ಈ ದಿನ ಫ್ಲ್ಯಾಶ್‌‌‌

ಬೀದರ್‌ | ಮಹಾತ್ಮ ಗಾಂಧೀಜಿ ಚೌಕ್ ನಿರ್ಮಾಣಕ್ಕೆ ಭೂಮಿ ಪೂಜೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯೊಂದಿಗೆ ಚೌಕ್ ನಿರ್ಮಾಣಕ್ಕೆ ನಗರದ ವಾಣಿಜ್ಯ ಕೇಂದ್ರ ಗಾಂಧಿ ಗಂಜ್‍ನಲ್ಲಿ ಸೋಮವಾರ ಭೂಮಿ ಪೂಜೆ ನೆರೆವೇರಿಸಲಾಯಿತು. ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ...

ಕೊಡಗು | ಭಾರೀ ಮಳೆಗೆ ತ್ರಿವೇಣಿ ಸಂಗಮ ಭರ್ತಿ: ಉದ್ಯಾನ, ಗದ್ದೆಗಳು ಜಲಾವೃತ

ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೊಮ್ಮೆ ಭರ್ತಿಯಾಗಿದೆ. ನದಿ ನೀರಿನಿಂದ ದಡದಲ್ಲಿರುವ ಉದ್ಯಾನ ಹಾಗೂ ಗದ್ದೆಗಳು ಜಲಾವೃತವಾಗಿವೆ. ಮಡಿಕೇರಿ, ವಿರಾಜಪೇಟೆ, ಬಿರುನಾಣಿ...

ಬೀದರ್‌ | ಶಿಕ್ಷಕರು ಉತ್ತಮ ಸಮಾಜ ನಿರ್ಮಾಣಕ್ಕೆ ಪಣ ತೊಡಲಿ : ರಾಜಕುಮಾರ ಹೆಬ್ಬಾಳೆ

ಶಿಕ್ಷಕರು ಉತ್ತಮ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ ಪ್ರಧಾನ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಹೇಳಿದರು. ಬೀದರ್‌ ನಗರದ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ಪ್ರಾಥಮಿಕ ಶಾಲಾ...

ಶಿವಮೊಗ್ಗ | ಕೌಟುಂಬಿಕ ಕಲಹ: 3 ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ, ಇಬ್ಬರು ಮಕ್ಕಳು ನೀರು ಪಾಲು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದ ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ...

ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದು 25 ವರ್ಷದ ಯುವಕ ಸಾವು

ಅಣ್ಣನ 70 ಸಾವಿರ ರೂ. ಸಾಲ ತೀರಿಸಲು ನೆರವಾಗುವ ಉದ್ದೇಶದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ತೆರಳಿದ್ದ 25 ವರ್ಷದ ಯುವಕ ಕುದಿಯುತ್ತಿದ್ದ ಬೆಲ್ಲದ ಪಾಕದ ಬಾಣಲೆಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು...

ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಗೈರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

ಬೆಳಗಾವಿ | ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 35.93 ಲಕ್ಷ ಮತದಾರರು

ಚುನಾವಣಾ ಆಯೋಗದ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌...

ಕಲಬುರಗಿ | ಎಸ್‌ಐಆರ್‌ ಪ್ರಕ್ರಿಯೆ ದೋಷಪೂರಿತ ಹಾಗೂ ಅವೈಜ್ಞಾನಿಕವಾಗಿದೆ : ನೂರ್‌ ಶ್ರೀಧರ್‌

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ದೋಷಪೂರಿತ ಹಾಗೂ ಅವೈಜ್ಞಾನಿಕವಾಗಿದೆ. ಇದನ್ನು ನಾವು ಒಪ್ಪುವುದಿಲ್ಲ ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಸಮಿತಿ ಸದಸ್ಯ ನೂರ್‌ ಶ್ರೀಧರ್‌ ಹೇಳಿದರು. ಎಸ್‌ಐಆರ್‌ ಹಿನ್ನೋಟ...

ವಿಜಯಪುರ | ಡಾ. ವಿಜಯಕುಮಾರ್ ಅಜೂರ್ ಮಹಿಳಾ ವಿವಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರ

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ್ ಅಜೂರ್ ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರು ನೂತನ...

ಹಾಸನ | ಕರಡು ಮತದಾರರ ಪಟ್ಟಿ ಪ್ರಕಟ: 1.67 ಲಕ್ಷ ಜನರ ಹೆಸರು ಹೊರಗೆ!

ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 13,75,517 ಮತದಾರರು ಪಟ್ಟಿಯಲ್ಲಿ ಉಳಿದಿದ್ದು, ವಿವಿಧ ಕಾರಣಗಳಿಂದ 1,67,285 ಮತದಾರರ...

ಸೆಪ್ಟೆಂಬರ್‌ 5ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್‌ ಪ್ರಧಾನ ಕಚೇರಿವರೆಗೆ ಸಿಜೆಪಿ ಪಾದಯಾತ್ರೆ

ಜುಲೈ 25ರಂದು ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯುವಾಗ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ), ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಬೃಹತ್...

ಕೊಪ್ಪಳ | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಸೇವೆಯ ಆಧಾರದ ಮೇಲಿನ ಹುದ್ದೆಗಳಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ...

ಈ ಹೊತ್ತಿನ ಪ್ರಮುಖ ಸುದ್ದಿ