ಈ ದಿನ ಫ್ಲ್ಯಾಶ್‌‌‌

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್ ದೀಪ್ಕೆ, ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಸೇರಿದಂತೆ ಸುಮಾರು 150 ಮಂದಿಯನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ಕಾನೂನು...

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ ಆರೋಪಗಳಿಗೆ ರಿಲಯನ್ಸ್ ಇಂಡಸ್ಟ್ರೀಸ್ ಮೊದಲ ಅಧಿಕೃತ ಪ್ರತಿಕ್ರಿಯೆ ನೀಡಿದೆ. ಉಪಗ್ರಹ ಸಂವಹನ ಕ್ಷೇತ್ರದಲ್ಲಿ ಸ್ಟಾರ್‌ಲಿಂಕ್ ಸೇರಿದಂತೆ ಎಲ್ಲ ಕಂಪನಿಗಳ ಸ್ಪರ್ಧೆಯನ್ನು...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಈಶಾನ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯ ಭಾಗದ ರೈತರಿಗೆ ನೀರು ತಲುಪದೆ ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಎಕರೆಗೆ ₹30 ಸಾವಿರದಿಂದ ₹40 ಸಾವಿರ ಖರ್ಚು...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ ಆರೋಪದ ಸಿಬಿಐ ತನಿಖೆ ಇನ್ನೂ ಮುಗಿದಿಲ್ಲ. ಅದಕ್ಕೂ ಮುನ್ನ ರಾಜ್ಯಪಾಲರಂತಹ ಗೌರವದ ಹುದ್ದೆ ಕರುಣಿಸುವುದರ ಹಿಂದೆ ಪ್ರಕರಣದಿಂದ ಕೈ ಬಿಡುವ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ ಮುಖ್ಯಮಂತ್ರಿ ಸಮ್ರಾಟ್ ಚೌಧರಿ ಅವರ ಹೇಳಿಕೆಯನ್ನು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಟೀಕಿಸಿದ್ದಾರೆ. ಇದು ಬಿಜೆಪಿಯ ಅಹಂಕಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್ ನಾಕಾದಿಂದ ಆರಂಭಗೊಂಡ ರೈತರ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರೈತ ಹೋರಾಟಗಾರರಾದ ಶಶಿಕಾಂತ ಗುರೂಜಿ ಹಾಗೂ...

ಪತಿಯನ್ನು ಕೊಂದು ಹಾವಿನ ಕಡಿತದ ನಾಟಕ; ‘ಸ್ನೇಕ್ ಸ್ಕ್ಯಾಂಡಲ್’ ದೋಷಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಮೀರತ್ ಕೋರ್ಟ್

ಪತಿಯನ್ನು ಕ್ರೂರವಾಗಿ ಹತ್ಯೆಗೈದು, ಆ ಸಾವನ್ನು ಹಾವಿನ ಕಡಿತದ ಸ್ವಾಭಾವಿಕ ಸಾವು ಎಂದು ಬಿಂಬಿಸಲು ಯತ್ನಿಸಿದ್ದ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಕುಖ್ಯಾತ 'ಸ್ನೇಕ್‌ ಸ್ಕ್ಯಾಂಡಲ್' (Snake Scandal) ಪ್ರಕರಣದಲ್ಲಿ ಮೀರತ್ ನ್ಯಾಯಾಲಯವು ಐತಿಹಾಸಿಕ...

ಬ್ರೇನ್ ಸ್ಟ್ರೋಕ್ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಅವಶ್ಯ: ನರರೋಗ ತಜ್ಞ ಡಾ. ರಾಕೇಶ ಎ.ವಿ

ಮೆದುಳಿನ ಪಾರ್ಶ್ವವಾಯು (ಬ್ರೇನ್ ಸ್ಟ್ರೋಕ್) ಸಂಭವಿಸಿದಾಗ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಅತ್ಯಂತ ಮುಖ್ಯ. ಲಕ್ಷಣಗಳನ್ನು ಆರಂಭದಲ್ಲಿಯೇ ಗುರುತಿಸಿ, ವಿಳಂಬವಿಲ್ಲದೆ ಚಿಕಿತ್ಸೆ ಕೊಡಿಸುವ ಮೂಲಕ ಗಂಭೀರ ಪರಿಣಾಮಗಳನ್ನು ಕಡಿಮೆ ಮಾಡಬಹುದು ಎಂದು ನರರೋಗ...

ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ ನಾನಾ ದೇಶಗಳ ಗರಿಷ್ಠ 55,000 ಜನರಿಗೆ ಗ್ರೀನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ಅವುಗಳನ್ನು ಪರಿಶೀಲಿಸಿ ಅನುಮೋದಿಸುವಂತೆ ಅಮೆರಿಕ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ ಬೆಳಗಿದ ರೋಚಕ ಕತೆ ಗೊತ್ತೇ?

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಈ ಹೊತ್ತಿನ ಪ್ರಮುಖ ಸುದ್ದಿ