ಈ ದಿನ ಫ್ಲ್ಯಾಶ್‌‌‌

ವಿಜಯಪುರ | ಬೆಲೆ ಏರಿಕೆ: ಲಾಭದ ನಿರೀಕ್ಷೆಯಲ್ಲಿ ರೈತ, ನೀರಾವರಿ ಪ್ರದೇಶದಲ್ಲಿ ಈರುಳ್ಳಿ ನಾಟಿ

ವಿಜಯಪುರ ಜಿಲ್ಲಾದ್ಯಂತ ಕಾಲುವೆ ನೀರು ಹರಿದು ಜಮೀನುಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿರುವ ನಡುವೆ, ಈರುಳ್ಳಿ ದರದಲ್ಲಿನ ಚೇತರಿಕೆ ಕಂಡುಬಂದಿರುವುದು ರೈತರ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬಾರಿ ಬೆಳೆ ಕೈಹಿಡಿದು ಶ್ರಮಕ್ಕೆ ತಕ್ಕ...

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಕೇಂದ್ರದ ಅಧಿಸೂಚನೆಗೆ ಡಿಸಿಎಂ ಪರಮೇಶ್ವರ್ ಆಕ್ರೋಶ

ಪಶ್ಚಿಮ ಘಟ್ಟಗಳ ಸಂರಕ್ಷಣೆ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿ ಜಾರಿಯ ಕರಡು ಅಧಿಸೂಚನೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸಿದೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ಜಾರಿಗೆ ತರಲು ಅವಕಾಶ...

ಪೆಂಗ್ವಿನ್ ಕೈಬಿಟ್ಟ ಮೂರನೇ ಕೃತಿ ಸೋನಿಯಾ ಗಾಂಧಿ ಆತ್ಮಕಥನ: ಮೊದಲೆರಡು ಪುಸ್ತಕಗಳು ಯಾವುವು?

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ಆತ್ಮಕಥನದ ಪ್ರಕಟಣೆಯಿಂದ 'ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ' (PRHI) ಹಿಂದೆ ಸರಿದಿರುವುದು ಭಾರಿ ವಿವಾದ ಸೃಷ್ಟಿಸಿದೆ. ಕೇವಲ ಒಂದು...

ಹಳೆಯ ದ್ವೇಷದ ಶಂಕೆ; 2015ರ ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ವ್ಯಕ್ತಿಯ ಹತ್ಯೆ

2015ರ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಳಿಕ ಖುಲಾಸೆಗೊಂಡಿದ್ದ ವ್ಯಕ್ತಿಯೊಬ್ಬರನ್ನು ಹುಬ್ಬಳ್ಳಿಯಲ್ಲಿ ಶುಕ್ರವಾರ (ಆ.28) ಮಧ್ಯಾಹ್ನ ಸಾರ್ವಜನಿಕವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರನ್ನು ದಾದಾಪೀರ್‌...

ದೇಶಕ್ಕೆ ಆರ್‌ಎಸ್‌ಎಸ್‌ನಿಂದಲ್ಲ, ಕಾಂಗ್ರೆಸ್‌ನಿಂದ ಅಪಾಯ: ಎಚ್.ಡಿ. ಕುಮಾರಸ್ವಾಮಿ

" ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಯಾವುದೇ ಗಂಡಾಂತರವಿಲ್ಲ. ಹಿಂದೆ ನಾನೂ ಆರ್‌ಎಸ್‌ಎಸ್ ಬಗ್ಗೆ ಟೀಕೆ ಮಾಡಿದ್ದೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಈಗ ಅವರ ಉದ್ದೇಶ ಮತ್ತು ಕಾರ್ಯವೈಖರಿ ನನಗೆ ಸ್ಪಷ್ಟವಾಗಿ ಅರ್ಥವಾಗಿದೆ. ನಮ್ಮ ದೇಶಕ್ಕೆ...

ಸೋನಿಯಾ ಗಾಂಧಿ ಆತ್ಮಕಥನದಲ್ಲಿ ಹೇಳಹೊರಟಿದ್ದ ಚೀನಾ ಆಕ್ರಮಣದ ವಿಚಾರ ಏನು?

​ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮುಂಬರುವ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಭಾರತದಲ್ಲಿ ಪ್ರಕಟಣೆಗೊಳ್ಳುವ ಮುನ್ನವೇ ತೀವ್ರ ವಿವಾದ ಸೃಷ್ಟಿಸಿದೆ. ಪೆಂಗ್ವಿನ್...

