ಈ ದಿನ ಫ್ಲ್ಯಾಶ್‌‌‌

ವಚನ ಕಲ್ಯಾಣ | ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು!

ಎನಗೆ ಗುರುವಾಗಿ ಬಂದನಯ್ಯಾ ಬಸವಣ್ಣನು.ಎನಗೆ ಲಿಂಗವಾಗಿ ಬಂದು, ಎನ್ನಂಗದಲ್ಲಿ ನಿಂದನಯ್ಯಾ ಬಸವಣ್ಣನು.ಎನಗೆ ಜಂಗಮವಾಗಿ ಬಂದು, ಎನ್ನ ಸಂಸಾರ ಪ್ರಕೃತಿಯ ಹರಿದ.ಭಕ್ತಿ ಜ್ಞಾನ ವೈರಾಗ್ಯವ ತುಂಬಿ, ಪಾದೋದಕ ಪ್ರಸಾದವನಿತ್ತು ಸಲಹಿದನಯ್ಯಾ ಬಸವಣ್ಣನು.ಆ ಬಸವಣ್ಣನ ಶ್ರೀಪಾದವರ್ಚಿಸಿ,...

ಅರುಣಾಚಲ ಪ್ರದೇಶವನ್ನು ಚೀನಾ ಅತಿಕ್ರಮಿಸಿಲ್ಲ ಎಂದ ಕಿರಣ್ ರಿಜಿಜು ವಿರುದ್ಧ ಆಕ್ರೋಶ

ಅರುಣಾಚಲ ಪ್ರದೇಶದ ಭಾರತ-ಚೀನಾ ಗಡಿಯಲ್ಲಿ ಸೀಮಾ ನಿರ್ಧಾರ ಆಗದಿರುವುದರಿಂದ ಕೆಲವು ಸಮಸ್ಯೆಗಳು ಇರುವುದು ನಿಜ. ಆದರೆ, ಚೀನಾ ಸೇನೆಯು ಭಾರತದ ಭೂಪ್ರದೇಶದೊಳಗೆ 60 ಕಿಲೋಮೀಟರ್‌ಗಳಷ್ಟು ಅತಿಕ್ರಮಣ ಮಾಡಿದೆ ಅಥವಾ ಭಾರತದ ಗ್ರಾಮಗಳನ್ನು ವಶಪಡಿಸಿಕೊಂಡಿದೆ...

ಬಿಜೆಪಿ ಹೊಸ ಪದಾಧಿಕಾರಿಗಳು ವಿಷ ಕಕ್ಕಿ ಅಳಿಸಿರುವ ಪೋಸ್ಟ್‌ಗಳ ಬಲ್ಲಿರಾ?

ಪಕ್ಷದ ಹೊಸ ಐಟಿ ಸೆಲ್ ಮುಖ್ಯಸ್ಥರಾಗಿರುವ ದೀಪಕ್ ಮ್ಹಾಸ್ಕೆ ಅವರ ಅಧಿಕೃತ ಎಕ್ಸ್ ಖಾತೆಯಿಂದಲೂ ಏಕಾಏಕಿ ಸಾವಿರಾರು ಹಳೆಯ ಪೋಸ್ಟ್‌ಗಳು ಮರೆಯಾಗಿವೆ. ಛತ್ತೀಸ್‌ಗಢ ರಾಜ್ಯದಲ್ಲಿ ಸುಮಾರು ಹದಿನೈದು ವರ್ಷಗಳ ಕಾಲ ಸಾಮಾಜಿಕ ಜಾಲತಾಣ...

ಆಮ್ ಆದ್ಮಿ ಪಕ್ಷದ ಬೀದರ ನಗರ ಘಟಕ ಅಧ್ಯಕ್ಷರಾಗಿ ರಾಜಶೇಖರ ಜಿ ನೇಮಕ

ಆಮ್ ಆದ್ಮಿ ಪಕ್ಷದ ಬೀದರ ನಗರ ಘಟಕದ ಅಧ್ಯಕ್ಷರಾಗಿ ರಾಜಶೇಖರ ಜಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಬೀದರ ಜಿಲ್ಲಾ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ ಫುಲಾರಿ, ಉಪಾಧ್ಯಕ್ಷ ರಾಜಕುಮಾರ ಎನ್. ಪಾಟೀಲ್...

