ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ‘ಕೈದಿಗಳ ಬಿಂದಾಸ್ ಲೈಫ್’ ಎಂಬ ಶೀರ್ಷಿಕೆಯಡಿ ವಿವಿಧ ದೃಶ್ಯ ಮಾಧ್ಯಮಗಳಲ್ಲಿ ವಿಡಿಯೋಗಳು ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಕಂಡುಬಂದ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ. ಅನಿತಾ...
ದೆಹಲಿ ವಿಶ್ವವಿದ್ಯಾಲಯದ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ (SRCC) ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಹಾಗೂ ವಿರೋಧ ಪಕ್ಷಗಳ ಕುರಿತು ನೀಡಿದ ಹೇಳಿಕೆಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ...
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಂಎಂ) ಹಿರಿಯ ನಾಯಕ, ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಮತ್ತು ನಗರಾಭಿವೃದ್ಧಿ ಸಚಿವ ಸುದಿವ್ಯ ಕುಮಾರ್ ಸೋನು (56) ಅವರು ಭಾನುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶನಿವಾರ...
ದೇಶದ ಬಡವರು ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗುಳಿದವರನ್ನು ಔಪಚಾರಿಕ ಹಣಕಾಸು ವ್ಯವಸ್ಥೆಯೊಳಗೆ ತರಲು ಕೇಂದ್ರ ಸರ್ಕಾರ ಆರಂಭಿಸಿದ್ದ ಪ್ರಧಾನಮಂತ್ರಿ ಜನ್ ಧನ್ ಯೋಜನೆ ವೈಫಲ್ಯ ಕಂಡಿದೆ. ಈ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕು...
ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ UKNA ಸಂಘಟನೆಯ ಇಬ್ಬರು ಕೆಡರ್‌ಗಳು ಹತರಾಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಉಡಾವಣಾ ವಾಹನಗಳ ತಯಾರಿಕೆ ಹಾಗೂ ಉಪಗ್ರಹ ನಿರ್ಮಾಣದಂತಹ ಪ್ರಮುಖ ಕಾರ್ಯಗಳನ್ನು ಖಾಸಗಿ ವಲಯಕ್ಕೆ ವಹಿಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ಇಸ್ರೋದ ಒಂಬತ್ತು ಪ್ರಮುಖ ನೌಕರರ ಸಂಘಗಳು...
ದೇಶದ ಎಂಟು ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಸೆಪ್ಟೆಂಬರ್ 5ರಂದು ಈ ನೇಮಕಾತಿಗಳನ್ನು ಅಧಿಸೂಚನೆಗೊಳಿಸಲಾಗಿದೆ. ಕೇಂದ್ರ ಕಾನೂನು ಮತ್ತು ನ್ಯಾಯ...
ಶ್ರಾವಣದ ನಂತರ ಹುಬ್ಬಿ, ಉತ್ತರಿ ಮಳೆ ಸುರುವಾದಾಗ ಆಕಾಶ ಮತ್ತೆ ಬಣ ಬಣ ಅನ್ನತೊಡಗುತ್ತದೆ. ಮಹಾನವಮಿಗೆ ಮತ್ತೆ ಹಿಂಗಾರು ಆರಂಭಗೊಳ್ಳುತ್ತದೆ. ಅದರ ಪೂರ್ವದಲ್ಲಿ ಪಡುವಣಗಾಳಿ ಸೋತಂತಾಗಿ ಮೂಡಗಾಳಿ ಸುಳಿಯತೊಡಗುತ್ತದೆ.
ನಾವು ರೈತರು ಮೇ ಜೂನ್‌ನಿಂದ...
‘ಸಿಲಿಕಾನ್ ಸಿಟಿ’ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಗೆ ಮುಕ್ತಿ ಇಲ್ಲದಂತಾಗಿದೆ. ರಸ್ತೆ ಗುಂಡಿಯಿಂದಾಗಿ, ಸ್ಕೂಟರ್ ಸವಾರ ಯುವತಿಯೊಬ್ಬರಿಗೆ ಅಪಘಾತವಾಗಿದ್ದು, ಆಕೆಯ ಚಿಕಿತ್ಸೆ ಪಡೆಯಲು ಬರೋಬ್ಬರಿ 1.97 ಲಕ್ಷ ರೂ. ಹಣ ಖರ್ಚು ಮಾಡಿದ್ದಾರೆ. ರಸ್ತೆಗುಂಡಿಯನ್ನು...
ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಬೇಡಿಕೆ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. ‘ಸರಿಯಾಗಿ ಕೆಲಸ ಮಾಡದಿದ್ದರೂ, ಉದ್ಯೋಗವನ್ನು ಮಾತ್ರ ಖಾಯಂಗೊಳಿಸಬೇಕೇ’ ಎಂದು ಕೃಷ್ಣ ಬೈರೇಗೌಡ ಅವರು ಪೌರ ಕಾರ್ಮಿಕರನ್ನು...
ಫಿಲಿಡೆಲ್ಫಿಯಾದ ಪೆನ್ಸಿಲ್ವೇನಿಯಾ ಕನ್ವೆನ್ಷನ್ ಸೆಂಟರ್‌ನಲ್ಲಿ ಅಮೆರಿಕದ ಕನ್ನಡಿಗರ ಬಹುನಿರೀಕ್ಷಿತ ಅಕ್ಕ (AKKA – Association of Kannada Kootas of America) ಸಂಸ್ಥೆಯ ರಜತ ಮಹೋತ್ಸವದ ಪ್ರಾರಂಭೋತ್ಸವ ಅದ್ದೂರಿಯಾಗಿ ನೆರವೇರಿತು.ಅನಿವಾಸಿ ಕನ್ನಡಿಗರಲ್ಲಿ ಉತ್ತರ...