ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಕ್ಕಳ ಆನ್‌ಲೈನ್ ಸುರಕ್ಷತೆಯ ಹೆಸರಿನಲ್ಲಿ ಇಂಟರ್‌ನೆಟ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು...
ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿಯ ತಿಹಾರ್ ಜೈಲಿನ ಪ್ರತ್ಯೇಕ ಹೈ-ಸೆಕ್ಯುರಿಟಿ ವಾರ್ಡ್‌ಗಳಲ್ಲಿ...
ವೈದ್ಯಕೀಯ ವಿದ್ಯಾರ್ಥಿಗಳ ಅಧ್ಯಯನ ಮತ್ತು ಸಂಶೋಧನೆಗೆ ನೆರವಾಗುವ ಉದ್ದೇಶದಿಂದ ಮರಣಾನಂತರ ತಮ್ಮ ದೇಹದಾನ ಮಾಡಲು ಸ್ವಯಂಪ್ರೇರಣೆಯಿಂದ ಮುಂದೆ ಬಂದ ಬೀದರ್ ಜಿಲ್ಲೆಯ ಮೂವರು ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಒಬ್ಬ ಸಾಹಿತಿಯನ್ನು ಬೀದರ್...
ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ಅಧಿಕಾರದಲ್ಲಿರುವ ಬಿಜೆಪಿಯವರಿಗಿಂತ ದೇಶದ ಯುವಜನತೆಗೆ ಮಹಿಳೆಯರನ್ನು ಗೌರವಿಸುವುದು ಹೇಗೆ ಎಂಬುದು ಚೆನ್ನಾಗಿ ತಿಳಿದಿದೆ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಲ್ಲಿ ಜೋಡೆತ್ತಿನ ಕೃಷಿಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಎತ್ತಿನ ಬಂಡಿಗಳ ಮೂಲಕ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ...
ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ ಬಲಪ್ರಯೋಗ ನಡೆಸಲಾಗಿದೆ ಎಂಬ ಆರೋಪಗಳ ಕುರಿತು ಭಾರತದ ನಾಯಕರೊಂದಿಗೆ ಚರ್ಚಿಸುವಂತೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರಿಗೆ 6...
ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ ಮುನ್ಸೂಚನೆಗಳು ದಟ್ಟವಾಗಿವೆ. ಇತ್ತೀಚಿನ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ತೀವ್ರ ಹಿನ್ನಡೆ ಅನುಭವಿಸಿ ಅಧಿಕಾರ ಕಳೆದುಕೊಂಡಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ...
ಭಾಲ್ಕಿ ನಗರದಲ್ಲಿ ಪತ್ರಕರ್ತರ ಸಂಘಕ್ಕೆ ನಿವೇಶನ ಒದಗಿಸಿ, ಪತ್ರಿಕಾ ಭವನ ನಿರ್ಮಿಸಿಕೊಡಬೇಕೆಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ...
ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ ಧ್ವಜದ ಬಗ್ಗೆ ಸಮಸ್ಯೆ ಇರುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...
2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವಿಷ್ಣು ಸೂರ್ಯಕಾಂತ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
ಬೀದರ್ ಹೊರವಲಯದ...
ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುತ್ತಿರುವ ಭಾರತ ಸೇರಿದಂತೆ ವಿಶ್ವದ ಪ್ರಮುಖ ದೇಶಗಳ ಮೇಲೆ 100% ಸುಂಕ ಹೇರುವ ನಿರ್ಧಾರದಿಂದ ಟ್ರಂಪ್ ಹಿಂದೆ ಸರಿದಿದ್ದಾರೆ. 'ಲಿಂಡ್ಸೆ ಓ. ಗ್ರಹಾಂ ಕಾಯ್ದೆ-2026'ರ ಅಡಿಯಲ್ಲಿ ರೂಪಿಸಲಾಗಿದ್ದ...
SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 23ರಂದು ದೆಹಲಿಗೆ ಮೆರವಣಿಗೆ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳು ನಿರ್ಧರಿಸಿವೆ.
ಈ ಕುರಿತು ಶುಕ್ರವಾರ...