ಬೀದರ್‌ | ಜಮೀನಿನಲ್ಲಿ ₹30.21 ಲಕ್ಷ ಮೌಲ್ಯದ ಅಕ್ರಮ ಗಾಂಜಾ ಬೆಳೆ : ಆರೋಪಿ ಬಂಧನ

ಔರಾದ್ (ಬಿ) ಪೊಲೀಸ್ ಠಾಣೆ ವ್ಯಾಪ್ತಿಯ ಖಂಡಿಕೇರಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಸುಮಾರು ₹30.21 ಲಕ್ಷ ಮೌಲ್ಯದ 100 ಗಾಂಜಾ ಗಿಡಗಳನ್ನು ಔರಾದ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಔರಾದ್‌ ಪೊಲೀಸ್‌...

ವಿಜಯನಗರ | 2 ತಿಂಗಳಿಂದ ಸಿಎನ್‌ಜಿ ಘಟಕ ಸ್ಥಗಿತ: ಸಂಕಷ್ಟದಲ್ಲಿ ಆಟೋ ಚಾಲಕರ ಬದುಕು

ವಿಜಯನಗ ಜಿಲ್ಲೆ ಕೂಡ್ಲಿಗಿಯ ಸಂಡೂರು ರಸ್ತೆಯಲ್ಲಿರುವ ಯಶಸ್‌–ಶ್ರೇಯಾ ಪೆಟ್ರೋಲ್‌ ಬಂಕ್‌ನಲ್ಲಿ ಕಳೆದ ಎರಡು ತಿಂಗಳಿಂದ ಸಿಎನ್‌ಜಿ ಘಟಕ ಸ್ಥಗಿತಗೊಂಡಿದೆ. ತಕ್ಷಣವೇ ಪುನರ್‌ ಆರಂಭಿಸಿ, ಇಂಧನ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಫೆಡರೇಷನ್‌...

ಬೀದರ್‌ | ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ಬೀದರ್ ಅರಣ್ಯ ವಿಭಾಗದ ವ್ಯಾಪ್ತಿಯ ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ ಚೊಂಡಿ, ಮಮದಾಪುರ ಹುಲ್ಲುಗಾವಲು ಪ್ರದೇಶದಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 2...

ಈ ದಿನ ಇಂಪ್ಯಾಕ್ಟ್ | ಅಲೆಮಾರಿಗಳ ಮೂಲಸೌಕರ್ಯ ಪರಿಶೀಲನೆಗೆ ತಹಶೀಲ್ದಾರ್‌ ಸೂಚನೆ: ಅಧಿಕಾರಿಗಳ ಭೇಟಿ

ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ, ಶೌಚಾಲಯ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯ ಕುರಿತು ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳಗಾವಿ ಜಿಲ್ಲೆಯ...

ವಿಜಯಪುರ | ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಉಪ...

ವಿಜಯಪುರ | ಅಕ್ರಮ ಪೈಪ್‌ಲೈನ್‌ ಹಾವಳಿ; 30 ಪ್ರಕರಣ ಪತ್ತೆಹಚ್ಚಿದ KBJNL ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಲಘಾಣ ಪಶ್ಚಿಮ ಕಾಲುವೆಯ ಕೆಳಭಾಗದಲ್ಲಿ ರಂಧ್ರ ಕೊರೆದು (ಸೈಫನ್ ಹೊಡೆದು) ಅಕ್ರಮವಾಗಿ ನೀರು ಪಡೆಯುತ್ತಿದ್ದ 30 ಪ್ರಕರಣಗಳನ್ನು ಕೆಬಿಜೆಎನ್ಎಲ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ...

ಬಾಗಲಕೋಟೆ | ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗ್ರಾಮ...

​‘ಪಿಎಂ ಕೇರ್ಸ್’ ಮೋದಿ ಸರ್ಕಾರದ ಅತಿದೊಡ್ಡ ಸಾಂಸ್ಥಿಕ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ

ತುರ್ತು ಪರಿಸ್ಥಿತಿ ಹಾಗೂ ವಿಪತ್ತು ನಿರ್ವಹಣೆಗಾಗಿ ಕೇಂದ್ರ ಸರ್ಕಾರ ಆರಂಭಿಸಿದ್ದ ‘ಪಿಎಂ ಕೇರ್ಸ್’ (PM CARES) ನಿಧಿಯು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅತಿದೊಡ್ಡ ಸಾಂಸ್ಥಿಕ ಹಗರಣಗಳಲ್ಲಿ ಒಂದಾಗಿದ್ದು, ಇದು ಸಾರ್ವಜನಿಕರ ವಿಶ್ವಾಸಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