ಈ ದಿನ ಫ್ಲ್ಯಾಶ್‌‌‌

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನಾರಾಯಣಪುರ ಜಲಾಶಯದಿಂದ 6 ಟಿಎಂಸಿ ನೀರು ಕಾಯ್ದಿರಿಸುವಂತೆ ಕೃಷ್ಣಾ ಮೇಲ್ದಂಡೆ ಯೋಜನೆಯ...

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ ಹೆಚ್ಚಾಗದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕ್ಟೋಬರ್‌ 22ರವರೆಗೆ ಸುಮಾರು 12ಕ್ಕೂ ಹೆಚ್ಚು...

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ.ಕೆ ಶಿವಕುಮಾರ್

"ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ ಕರೆಯುತ್ತೇನೆ. ಪ್ರತಿಭಟನೆ ಕೈ ಬಿಡಬೇಕು ಎಂದು ರೈತರಿಗೆ ಕೈಮುಗಿದು ಕೇಳುತ್ತೇನೆ" ಎಂದು ಮುಖ್ಯಮಂತ್ರಿ ಡಿ‌‌.ಕೆ...

ಯಾದಗಿರಿ ಜಿಲ್ಲೆಯಲ್ಲಿ 8 ಅನಧಿಕೃತ ಕ್ಲಿನಿಕ್‌ಗಳು ಬಂದ್, ಪ್ರಕರಣ ದಾಖಲು

ವೈದ್ಯಕೀಯ ಪದವಿ ಪಡೆಯದೆ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಅಗತ್ಯ ನೋಂದಣಿ ಮಾಡಿಸಿಕೊಳ್ಳದೆ ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಎಂಟು ಕ್ಲಿನಿಕ್‌ಗಳನ್ನು ಬಂದ್ ಮಾಡಿಸಲಾಗಿದೆ....

ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ: ಸಾಕ್ಷ್ಯ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಸಮಿತಿಯಿಂದ ವಿಶೇಷ ಪೋರ್ಟಲ್

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ ತಿಂಗಳಲ್ಲಿ ನಡೆದ ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ, ಪೊಲೀಸ್ ದೌರ್ಜನ್ಯ ಹಾಗೂ ಹಿಂಸಾಚಾರ ನಡೆದಿರುವ ಆರೋಪಗಳ ಕುರಿತು ಸಾಕ್ಷ್ಯ ಸಂಗ್ರಹಿಸಲು ಸುಪ್ರೀಂ ಕೋರ್ಟ್ ನೇಮಿಸಿರುವ ಉನ್ನತಾಧಿಕಾರ...

ಬಾಗಲಕೋಟೆ | ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ: ಅಗ್ನಿ ಅವಘಡ ತಡೆ, ಆಹಾರ ಸುರಕ್ಷತೆ ಕುರಿತು ಅರಿವು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ ಅಡುಗೆಯರು, ಅಡುಗೆ ಸಹಾಯಕರು, ಕಾವಲುಗಾರರು ಹಾಗೂ ಇತರೆ...

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ; ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲದ್ದಕ್ಕೆ ಬೇಸರ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಜಯನಗರದ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಮಾರು ಒಂದೂವರೆ ತಿಂಗಳ ಹಿಂದೆಯೇ ಅವರು ಎಐಸಿಸಿ (AICC) ಮಹಿಳಾ ಘಟಕದ...

ಬೀದರ್‌ | ಖಾಸಗಿ ಬಸ್‌ಗಳ ದುಬಾರಿ ಟಿಕೆಟ್ ದರಕ್ಕೆ ಕಡಿವಾಣ ಹಾಕಿ

ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರಿಂದ ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿರುವ ಖಾಸಗಿ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಬೀದರ್ ಜಿಲ್ಲಾ ಘಟಕ...

ಜನಗಣತಿಯಲ್ಲೂ ಆರೆಸ್ಸೆಸ್‌ ಹಸ್ತಕ್ಷೇಪದ ಆತಂಕ: ಕೇಂದ್ರದ ಹೊಸ ನಿಯಮಕ್ಕೆ ಕಾಂಗ್ರೆಸ್ ಆಕ್ಷೇಪ!

2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಸೇರಿದಂತೆ ವಿವಿಧ ಸಂಸ್ಥೆಗಳ ಸಿಬ್ಬಂದಿಯನ್ನೂ ಜನಗಣತಿ ಕಾರ್ಯಕ್ಕೆ ಬಳಸಿಕೊಳ್ಳಲು ಅವಕಾಶ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ ಒಂದು ಬದಿಯನ್ನು ಬಂದ್ ಮಾಡಿ ಸುಮಾರು ಮೂರು ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳಿಸದ ವಿಜಯಪುರ ಮಹಾನಗರ ಪಾಲಿಕೆಯ ನಿರ್ಲಕ್ಷ್ಯಕ್ಕೆ ಆಮ್...

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ H-1B ವೀಸಾದಾರರು ಕಸಿದುಕೊಳ್ಳುತ್ತಿದ್ದಾರೆ. ಕಡಿಮೆ ವೇತನಕ್ಕೆ ಕೆಲಸ ಮಾಡಲು ಸಿದ್ಧರಿರುವ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಮೂಲಕ ಅಮೆರಿಕದ ಯುವ ಪದವೀಧರರಿಗೆ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಈ ಹೊತ್ತಿನ ಪ್ರಮುಖ ಸುದ್ದಿ