ಸದ್ಯದಲ್ಲೇ ಬೀದಿಗಿಳಿಯಲಿದ್ದಾರೆ ‘ದೀದಿ’- ಎಷ್ಟು ಮೊಟ್ಟೆ, ಇಟ್ಟಿಗೆ ಇಟ್ಟಿದ್ದೀರಿ ನೋಡುವೆ: ಸುವೇಂದು ಅಧಿಕಾರಿಗೆ ನೇರ ಸವಾಲು!

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಹಾಗೂ ವಿರೋಧ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಡುವಿನ ರಾಜಕೀಯ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರದ...

ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ್ ಗೋಪಿಸೆಟ್ಟಿ ನಾಪತ್ತೆ

ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ರೌದ್ರನರ್ತನಕ್ಕೆ ನೂರಾರು ಜೀವಗಳು ಬಲಿಯಾಗಿವೆ. ಸುಮಾರು ಒಂದೂವರೆ ಸಾವಿರ ಮಂದಿ ಕಾಣೆಯಾಗಿದ್ದಾರೆ. ಇದೇ ಪ್ರವಾಹದಲ್ಲಿ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲ್ಯಾಕ್ಸ್ ಗೋಪಿಸೆಟ್ಟಿ...

‘ದಿಮಾಗಿ ನಕ್ಸಲ್’ ಹೇಳಿಕೆ ಸಮರ್ಥಿಸಿದ RSS: ಆರ್ಗನೈಸರ್ ಸಂಪಾದಕೀಯದಲ್ಲಿ ವಿವಾದಾತ್ಮಕ ವ್ಯಾಖ್ಯಾನ ವಿರುದ್ಧ ಕಿಡಿಕಾರಿದ ನೆಟ್ಟಿಗರು

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖವಾಣಿ 'ಆರ್ಗನೈಸರ್' (Organiser) ನಿಯತಕಾಲಿಕೆಯಲ್ಲಿ ಪ್ರಕಟವಾದ ಸಂಪಾದಕೀಯ ಲೇಖನದಲ್ಲಿ ಸಾಹಿತಿಗಳು, ಪತ್ರಕರ್ತರು, ವಕೀಲರು ಹಾಗೂ ಮಾನವಹಕ್ಕು ಕಾರ್ಯಕರ್ತರನ್ನು 'ದಿಮಾಗಿ ನಕ್ಸಲ್' ಎಂದು ಕರೆದು ಸಮರ್ಥಿಸಿಕೊಂಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ...

ದೇಹದಾನ ಮಾಡಬೇಡಿ ಎಂದ BJP ಸಚಿವ; ವೈದ್ಯಕೀಯ ವಲಯ ಆಕ್ರೋಶ

'ಮರಣಾನಂತರ ದೇಹದಾನ ಮಾಡಬೇಡಿ, ಅಂಗದಾನ ಮಾಡಿ ಎಂದು ಪಶ್ಚಿಮ ಬಂಗಾಳದ ಆರೋಗ್ಯ ಸಚಿವ ಡಾ. ಶರದ್ವತ್ ಮುಖರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ವೈದ್ಯಕೀಯ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸ್ವತಃ...

ಸಚಿವ ಎಂ ಬಿ ಪಾಟೀಲರಿಂದ ಎರಡು ದಿನ ವಿಜಯಪುರ ಜಿಲ್ಲಾ ಪ್ರವಾಸ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಆಗಸ್ಟ್‌ 29 ಮತ್ತು 30ರಂದು ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಸ್ಟ್‌ 29ರಂದು ಬೆಳಿಗ್ಗೆ 10ರಿಂದ...

ಪಾರ್ಕ್‌ನಲ್ಲಿ ಪುಸ್ತಕ ಓದುತ್ತಿದ್ದವರ ಮೇಲೆ ಬಜರಂಗದಳದ ಕಾರ್ಯಕರ್ತರಿಂದ ಹಲ್ಲೆ: ಅಕ್ಷರದ್ರೋಹಿಗಳೆಂದ ನೆಟ್ಟಿಗರು

ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿರುವ 'ಔಡಾ' ಸಾರ್ವಜನಿಕ ಉದ್ಯಾನವನದಲ್ಲಿ ಶಾಂತಿಯುತವಾಗಿ ಪುಸ್ತಕ ಓದುವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಯುವಕ-ಯುವತಿಯರ ಗುಂಪಿನ ಮೇಲೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರ ಗುಂಪು ದಾಳಿ ನಡೆಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