ಈ ದಿನ ಫ್ಲ್ಯಾಶ್‌‌‌

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್‌ | ಯಾರಿಗೆ ಯಾವ ಖಾತೆ?

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ ಅಂತಿಮಗೊಂಡಿದೆ. ಮುಖ್ಯಮಂತ್ರಿ ಕಚೇರಿಗೆ ಖಾತೆ ಹಂಚಿಕೆಯ ಪಟ್ಟಿ ತಲುಪಿದ್ದು, ಸಚಿವರಿಗೆ ಯಾವೆಲ್ಲ ಇಲಾಖೆಗಳ ಜವಾಬ್ದಾರಿ...

ಹವಾಮಾನ | ರಾಜ್ಯದಲ್ಲಿ ಮುಂದಿನ 24 ಗಂಟೆಯೊಳಗೆ ಗಾಳಿ ಸಹಿತ ಮಳೆ ಸೂಚನೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡಿನ ಹಲವೆಡೆ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಮತ್ತು...

ಎನ್‌.ಆರ್‌ ಪುರ | ಶಾಲೆಗೆ ಹೊರಟಿದ್ದ ಮಕ್ಕಳ ಬೆನ್ನಟ್ಟಿದ ಕಾಡಾನೆ: ಗ್ರಾಮಸ್ಥರಲ್ಲಿ ಆತಂಕ

ಶಾಲೆಗಾಗಿ ಬಸ್‌ ಕಾಯುತ್ತಿದ್ದ ಮಕ್ಕಳ ಗುಂಪನ್ನು ಕಾಡಾನೆ ಬೆನ್ನಟ್ಟಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌ ಪುರ ತಾಲೂಕಿನ ಗುಬ್ಬಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸಿದ್ದನಕೊಡಿಗೆ ಕಾಲೊನಿಯ ಮುಖ್ಯ ರಸ್ತೆಯಲ್ಲಿ ಶಾಲೆಗೆ...

ಸಿಜೆಪಿ ಜೊತೆ ಗುರುತಿಸಿಕೊಂಡವರ ಚಟುವಟಿಕೆಗಳ ತನಿಖೆ ಕೋರಿ ಅರ್ಜಿ: ಕೇಂದ್ರ, ಸಿಬಿಐ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ನಕಲಿ ವಕೀಲರು, ನಕಲಿ ಕಾನೂನು ಪದವೀಧರರು ಹಾಗೂ 'ಕಾಕ್ರೋಚ್ ಜನತಾ ಪಾರ್ಟಿ' (CJP- ಸಿಜೆಪಿ) ಜೊತೆ ಗುರುತಿಸಿಕೊಂಡಿರುವ ವ್ಯಕ್ತಿಗಳ ಚಟುವಟಿಕೆಗಳ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್,...

ಅದಾನಿ ಅಕ್ರಮ ಮುಚ್ಚಿಹಾಕಲು ದೇಶದ ಹಿತಾಸಕ್ತಿ ಬಲಿ: ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದ ನ್ಯಾಯಾಲಯದಲ್ಲಿ ಉದ್ಯಮಿ ಗೌತಮ್ ಅದಾನಿ ಮತ್ತು ಸಹಚರರ ವಿರುದ್ಧದ ಬೃಹತ್ ಲಂಚಾವಳಿ ಪ್ರಕರಣ ರದ್ದಾಗಿದೆ. ಈ ವಿಚಾರವಾಗಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ...

‘ಸಂಸತ್ತಿನಲ್ಲಿ ಗೃಹ ಸಚಿವರ ‘ಉಪನ್ಯಾಸ’ ಕೇಳುವ ಆಸಕ್ತಿ ಇಲ್ಲ: ರಾಹುಲ್ ಗಾಂಧಿ

ವಿರೋಧ ಪಕ್ಷವು ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರ "ಉಪನ್ಯಾಸ" ಕೇಳುವ ಆಸಕ್ತಿ ಹೊಂದಿಲ್ಲ. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನಡೆಸಿದ ದೌರ್ಜನ್ಯದ ಬಗ್ಗೆ ಯುವಜನರು ಉತ್ತರ ಬಯಸುತ್ತಿದ್ದಾರೆ ಎಂದು...

