ವರ್ತಕರ ಹಿತಾಸಕ್ತಿಗಾಗಿ ಸ್ಥಾಪನೆಯಾದ ಬಸವೇಶ್ವರ ಸಹಕಾರಿ ಬ್ಯಾಂಕ್, ಶೇರುದಾರರು, ವರ್ತಕರು ಹಾಗೂ ಗ್ರಾಹಕರ ಸಹಕಾರದಿಂದ ಇಂದು ರಾಜ್ಯದ ಆರ್ಥಿಕ ಭೂಪಟದಲ್ಲಿ ಗುರುತಿಸಿಕೊಳ್ಳುವ ಮಟ್ಟಕ್ಕೆ ಬೆಳೆದಿದೆ ಎಂದು ಬಿಟಿಡಿಎ ಅಧ್ಯಕ್ಷ ಹಾಗೂ ಶ್ರೀ ಬಸವೇಶ್ವರ...
ಸರ್ಕಾರಿ ಸಂಸ್ಥೆಗಳಲ್ಲಿ ಶಿಸ್ತು, ಜವಾಬ್ದಾರಿ ಹಾಗೂ ಸಾರ್ವಜನಿಕ ಸೇವೆಯ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಜಾನನ ಬಾಲೆ ಅವರು ಗುರುವಾರ ಬಾದಾಮಿ ತಾಲೂಕಿನ ವಿವಿಧ...
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ ದೆಹಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ 'ಲೆಹರಾ ದೋ ತಿರಂಗಾ' ತ್ರಿವರ್ಣ...
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ...
ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ ವರ್ಗಾವಣೆ ಹಾಗೂ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್...
ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ ಎಂದು ಸುಪ್ರೀಂ ಕೋರ್ಟ್ ಭಾವಿಸಿದರೆ, ಕ್ಷಮೆಯಾಚಿಸಲು ಯಾವುದೇ ಹಿಂಜರಿಕೆಯಿಲ್ಲ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್...
ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ, ಮಾಲೆಗಾಂವ್ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯವು...
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ 'ಲೆಹರಾ ದೋ ತಿರಂಗಾ' (ತಿರಂಗಾ ಮಾರ್ಚ್) ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರು ತಡೆ...
ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ ಮಿತ್ರಪಕ್ಷಗಳು ಒಗ್ಗಟ್ಟಿನ ಹೋರಾಟ ರೂಪಿಸಲು ನಿರ್ಧರಿಸಿವೆ. SIR ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂದು ಆರೋಪಿಸಿರುವ ಮಿತ್ರಪಕ್ಷಗಳು,...
ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...
ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ಬೀದರ್ ನಗರದಲ್ಲಿ...