ಈ ದಿನ ಫ್ಲ್ಯಾಶ್‌‌‌

ಗ್ರಾಮೀಣ ಮಕ್ಕಳ ಆರೋಗ್ಯ ಸೇವೆಗಾಗಿ ನಿಧಿ ಸಂಗ್ರಹ; 12 ವರ್ಷದ ಬಾಲಕನ 540 ಕಿ.ಮೀ ನಡಿಗೆ

ಗ್ರಾಮೀಣ ಮಕ್ಕಳ ಆರೋಗ್ಯ ಸೇವೆಗಾಗಿ ಹಣ ಸಂಗ್ರಹಿಸಲು 12 ವರ್ಷದ ಬಾಲಕನೊಬ್ಬ ಬರೋಬ್ಬರಿ 540 ಕಿ.ಮೀ. ದೂರ ನಡೆಯಲು ಮುಂದಾಗಿದ್ದಾನೆ. ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನ ಸಣ್ಣ ಪಟ್ಟಣವಾದ ವಾರನ್‌ ನಿವಾಸಿ ಡಸ್ಟಿ...

ಬಬಲೇಶ್ವರ | ಮುಳವಾಡ ಏತ ನೀರಾವರಿ ಯೋಜನೆಯ ಅಂಚಿನ ಗ್ರಾಮಗಳಿಗೆ ನೀರು ಹರಿಸಲು ರೈತರ ಆಗ್ರಹ

ಮುಳವಾಡ ಏತ ನೀರಾವರಿ ಯೋಜನೆಯ ಪಶ್ಚಿಮ ಕಾಲುವೆಯ ಅಂಚಿನಲ್ಲಿರುವ ಹೆಬ್ಬಾಳಟ್ಟಿ, ಹೊಕ್ಕುಂಡಿ, ಯಕ್ಕುಂಡಿ, ಅರ್ಜುಣಗಿ ಹಾಗೂ ತೊದಲಬಾಗಿ ಗ್ರಾಮಗಳಿಗೆ ತಕ್ಷಣ ನೀರು ಹರಿಸಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ...

ದೆಹಲಿ ಅಸೆಂಬ್ಲಿಯಲ್ಲಿ ‘ಅಕ್ಕಿ ಹಗರಣ’ ಗದ್ದಲ: 8 ಎಎಪಿ ಶಾಸಕರನ್ನು ಹೊರಹಾಕಿದ ಮಾರ್ಷಲ್‌ಗಳು

ದೆಹಲಿ ವಿಧಾನಸಭೆಯ ಮುಂಗಾರು ಅಧಿವೇಶನದ ಕೊನೆಯ ದಿನವಾದ ಮಂಗಳವಾರ, ದೆಹಲಿ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಬೃಹತ್ "ಅಕ್ಕಿ ಹಗರಣ" ನಡೆದಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿ (ಎಎಪಿ)...

ವಿಜಯಪುರ | ರಾಜ್ಯಾದ್ಯಂತ ಪಿಡಿಒಗಳಿಂದ ಅಸಹಕಾರ ಚಳವಳಿ: ರಮೇಶ್ ನಡಗೇರಿ ಎಚ್ಚರಿಕೆ

ಸ್ಪಷ್ಟ ಮಾರ್ಗಸೂಚಿಗಳಿಲ್ಲದೆ ವಿಬಿಜಿ ರಾಮ್‌ಜಿ ಯೋಜನೆಯಡಿ ನಿಯಮಬಾಹಿರವಾಗಿ ಕೆಲಸ ನಿರ್ವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಮೇಲೆ ಒತ್ತಡ ಹಾಗೂ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಆಗಸ್ಟ್ 15ರಿಂದ ರಾಜ್ಯಾದ್ಯಂತ ಅಸಹಕಾರ ಚಳವಳಿ...

ಸತತ 17 ದಿನಗಳಿಂದ ಸಂಸತ್ತಿಗೆ ಗೃಹ ಸಚಿವ ಗೈರು: ದೇಶಕ್ಕೆ ಉತ್ತರಿಸಲಾಗದೆ ಹೇಡಿಯಂತೆ ಅಡಗಿ ಕುಳಿತ್ತಿದ್ದಾರೆಂದು ಟೀಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಂಗಾರು ಅಧಿವೇಶನದಲ್ಲಿ ಸತತ 17 ದಿನಗಳಿಂದ ನಿರಂತರವಾಗಿ ಗೈರು ಹಾಜರಾಗಿದ್ದಾರೆ. ನಾಳೆಯೇ(ಆ.13) ಈ ಮಹತ್ವದ ಅಧಿವೇಶನದ ಅಂತಿಮ ದಿನವಾಗಿದೆ. ದೇಶದ ಅತ್ಯಂತ ಸೂಕ್ಷ್ಮ ಹಾಗೂ...

