ಈ ದಿನ ಫ್ಲ್ಯಾಶ್‌‌‌

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ ನೀಡಿರುವ ನೋಟಿಸ್ ವಿರುದ್ಧ ಬಾಂಬೆ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ ಬದಲು ಮತ್ತೆ ಮಾರುಕಟ್ಟೆಗೆ ತಲುಪಿಸಿದ ಆರೋಪದ ಕುರಿತು ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (ಎಫ್‌ಡಿಎ) ತನಿಖೆ ಕೈಗೊಂಡಿದೆ. ರಿಲಯನ್ಸ್‌...

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ನೀಡುವ ಮೂಲಕ ಅವರನ್ನು ಗೆಲ್ಲಿಸಿಕೊಂಡು ಬರಲು ಕಾಂಗ್ರೆಸ್ ಪಕ್ಷದ ವರಿಷ್ಠರು ಕ್ರಮ ಕೈಗೊಳ್ಳಬೇಕು ಎಂದು...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ ಹಿರಿಯ ನಾಯಕರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಹಿರಿಯ ರಾಜಕಾರಣಿ, ಮಾಜಿ ಸಚಿವ ಎಚ್‌. ವಿಶ್ವನಾಥ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡಬೇಕು ಎಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ.), ಬೆಂಗಳೂರು ಸಂಘಟನೆಯ ರಾಜ್ಯ ಮಹಿಳಾ ಘಟಕದ...

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದೇಶೀಯ ಏಕದಿನ ಕಪ್‌ ಟೂರ್ನಿಯ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕದ ದಾಖಲೆ ನಿರ್ಮಿಸಿದ್ದಾರೆ. ಶನಿವಾರ ಇಲ್ಲಿನ...

ರಷ್ಯಾ-ಉಕ್ರೇನ್ ಸಂಘರ್ಷ: ನಿರ್ಬಂಧ ವಿನಾಯಿತಿ ಪುಟಿನ್‌ಗೆ ಟ್ರಂಪ್ ನೀಡಿದ ಬಹುಮಾನ ಎಂದ‌ ಝೆಲೆನ್ಸ್ಕಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಮೇಲಿನ ಪ್ರಮುಖ ನಿರ್ಬಂಧಗಳನ್ನು ಸಡಿಲಗೊಳಿಸಿ, ವಿನಾಯಿತಿ ನೀಡುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವುದನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತೀವ್ರವಾಗಿ ಖಂಡಿಸಿದ್ದಾರೆ. ಅಮೆರಿಕದ ಈ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ದೆಹಲಿಯ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿಡುಗಡೆಗೂ ಮುನ್ನ ಶಾಂತಿ...

ಲೈಂಗಿಕ ದೌರ್ಜನ್ಯ ಖಂಡಿಸಿ ದೆಹಲಿ ಪೊಲೀಸ್ ಕೇಂದ್ರ ಕಚೇರಿಗೆ ಮಹಿಳಾ ಸಂಘಟನೆಗಳ ಮುತ್ತಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ಎಸಗಲಾಗಿದೆ ಎಂಬ...

ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ ತೆರಳುವ ಮತ್ತು ಮರಳಿ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲನ್ನು ತಾಳಗುಪ್ಪದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಲು...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ ಪ್ರಜಾಪ್ರಭುತ್ವದ ಬಲವಲ್ಲ, ಬದಲಿಗೆ ಪ್ರತಿಯೊಬ್ಬ ನಾಗರಿಕನಿಗೂ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಮೂಲಭೂತ ಸ್ವಾತಂತ್ರ್ಯ ಇರುವುದೇ ನಿಜವಾದ ಪ್ರಜಾಪ್ರಭುತ್ವದ ಲಕ್ಷಣ ಎಂದು ಮುಖ್ಯಮಂತ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