ಈ ದಿನ ಫ್ಲ್ಯಾಶ್‌‌‌

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ (ಬಿಲ್ಲುಗಾರ್ತಿ) ಕ್ರೀಡಾಪಟು ಶೀತಲ್ ದೇವಿ ಅದ್ಭುತ ಸಾಧನೆ ಮಾಡಿದ್ದಾರೆ. ಒಂದೇ ದಿನದಲ್ಲಿ ಎರಡು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಳ್ಳುವ ಮೂಲಕ ಅವರು...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ ಪ್ರಹಾರದಲ್ಲಿ ನಾಲ್ಕು ವರ್ಷದ ಬಾಲಕನಿಗೆ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಹೈವೇ ವೃತ್ತದ ಬಳಿ ಬುಧವಾರ ಸಂಜೆ ನಡೆದಿದೆ. ಗಾಯಗೊಂಡ...

ಪಕ್ಷಾಂತರ ಪರ್ವ: ಮೋದಿ ಸರ್ಕಾರದ ಅಧಿಕಾರದ ಆಸೆಗೆ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ

ಭಾರತದಲ್ಲಿ 2022 ಮತ್ತು 2026ರ ನಡುವಿನ ಅವಧಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಬಹುದೊಡ್ಡ ಮಟ್ಟದ ಪಕ್ಷಾಂತರ ಪ್ರಕ್ರಿಯೆಗಳು ನಡೆದಿವೆ. ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸುಮಾರು 100ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರು ತಮ್ಮ...

ಈ ದಿನ ಸಂಪಾದಕೀಯ | ನಾಗರಿಕ ಸಭ್ಯತೆ, ಹೊಣೆಗಾರಿಕೆ ಮತ್ತು ಸಾಮಾಜಿಕ ಮಾಧ್ಯಮಗಳು

ತಂತ್ರಜ್ಞಾನ ನಮ್ಮ ಕೈಗೆ ಅಪಾರ ಶಕ್ತಿಯನ್ನು ಕೊಟ್ಟಿದೆ. ಆ ಶಕ್ತಿಯನ್ನು ವಿವೇಚನೆಯಿಂದ ಬಳಸುವ ವಿವೇಕವನ್ನು ಬೆಳೆಸಿಕೊಳ್ಳಬೇಕು. ದುರಾಸೆಗಳಿಗೆ ಇತಿಮಿತಿಗಳಿರಬೇಕು. ಸಾಮಾಜಿಕ ಮಾಧ್ಯಮಗಳು ಜನರನ್ನು ಪರಸ್ಪರ ಗೌರವಿಸುವಂತೆ ಮಾಡುವ ವೇದಿಕೆಗಳಾಗಬೇಕಾದರೆ, ನಾಗರಿಕ ಸಭ್ಯತೆಯನ್ನು ವೈಯಕ್ತಿಕ...

ಹಣಕಾಸಿನ ಕೊರತೆ: 7 ಲಕ್ಷ ಪ್ಯಾಲೆಸ್ತೀನಿಯರಿಗೆ ಆಹಾರ ನೆರವು ಕಡಿತಗೊಳಿಸಿದ ವಿಶ್ವಸಂಸ್ಥೆ; ಸಾವಿನ ಅಂಚಿನಲ್ಲಿ ಲಕ್ಷಾಂತರ ಜೀವಗಳು

ವಿಶ್ವಸಂಸ್ಥೆಯ ಜಾಗತಿಕ ಆಹಾರ ಕಾರ್ಯಕ್ರಮವು (WFP) ಹಣಕಾಸಿನ ಅಭಾವದಿಂದಾಗಿ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವುದಾಗಿ ಹೇಳಿಕೊಂಡಿದೆ. ಇದೇ ಕಾರಣವನ್ನು ಮುಂದಿಟ್ಟು, ಯುದ್ಧದ ಬಲಿಯಾಗಿ ದುರಂತದ ಅಂಚಿನಲ್ಲಿರುವ ಗಾಜಾಪಟ್ಟಿ ಮತ್ತು ವೆಸ್ಟ್ ಬ್ಯಾಂಕ್‌ನ ಲಕ್ಷಾಂತರ...

ಯುಪಿ | ಮತದಾರರ ಪಟ್ಟಿಯಲ್ಲಿ ಭಾರೀ ಅಕ್ರಮ ಆರೋಪ; 16 ಸಾವಿರಕ್ಕೂ ಹೆಚ್ಚು ಹೆಸರುಗಳ ಪರಿಶೀಲನೆಗೆ EC ಆದೇಶ

ಉತ್ತರ ಪ್ರದೇಶದ ಪಿಲಿಭಿತ್ ಸದರ್ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಭಾರೀ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ. ಮತದಾರರ ಪಟ್ಟಿಯಲ್ಲಿನ ಲೋಪಗಳಿಗೆ ಹೊಣೆಗಾರರೆಂದು...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ ಮಿಂಚಿದ ಆರ್ಷಿಯಾ ಖಾನ್

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು ರಾಷ್ಟ್ರೀಯ ಜಲವಿದ್ಯುತ್ ನಿಗಮ (NHPC) ಕೇಂದ್ರ ಪರಿಸರ ಸಚಿವಾಲಯದಿಂದ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿದೆ. ಒಂದು ವೇಳೆ ಪ್ರಸ್ತಾವಿತ...

ಭಾರತ–ನ್ಯೂಜಿಲೆಂಡ್ ಟಿ20 ಸರಣಿ: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ಗುರುವಾರ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್...

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ ನಿಯಮಗಳನ್ನು ಗಾಳಿಗೆ ತೂರುವ ಘಟನೆಗಳು ಮುಂದುವರಿದಿವೆ. ಈ ಬಗ್ಗೆ ಕಾಂಗ್ರೆಸ್‌ ಮಾಜಿ ಸಂಸದೆ, ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ ಈ ತಪ್ಪು ಮಾಡಬೇಡಿ!

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ಗೆ ಅಧಿಕೃತವಾಗಿ ಪದಾರ್ಪಣೆ ಮಾಡಿದ್ದಾರೆ. ಬುಧವಾರ ಪ್ರಕಟಿಸಿದ ತಮ್ಮ ಮೊದಲ ಪೋಸ್ಟ್‌ನಲ್ಲಿ ಮುಂಬರುವ ತಮ್ಮ ಆತ್ಮಕಥೆ 'ಬಿಲಾಂಗಿಂಗ್: ಎ ಜರ್ನಿ...

ಈ ಹೊತ್ತಿನ ಪ್ರಮುಖ ಸುದ್ದಿ

priya darshini add udupi district