ಅರುಣಾಚಲ ಪ್ರದೇಶದ ಹಲವು ಸ್ಥಳಗಳಲ್ಲಿ ಭಾರತೀಯ ಸೇನೆ ಗಸ್ತು ತಿರುಗುವುದನ್ನು ಚೀನಾ ತಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇದೊಂದು ಆತಂಕಕಾರಿ ಬೆಳವಣಿಗೆ ಎಂದಿರುವ...
ಬಾಗಲಕೋಟೆ ತಾಲೂಕಿನಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಗ್ರಾಮಗಳಿಗೆ ತೆರಳಿ ಪರಿಸ್ಥಿತಿಯ ನೈಜ ಚಿತ್ರಣ ಅರಿತುಕೊಳ್ಳಬೇಕು. ಬೆಳೆಹಾನಿ ಸೇರಿದಂತೆ ಬರದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ...
ಕಳೆದ ವರ್ಷ ತಮಿಳುನಾಡಿನ ಕರೂರ್‌ನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಅರ್ಹ ಸದಸ್ಯರಿಗೆ ಸರ್ಕಾರಿ ನೌಕರಿ ನೀಡುವ ತಮಿಳುನಾಡು ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳ ಆರ್ಥಿಕ ಹಕ್ಕುಗಳನ್ನು ಹತ್ತಿಕ್ಕುವ ಮತ್ತೊಂದು ಸರ್ವಾಧಿಕಾರಿ ಹೆಜ್ಜೆಯನ್ನಿಟ್ಟಿದೆ. ಇತ್ತೀಚೆಗಷ್ಟೇ ಸಂಸತ್ತಿನಲ್ಲಿ ಅಂಗೀಕರಿಸಲಾದ 'ಎಂಎಂಡಿಆರ್' (MMDR-2026) ತಿದ್ದುಪಡಿ ಮಸೂದೆಯು, ರಾಜ್ಯಗಳು ತಮ್ಮ ನೆಲದ ಖನಿಜ ಸಂಪನ್ಮೂಲಗಳ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭಾರತ್ ಜೋಡೋ ಯುವ ಸಂಘಗಳನ್ನು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಥಾಪಿಸುವ ಮೂಲಕ ಯುವಜನರಲ್ಲಿ ಕ್ರೀಡೆ, ಫಿಟ್‌ನೆಸ್, ಆರೋಗ್ಯಕರ ಜೀವನಶೈಲಿ ಹಾಗೂ ನಾಯಕತ್ವದ ಅವಕಾಶಗಳನ್ನು ಉತ್ತೇಜಿಸುವ ಉದ್ದೇಶ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದಾಗಿ ಬೆಂಗಳೂರಿನ ಬೂತ್‌ವೊಂದರಲ್ಲಿ ಬರೋಬ್ಬರಿ 93.71%ರಷ್ಟು ಮತದಾರರ ಹೆಸರುಗಳು ನಾಪತ್ತೆಯಾಗಿವೆ ಎಂದು 'ಮ್ಯಾಂಡೇಟ್ ಅನಾಲಿಟಿಕ್ಸ್ ಅಂಡ್ ಕನ್ಸಲ್ಟಿಂಗ್' (MAC) ಸಂಸ್ಥೆಯು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದೆ.
ಎಂಎಸಿ...
ರಾಜ್ಯದ 6,000 ಗ್ರಾಮ ಪಂಚಾಯಿತಿಗಳಲ್ಲಿ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸರ್ಕಾರದ ನೋಡಲ್ ಅಧಿಕಾರಿ ಅಥವಾ ಪಿಡಿಒಗಳ ಬದಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಧ್ವಜಾರೋಹಣದ ಅವಕಾಶ...
ವಚನಾಮೃತ ಕನ್ನಡ ಸಂಘದ ವತಿಯಿಂದ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಮಹಾಲಕ್ಷ್ಮಿ ಸಭಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ಕಾಯಕಯೋಗಿ ಜೇಡರ ದಾಸಿಮಯ್ಯ ಹಾಗೂ ಶರಣ ಉರಿಲಿಂಗ ಪೆದ್ದಿ ವಿಚಾರ ಸಂಕಿರಣದಲ್ಲಿ ಅವರು ಉರಿಲಿಂಗ...
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರನ್ನು ಎಎಸ್‌ಡಿಡಿಒ ಅಡಿಯಲ್ಲಿ ಚುನಾವಣಾ ಆಯೋಗ ಪಟ್ಟಿ ಮಾಡಿದೆ. ಸ್ವಂತ ನಿವಾಸದಲ್ಲೇ ಇರುವವರನ್ನು ಸ್ಥಳಾಂತರಗೊಂಡಿದ್ದಾರೆಂದು ಹಲವರ ಮತಹಕ್ಕಿಗೆ...
2023ರ ವಿಧಾನಸಭಾ ಚುನಾವಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ನೀಡಿದ್ದ ಪ್ರಮುಖ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ (ಕೆಆರ್‌ಎಂಒ) ಆಗ್ರಹಿಸಿದೆ. ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ...
ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ಜಯಂತಿಯನ್ನು ಬೀದರ್ ನಗರದ ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ಡಾ.ನಾಗರಾಜ ಕುಲಕರ್ಣಿ ಮಾತನಾಡಿ, "ಡಾ. ಎಸ್.ಆರ್.ರಂಗನಾಥನ್...
ದೆಹಲಿ ವಿಶ್ವವಿದ್ಯಾಲಯವು (DU) ತನ್ನ ಸ್ನಾತಕೋತ್ತರ (MA) ಇತಿಹಾಸ ವಿಭಾಗದ ಮೂರನೇ ಸೆಮಿಸ್ಟರ್ ಪಠ್ಯಕ್ರಮದಿಂದ 'ದೆಹಲಿ ಸುಲ್ತಾನ'ರ ಕುರಿತ ಮುಖ್ಯ ಪಠ್ಯ ಸೇರಿದಂತೆ ಹಲವು ದಶಕಗಳಿಂದ ಬೋಧಿಸಲಾಗುತ್ತಿದ್ದ ಪ್ರಮುಖ ವಿಷಯಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ.
ಪಠ್ಯಕ್ರಮದಲ್ಲಿದ್ದ...