ಈ ದಿನ ಫ್ಲ್ಯಾಶ್‌‌‌

ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ವಕೀಲರ ಪಾದಯಾತ್ರೆ: ಕೂಡ್ಲಿಗಿಯಲ್ಲಿ ಸ್ವಾಗತ

ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಬೇಕೆಂದು ವಕೀಲರೊಬ್ಬರು ಕಾಲ್ನಡಿಗೆ ಜಾತ್ರೆ ಕೈಗೊಂಡಿದ್ದಾರೆ. ಆಂಧ್ರಪ್ರದೇಶದ ವಕೀಲರು ಹಾಗೂ ಹೋರಾಟಗಾರರಾದ ಕಾಟೂರು ವೆಂಕಟೇಶ್ವರ್ಲು ಅವರು ಜಾತ್ರೆ ಕೈಗೊಂಡಿದ್ದು, ಅವರ ಕಾಲ್ನಡಿಗೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ದಾಟಿ ಮುಂದಕ್ಕೆ ಸಾಗಿದೆ. ‘ದೇಶಕ್ಕಾಗಿ...

’56 ಇಂಚ್ ಕಾ ಛೋಟಾ ಬಂದರ್, ಜಲ್ದಿ ಆವೋ ಸದನ್ ಕೆ ಅಂದರ್’: ಸಂಸತ್‌ ಎದುರು ವಿಪಕ್ಷಗಳ ವಿನೂತನ ಪ್ರತಿಭಟನೆ

ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನವಾದ ಗುರುವಾರ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ಜಟಾಪಟಿ ನಡೆದಿದ್ದು, 'ಇಂಡಿಯಾ' ಮೈತ್ರಿಕೂಟದ ನಾಯಕರು ಆಟಿಕೆ ಕೋತಿಯನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ...

ಆಸ್ತಿ ಪ್ರಕರಣ: ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ರಾಹುಲ್‌ ಗಾಂಧಿ

ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಅಥವಾ ಅಸಮರ್ಪಕವಾಗಿ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್‌ ಹೈಕೋರ್ಟ್‌ ನೀಡಿರುವ ವಿವಿಧ ಆದೇಶಗಳನ್ನು ಪ್ರಶ್ನಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸುಪ್ರೀಂ...

‘ಹರ್ ಘರ್ ತಿರಂಗಾ’ ಅಭಿಯಾನ RSS ಕೇಂದ್ರ ಕಚೇರಿಯಿಂದ ಶುರುವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಹರ್ ಘರ್ ತಿರಂಗಾ' ಅಭಿಯಾನದ ಕುರಿತು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಯೊಬ್ಬರಿಗೂ ದೇಶಭಕ್ತಿಯ ಪಾಠ ಮಾಡುವ ಮುನ್ನ,...

ಈ ದಿನ ಸಂಪಾದಕೀಯ | ಮಡಿಲ ಮಾಧ್ಯಮಗಳಿಂದ ಮೋಶಾ ರಕ್ಷಣೆ ಸಾಧ್ಯವೇ?

ಮಡಿಲ ಮಾಧ್ಯಮಗಳಿಂದಲೂ ರಕ್ಷಣೆ ಇಲ್ಲ, ಅಕ್ಷೋಹಿಣಿ ಸೈನ್ಯವೂ ನೆರವಿಗೆ ಧಾವಿಸುತ್ತಿಲ್ಲ. ಕೊನೆಪಕ್ಷ ಸ್ವಂತ ಶಕ್ತಿಯಿಂದಲಾದರೂ ಎದ್ದು ನಿಂತು ದೇಶದ ಜನರ ಸಮಸ್ಯೆಗಳನ್ನು ಆಲಿಸುತ್ತಾರ; ಸಂಸತ್ತಿಗೆ ಹಾಜರಾಗಿ, ಕಲಾಪಗಳಲ್ಲಿ ಭಾಗಿಯಾಗಿ, ಪ್ರಶ್ನೆಗಳಿಗೆ ಉತ್ತರಿಸುತ್ತಾರ ಎಂದರೆ...

