ಈ ದಿನ ಫ್ಲ್ಯಾಶ್‌‌‌

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ಅಕ್ಟೋಬರ್ 20ರಂದು 70ನೇ ಧಮ್ಮಚಕ್ರ ಪ್ರವರ್ತನ ದಿನ ಹಾಗೂ ಅಶೋಕ ವಿಜಯದಶಮಿ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಹಾರದ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

‘ವೋಟ್ ಚೋರಿ’ಗೆ ಪ್ರಧಾನಿ ಮೋದಿ, ಅಮಿತ್ ಶಾ, ಸಿಇಸಿ ಸೂಕ್ತ ಬೆಲೆ ತೆರಲಿದ್ದಾರೆ: ಗೋವಾದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೇಲೆ ವ್ಯವಸ್ಥಿತವಾದ ದಾಳಿ ನಡೆಯುತ್ತಿದ್ದು, ಮತಗಳ ಕಳವು ('ವೋಟ್ ಚೋರಿ') ಮತ್ತು ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ...

ಗ್ವಾಲಿಯರ್ ಭೀಕರ ಅಪಘಾತ: ಎಸ್‌ಪಿ, 8 ಪೋಲಿಸ್ ಸಿಬ್ಬಂದಿ ಅಮಾನತು; ಮೃತರ ಕುಟುಂಬಕ್ಕೆ ₹4 ಲಕ್ಷ ಪರಿಹಾರ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಶೀತ್ಲಾ ಮಾತಾ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಸಮೂಹದ ಮೇಲೆ ವೇಗವಾಗಿ ಬಂದ ಲಾರಿಯೊಂದು ಹರಿದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 14 ಜನರು ಮೃತಪಟ್ಟು, 28ಕ್ಕೂ ಹೆಚ್ಚು ಜನರು...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ಕೈಗೊಂಡಿರುವ ಸಿದ್ಧತೆಗಳ ಕುರಿತು ಕೇರಳ ದೇವಸ್ವಂ ಸಚಿವ ಕೆ. ಮುರಳೀಧರನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ವಿ....

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, "ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಯಾವತ್ತೋ...

ಸ್ವತಃ ಸಿಎಂ ಉದ್ಘಾಟಿಸಿದ್ದ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 19 ಮಂದಿ ಸಾವು: ಸುವೇಂದು ರಾಜೀನಾಮೆಗೆ ಮಮತಾ ಟಿಎಂಸಿ ಆಗ್ರಹ

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಭೀಕರ ದುರ್ಗಾ ಪೂಜಾ ಕಾಲ್ತುಳಿತ ದುರಂತದ ಬಳಿಕ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲ ಉಂಟಾಗಿದೆ. ಉತ್ತರ ಕೊಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ಸಾರ್ವಜನಿಕ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು ಸುರಕ್ಷಿತವಾಗಿ ಸಂಚರಿಸಲು ಸೂಕ್ತ ಫುಟ್‌ಪಾತ್ ಮತ್ತು ಜಿಬ್ರಾ ಕ್ರಾಸಿಂಗ್ ವ್ಯವಸ್ಥೆಯನ್ನು ಕಲ್ಪಿಸದಿರುವ ವಿಚಾರವಾಗಿ ದೆಹಲಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ತೀವ್ರ...

ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ನೀತಿ ಜಾರಿ: ಆದೇಶ ಪಾಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ಗಳ ವಿತರಣೆಗೆ ಸಂಬಂಧಿಸಿದಂತೆ ತಾನು ನೀಡಿದ್ದ ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ...

ಭಾಲ್ಕಿ | ನಿಟ್ಟೂರ(ಬಿ) ಗ್ರಾಮದಲ್ಲಿ ನೈರ್ಮಲ್ಯ‌, ಶುದ್ಧ ನೀರು ಮರೀಚಿಕೆ!

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ 2ನೇ ವಾರ್ಡ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆ ಜನರನ್ನು ಹೈರಾಣಾಗಿಸಿದೆ. ಹೂಳು ತುಂಬಿದ ಚರಂಡಿಗಳಿಂದ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ದುರ್ನಾತ, ಸೊಳ್ಳೆಗಳ ಕಾಟ ಹಾಗೂ...

ಬೀದರ್‌ | ಪಶು ವೈದ್ಯಕೀಯ ವಿವಿ ಪ್ರಭಾರ ಕುಲಪತಿಯಾಗಿ ಎ.ಟಿ.ರಾಮಚಂದ್ರ ನಾಯ್ಕ ಅಧಿಕಾರ ಸ್ವೀಕಾರ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಪ್ರಭಾರ ಕುಲಪತಿಯಾಗಿ ಡಾ.ಎ.ಟಿ.ರಾಮಚಂದ್ರ ನಾಯ್ಕ ಅವರು ಅ.15ರಂದು ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲರ ಆದೇಶದ ಮೇರೆಗೆ ಅವರು ಅಧಿಕಾರ ವಹಿಸಿಕೊಂಡಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