ನಗದು ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ವಿರುದ್ಧದ ತನಿಖಾ ವರದಿ ರಾಜ್ಯಸಭೆಯಲ್ಲಿ ಮಂಡನೆ

ದೆಹಲಿಯ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದ ಭಾರೀ ಪ್ರಮಾಣದ ನಗದು ಪತ್ತೆಯಾದ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ನಡೆದ ತನಿಖೆಯ ವರದಿಯನ್ನು ಬುಧವಾರ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ. ನ್ಯಾಯಮೂರ್ತಿ...

ರಾಜ್ಯದಲ್ಲಿ ಮುಂಗಾರು ವಿಫಲ: ಆರಂಭಿಕ 50 ಲಕ್ಷ ಟನ್ ಬೆಳೆ ಉತ್ಪಾದನೆ ನಷ್ಟ, ಅಧಿಕವಾಗುವ ಭೀತಿ

ರಾಜ್ಯಾದ್ಯಂತ ಮುಂಗಾರು ಬಿತ್ತನೆ ಅವಧಿಯ ಮೊದಲ ಎರಡು ತಿಂಗಳು ಮುಗಿದಿದ್ದು, ಬಿತ್ತನೆಯ ಮೇಲೆ ತೀವ್ರ ದುಷ್ಪರಿಣಾಮ ಬೀರಿದೆ. ಮುಂಗಾರು ವಿಫಲದಿಂದಾಗಿ ರಾಜ್ಯವು ಕನಿಷ್ಠ 50 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯ ಆರಂಭಿಕ...

ಶಿವರಾಜಕುಮಾರ್ ‘ಎ ಫಾರ್ ಆನಂದ್’ ಚಿತ್ರಕ್ಕೆ ಮಾಧುರಿ ದೀಕ್ಷಿತ್?

ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅಭಿನಯದ ಮುಂಬರುವ ಬಹುನಿರೀಕ್ಷಿತ 'ಎ ಫಾರ್ ಆನಂದ್' (A for Anand) ಸಿನಿಮಾದಲ್ಲಿ ಬಾಲಿವುಡ್‌ನ ಹಿರಿಯ ನಟಿ ಮಾಧುರಿ ದೀಕ್ಷಿತ್ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗುತ್ತಿದೆ. 'ಗೀತಾ ಪಿಕ್ಚರ್ಸ್' ಬ್ಯಾನರ್...

ಕೆ-ಸೆಟ್‌ 2026: ಆನ್‌ಲೈನ್‌ ಅರ್ಜಿ ಆಹ್ವಾನಿಸಿದ ಕೆಇಎ; ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್‌)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿದ್ದು, ಅರ್ಜಿ ಶುಲ್ಕ ಪಾವತಿಸಲು ಸೆಪ್ಟೆಂಬರ್ 6 ಕೊನೆಯ ದಿನಾಂಕವಾಗಿದೆ....

​’ನಿಮ್ಮಂತೆ ನಾವೂ ಬಾಯಿ ಮುಚ್ಚಿಕೊಂಡು ಕೂರಬೇಕೆ?’: ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ

ಸಂಸತ್ ಕಲಾಪದಲ್ಲಿ ಉಂಟಾಗಿರುವ ನಿರಂತರ ಅಡಚಣೆಗಳ ಕುರಿತು ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜುಲೈ 20ರಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸಿದ್ದ...

ಆದಿವಾಸಿ ಮಕ್ಕಳ ವಸತಿ ಶಾಲೆಯಲ್ಲಿ ದುರಂತ: ಹಾವು ಕಡಿತಕ್ಕೆ ಮೂವರು ವಿದ್ಯಾರ್ಥಿನಿಯರು ಬಲಿ

ನೆಲದ ಮೇಲೆ ಮಲಗಿದ್ದ 6 ವಿದ್ಯಾರ್ಥಿನಿಯರಿಗೆ ಹಾವು ಕಡಿದಿದ್ದು, ಮೂವರು ಬಾಲಕಿಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲೂಕಿನ ಜಪಟ್ಲೈ ವಸತಿ ಶಾಲೆಯಲ್ಲಿ ಸಂಭವಿಸಿದೆ. ಘಟನೆಯ ಬೆನ್ನಲ್ಲೇ...

ಈ ಹೊತ್ತಿನ ಪ್ರಮುಖ ಸುದ್ದಿ