ಸಕ್ಕರೆ, ಉಪ್ಪು, ಕೊಬ್ಬು ಹೆಚ್ಚಿರುವ ಆಹಾರಕ್ಕೆ ಎಚ್ಚರಿಕೆ ಲೇಬಲ್‌: FSSAI ವಿರುದ್ಧ ಸುಪ್ರೀಂ ಗರಂ

ಸಕ್ಕರೆ, ಉಪ್ಪು ಹಾಗೂ ಸ್ಯಾಚುರೇಟೆಡ್‌ ಕೊಬ್ಬಿನ ಅಂಶ ಹೆಚ್ಚಿರುವ ಪ್ಯಾಕೇಜ್ಡ್‌ ಆಹಾರ ಉತ್ಪನ್ನಗಳ ಮೇಲೆ ಮುಂಭಾಗದಲ್ಲೇ ಎಚ್ಚರಿಕೆ ಲೇಬಲ್‌ ಹಾಕುವ ವಿಚಾರದಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ತೋರುತ್ತಿರುವ...

ವಿಜಯಪುರ | ಉರ್ದು ಮಾಧ್ಯಮಕ್ಕೆ ಅನ್ಯಾಯ: 15 ಸಾವಿರ ಶಿಕ್ಷಕರ ನೇಮಕಾತಿ ಆದೇಶ ತಿದ್ದುಪಡಿಗೆ ಆಗ್ರಹ

ರಾಜ್ಯ ಸರ್ಕಾರ ಪ್ರಕಟಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಉರ್ದು ಮಾಧ್ಯಮವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ವಿಜಯಪುರದ ಟಿಪ್ಪು ಕ್ರಾಂತಿ ಸೇನೆ (TKS) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. GPSTR, HSTR ಹಾಗೂ...

ಜಾರ್ಖಂಡ್ ವಿಧಾನ ಸೌಧ ಚಲೋ: ವಿದ್ಯಾರ್ಥಿಗಳು ಸೇರಿ 600 ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್ ದಾಖಲು

ಜಾರ್ಖಂಡ್ ರಾಜ್ಯದಲ್ಲಿ ನೇಮಕಾತಿ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುರುವಾರ ಶಾಸನಸಭೆ ಮುತ್ತಿಗೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ವಿಧಾನಸಭೆಯತ್ತ ಮುನ್ನುಗ್ಗಲು...

ಕನ್ನಡಿಗರ ರಕ್ಷಣೆಗೆ ಕರವೇಯಿಂದ ರಾಜ್ಯವ್ಯಾಪಿ ಅಭಿಯಾನ: ಸಮಗ್ರ ವಲಸೆ ನೀತಿಗೆ ಆಗ್ರಹ

ರಾಜ್ಯದಲ್ಲಿ ಇತ್ತೀಚೆಗೆ ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಅಕ್ರಮ ವಲಸೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ), ಕನ್ನಡಿಗರ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗಾಗಿ ರಾಜ್ಯವ್ಯಾಪಿ ಜನಜಾಗೃತಿ ಮತ್ತು...

ಬಾಗಲಕೋಟೆ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ

ರೈತರ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ (ರಿ), ಉತ್ತರ ಪ್ರಾಂತ, ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು."ಕಬ್ಬು ಬೆಳೆಗಾರರಿಗೆ...

ನಾಲ್ಕನೇ ಮಗುವಿಗೆ ಮಾತೃತ್ವ ರಜೆ ನೀಡಲು ಅಲಹಾಬಾದ್ ಹೈಕೋರ್ಟ್‌ ನಕಾರ

ನಾಲ್ಕನೇ ಮಗುವಿನ ಹೆರಿಗೆಗಾಗಿ ಆರು ತಿಂಗಳ ಮಾತೃತ್ವ ರಜೆ ನೀಡುವಂತೆ ಕೋರಿ ಉತ್ತರ ಪ್ರದೇಶದ ಮಹಿಳಾ ಸರ್ಕಾರಿ ನೌಕರರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಮಂಜು ರಾಣಿ ಚೌಹಾಣ್‌ ಅವರು ಆಗಸ್ಟ್‌...

‘ನನ್ನ ಭಾಷಣದ ಬಳಿಕ ವೇದಿಕೆ ಶುದ್ಧೀಕರಿಸಿದ್ದೇಕೆ’: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಮ್ಮ ಭಾಷಣದ ಬಳಿಕ ವೇದಿಕೆಯನ್ನು 'ಶುದ್ಧೀಕರಣ'ಗೊಳಿಸಿದ ಘಟನೆಯನ್ನು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. ಮೇಲ್ಮನೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ...

ಈ ಹೊತ್ತಿನ ಪ್ರಮುಖ ಸುದ್ದಿ