ಈ ದಿನ ಫ್ಲ್ಯಾಶ್‌‌‌

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ ಪ್ರಜಾಪ್ರಭುತ್ವದ ಬಲವಲ್ಲ, ಬದಲಿಗೆ ಪ್ರತಿಯೊಬ್ಬ ನಾಗರಿಕನಿಗೂ ಅಧಿಕಾರದಲ್ಲಿರುವವರನ್ನು ಪ್ರಶ್ನಿಸುವ ಮೂಲಭೂತ ಸ್ವಾತಂತ್ರ್ಯ ಇರುವುದೇ ನಿಜವಾದ ಪ್ರಜಾಪ್ರಭುತ್ವದ ಲಕ್ಷಣ ಎಂದು ಮುಖ್ಯಮಂತ್ರಿ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ ಸಿಗದ ಎಬಿವಿಪಿ ಪಾತ್ರದ ಪ್ರಶ್ನೆಗಳು

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಮಾದಕ ದ್ರವ್ಯಗಳ ಸೇವನೆ ವಿರುದ್ದ ಪ್ರತಿಜ್ಞೆಗೆ ಕರೆ

ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ದೃಢ ಸಂಕಲ್ಪದೊಂದಿಗೆ ಪ್ರತಿಜ್ಞೆ ಮಾಡಿ, ಇದನ್ನು ತಡೆಯಲು...

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ ಮೇಲೆ ದೆಹಲಿ ಪೊಲೀಸ್ ಸೇರಿದಂತೆ ಭದ್ರತಾ ಪಡೆಗಳು ನಡೆಸುತ್ತಿರುವ ಅಮಾನವೀಯ ಹಲ್ಲೆ ಮತ್ತು ದಬ್ಬಾಳಿಕೆ ಮಿತಿಮೀರಿದೆ. ಕರ್ತವ್ಯ ನಿರತ ಮಾಧ್ಯಮ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ತುರ್ತು ಕ್ರಮ

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಈ ದಿನ ಸಂಪಾದಕೀಯ | ರಾಷ್ಟ್ರಧ್ವಜ ವಿರುದ್ಧದ RSS ‘ಕುತಂತ್ರ’ ಸೋಲುತ್ತಲೇ ಇರುತ್ತದೆ!

ತ್ರಿವರ್ಣ ರಾಷ್ಟ್ರಧ್ವಜವನ್ನು ತಿರಸ್ಕರಿಸಿ, ಕೇಸರಿ ಧ್ವಜವೇ ಭಾರತದ ನಿಜವಾದ ರಾಷ್ಟ್ರಧ್ವಜವಾಗಬೇಕೆಂದು ಪ್ರತಿಪಾದಿಸುವ ಸಂಘಪರಿವಾರ, ದೇಶಪ್ರೇಮದ ಪಾಠ ಹೇಳುತ್ತಿದೆ. ರಾಷ್ಟ್ರಧ್ವಜ ಹಿಡಿದು ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಆಗ್ರಹಿಸುವ ಯುವಜನರನ್ನು ಮೋದಿ ಸರ್ಕಾರದ ಪೊಲೀಸ್‌ ಪಡೆ ತಡೆದು...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ ಅರಾಜಕತೆಯನ್ನು ಸೃಷ್ಟಿಸಲು ಯತ್ನಿಸುತ್ತಿವೆ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ ಮಾಡಿದ್ದಾರೆ. ಅವರ ಆರೋಪಕ್ಕೆ ಹಿರಿಯ ರಾಜಕಾರಣಿ,...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ದೇವ (ದೇವನೇಶನ್ ಚೊಕ್ಕಲಿಂಗಂ) ಅವರು ನಿಧನರಾಗಿದ್ದಾರೆ. 75 ವರ್ಷದ ಅವರು ಹೃದಯಾಘಾತದಿಂದ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರ ತಾಲೂಕಿನ ಜೋಯಿಸರಹರಳಹಳ್ಳಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತರನ್ನು ಗ್ರಾಮದ ಮಹದೇವಪ್ಪ ಶಿಡೇನೂರು (62) ಎಂದು...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ ಹೇಳಿದರು. ಬೀದರ್‌ನ ಬಸವಗಿರಿಯಲ್ಲಿ ಮರಣವೇ ಮಹಾನವಮಿ ಮಹೋತ್ಸವದ ಆರನೇ ದಿನವಾದ ಶುಕ್ರವಾರ ನಡೆದ ಭಕ್ತನ ಪಂಚ ಪ್ರತಿಬಂಧಕಗಳು...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಕ್ಕಳ ಆನ್‌ಲೈನ್ ಸುರಕ್ಷತೆಯ ಹೆಸರಿನಲ್ಲಿ ಇಂಟರ್‌ನೆಟ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು...

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿಯ ತಿಹಾರ್ ಜೈಲಿನ ಪ್ರತ್ಯೇಕ ಹೈ-ಸೆಕ್ಯುರಿಟಿ ವಾರ್ಡ್‌ಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