ಆಂತರಿಕ ಚುನಾವಣೆಯಲ್ಲಿ NSUI ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಯಾಗಿದ್ದು, ಅಧ್ಯಕ್ಷರಾಗಿ ವಿಕಾಸ್ ಜಿ, ಉಪಾಧ್ಯಕ್ಷರಾಗಿ (ಸಾಮಾನ್ಯ) ಸಾತ್ವಿಕ್, ಉಪಾಧ್ಯಕ್ಷರಾಗಿ (ಮಹಿಳಾ ಮೀಸಲು) ಶಿವರಂಜಿನಿ, ಜಂಟಿ ಕಾರ್ಯದರ್ಶಿಯಾಗಿ (ಸಾಮಾನ್ಯ) ಮಹಮ್ಮದ್ ಮುಫಾಸಿಲ್...

ಯಾದಗಿರಿ | ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನಕ್ಕಾಗಿ ಸಮತಾ ಸೈನಿಕ ದಳ ಆಗ್ರಹ

ಶಹಾಪುರ ತಾಲೂಕಿನ ವಿವಿಧ ಗ್ರಾಮಗಳ ಭೂರಹಿತ ದಲಿತ ಕುಟುಂಬಗಳಿಗೆ ಭೂಮಿ, ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಮತಾ ಸೈನಿಕ ದಳದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ...

ವಿಜಯಪುರ | 22ನೇ ಶರಣ ತತ್ವ ಕಮ್ಮಟಕ್ಕೆ ಸಚಿವ ಎಂ.ಬಿ ಪಾಟೀಲರಿಗೆ ಆಹ್ವಾನ

ವಿಜಯಪುರದ ವೀರಶೈವ ಲಿಂಗಾಯತ ಸಾಂಸ್ಕೃತಿಕ ಭವನದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಆಯೋಜಿಸಿರುವ 22ನೇ ಶರಣ ತತ್ವ ಕಮ್ಮಟದಲ್ಲಿ ಪಾಲ್ಗೊಳ್ಳುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ...

ಬೀಳಗಿ | ಛಾಯಾಗ್ರಾಹಕರಿಗಾಗಿ ಆಕಾಡೆಮಿ ಸ್ಥಾಪಿಸಲು ವಿಠ್ಠಲ ಹಿರೇಮಠ ಆಗ್ರಹ

ಛಾಯಾಗ್ರಾಹಕರ ವೃತ್ತಿ ಭದ್ರತೆ, ಕುಟುಂಬದ ಕಲ್ಯಾಣ ಹಾಗೂ ಸರಕಾರದ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಛಾಯಾಗ್ರಾಹಕರ ಆಕಾಡೆಮಿ ಸ್ಥಾಪಿಸಬೇಕು ಎಂದು ಕರ್ನಾಟಕ ರಾಜ್ಯ ಫೋಟೋಗ್ರಾಫರ್ ಅಸೋಸಿಯೇಷನ್ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ ಎಸ್....

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಅಧ್ಯಕ್ಷ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು 2023ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ 'ಮುಖ್ಯ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಿಡಿಯು ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ ಹೇಳಿದರು. ನಗರದ ಡಿಡಿಯು ಶಾಲೆಯಲ್ಲಿ ಶನಿವಾರ ಇಂಡಿಯನ್ ಸೋಶಿಯಲ್...

ಈ ಹೊತ್ತಿನ ಪ್ರಮುಖ ಸುದ್ದಿ