ಬೀದರ್ ನಗರದಲ್ಲಿ ತೀವ್ರ ಆತಂಕ ಮೂಡಿಸಿದ್ದ ಎಟಿಎಂ ಶೂಟೌಟ್ ಪ್ರಕರಣದ ಕುಖ್ಯಾತ ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾದ ಬೀದರ ಜಿಲ್ಲಾ ಪೊಲೀಸ್ ತಂಡಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ...
ನಿಷೇಧಿತ ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಸಂಜುಕುಮಾರ ಗುಂಡಪ್ಪ ಹೊಸಮನಿ ಕುಟುಂಬಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.
2026ರ...
ಜಮೀನಿನಲ್ಲಿ ಮೇಕೆಗಳು ಮೇಯಿಸಿದ ವಿಚಾರಕ್ಕೆ ನಡೆದ ಜಗಳದಲ್ಲಿ ದಲಿತ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಭಾಲ್ಕಿ ತಾಲೂಕಿನ ಜಿರಗ್ಯಾಳ ಗ್ರಾಮದಲ್ಲಿ ನಡೆದಿದೆ.
ಆಗಸ್ಟ್ 13ರಂದು ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು,...
ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಯಾವುದೇ ರೀತಿಯ ಖಾಸಗಿ ಹಾಗೂ ಧಾರ್ಮಿಕ ಸಮಾರಂಭಗಳನ್ನು ಆಯೋಜಿಸುವುದಕ್ಕೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ಸಚಿವ ಸಂಪುಟವು, ನಡೆಯುತ್ತಿರುವ...
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯಸಭಾ ಸದಸ್ಯ ಅನಂತ ಮಹಾರಾಜ್ ಅವರಿಗೆ ನೀಡಲಾಗಿದ್ದ 'ಬಂಗ ವಿಭೂಷಣ' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳ ಸರ್ಕಾರ...
TIE ವರದಿಯ ಪ್ರಕಾರ, ವ್ಯಕ್ತಿ-ದಿನಗಳ ಉದ್ಯೋಗ ಮಾತ್ರವಲ್ಲದೆ ಕೆಲಸಕ್ಕಾಗಿ ಮುಂದೆ ಬಂದ ಕುಟುಂಬಗಳ ಸಂಖ್ಯೆಯೂ ಸುಮಾರು ಶೇ.50ರಷ್ಟು ಕಡಿಮೆಯಾಗಿದೆ. ಈ ಬೆಳವಣಿಗೆ ನಡೆಯುತ್ತಿರುವುದು ದೇಶದಲ್ಲಿ ನಿರುದ್ಯೋಗ ವ್ಯಾಪಕವಾಗಿರುವ ಮತ್ತು ಹಲವು ಗ್ರಾಮೀಣ ಪ್ರದೇಶಗಳು...
ವಿಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜತೆಗೆ ಕಾಮಗಾರಿ ಸ್ಥಳಗಳಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ವಿಜಯಪುರ ಜಿಲ್ಲಾ...
ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಎನ್.ಆರ್.ಎಸ್ ಆಸ್ಪತ್ರೆಯ ಶೌಚಾಲಯವೊಂದರಲ್ಲಿ 30 ವರ್ಷದ ನರ್ಸ್ ಶವವಾಗಿ ಪತ್ತೆಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪೊಲೀಸರು...
ಭಾರತ ರೂಪುಗೊಂಡಿದ್ದೇ ಸ್ವಾತಂತ್ರ್ಯ ಹೋರಾಟದ ಬಳಿಕ. ಭಾರತದ ಸ್ವಾತಂತ್ರ್ಯ ಸಂಗ್ರಾಮವನ್ನು ನಾವು ಈ ಒಟ್ಟಾರೆ ದೃಷ್ಟಿಕೋನದಿಂದ ನೋಡಬೇಕು. ಸ್ವಾತಂತ್ರ್ಯ ಸಂಗ್ರಾಮ ಎಂದಾಗ ಬರೀ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಭಗತ್ ಸಿಂಗ್ ಮೊದಲಾದವರ...
ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ಈ ಹಿಂದೆ ಇಳಕಲ್ ಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ‘ಹೊಲಸು–ಹೊಲಗೇರಿ’ ಎಂಬ ಪದ...
ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಹಾಗೂ ಗಡಿ ಭದ್ರತೆಯ ವಿಚಾರವಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆ...
ಮನೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಕೊಟ್ಟೂರು ಪಟ್ಟಣ ಪಂಚಾಯಿತಿ ಬಳಿ 3 ದಿನಗಳಿಂದ ರಾಜ್ಯ ರೈತ ಸಂಘದಿಂದ ಧರಣಿ ಮುಂದುವರಿದಿದೆ.
ಮುದುಕನಕಟ್ಟೆಯಲ್ಲಿ ಕಳೆದ 30 ವರ್ಷಗಳಿಂದ...