ಬೆಂಗಳೂರು ವಿವಿ ಗ್ರಾಮೀಣಾಭಿವೃದ್ಧಿ ಅಧ್ಯಯನ ಕೇಂದ್ರದ ಸುಜಾತ ಮತ್ತು ಸುಷ್ಮ ಬಿ ಎಸ್‌ ಅವರಿಗೆ ಡಾಕ್ಟರೇಟ್‌

ʼಗ್ರಾಮೀಣ ಮಹಿಳೆಯರ ಜೀವನೋಪಾಯಕ್ಕಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯ್ದೆಯ ಉತ್ತೇಜನ-ಕರ್ನಾಟಕ ರಾಜ್ಯದ, ಕಲಬುರಗಿ ಜಿಲ್ಲೆಯ, ಚಿಂಚೋಳಿ ತಾಲೂಕಿನ ಅಣವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿತು ಒಂದು ಅಧ್ಯಯನʼ ಎಂಬ ಸಂಶೋಧನಾ...

‘ನಾಯಕತ್ವ’ದೊಂದಿಗೆ ಗುಜರಾತ್ ಟೈಟಾನ್ಸ್‌ಗೆ ಮರಳಲು ಹಾರ್ದಿಕ್ ಪಾಂಡ್ಯ ಆಸಕ್ತಿ; ಬೇಡ ಎಂದ ಫ್ರಾಂಚೈಸಿ!

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ಗುಜರಾತ್ ಟೈಟಾನ್ಸ್ ತಂಡಕ್ಕೆ ಮರಳಲು ಆಸಕ್ತಿ ತೋರಿದ್ದರು. ಆದರೆ, 'ತಮಗೇ ನಾಯಕತ್ವ ನೀಡಬೇಕು' ಎಂಬ ಅವರ ಶರತ್ತಿನ ಕಾರಣದಿಂದಾಗಿ ಅವರ ಪ್ರಸ್ತಾಪವನ್ನು ಗುಜರಾತ್...

ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ, ಮೃತ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಭರವಸೆ

ನೆರೆಯ ತೆಲಂಗಾಣದ ಜಹೀರಾಬಾದ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ...

ದೆಹಲಿ ಪ್ರತಿಭಟನೆಯಲ್ಲಿ ಕನಿಷ್ಠ 10 ಮಂದಿಗೆ ಪೆಲೆಟ್ ಗಾಯ: ಆರ್‌ಟಿಐ ಮಾಹಿತಿ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜುಲೈ 20ರಂದು ದೆಹಲಿಯಲ್ಲಿ ನಡೆದ ‘ಚಲೋ ಸಂಸತ್’ ಪ್ರತಿಭಟನಾ ಮೆರವಣಿಗೆಯಲ್ಲಿ ಕನಿಷ್ಠ 10 ಮಂದಿ ಪೆಲೆಟ್‌ ಗುಂಡುಗಳಿಂದ ಗಾಯಗೊಂಡಿರುವುದು ಆರ್‌ಟಿಐ ಮೂಲಕ ಬಹಿರಂಗವಾಗಿದೆ. ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ...

ಕುದುರೆಮುಖ | ಹುಲಿ ಕಾರಿಡಾರ್‌ನಲ್ಲಿ ಆಫ್-ರೋಡ್ ಹಂಗಾಮ: ನಿಯಂತ್ರಣಕ್ಕೆ ಸ್ಥಳೀಯರ ಒತ್ತಾಯ

ಮಲೆನಾಡಿನ ಕೊಪ್ಪ ಮತ್ತು ಕುದುರೆಮುಖ ಭಾಗದಲ್ಲಿ ಆಗಸ್ಟ್ 15 ಮತ್ತು 16ರಂದು ಅನಧಿಕೃತವಾಗಿ ನಡೆಯಲಿರುವ ಜೀಪ್ ಆಫ್-ರೋಡಿಂಗ್ ಚಟುವಟಿಕೆಗಳನ್ನು ನಿಲ್ಲಿಸುವಂತೆ ಪರಿಸರ ಪ್ರೇಮಿಗಳು ಮತ್ತು ಸ್ಥಳೀಯರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ...

ಜಾರ್ಖಂಡ್‌ ಪ್ರತಿಭಟನೆ | ಪೊಲೀಸರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರೇ?; ಕಾಂಗ್ರೆಸ್‌ ಆರೋಪವೇನು?

ಜಾರ್ಖಂಡ್‌ನ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 17ನೇ ದಿನಕ್ಕೆ ಕಾಲಿಟ್ಟಿದ್ದು, ಸೋಮವಾರ ವಿಧಾನಸಭೆ ಮುತ್ತಿಗೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು...

ಕೊಪ್ಪಳ | ತುಂಗಭದ್ರಾ ಕಾಲುವೆಗಳಿಗೆ 90 ದಿನ ನೀರು ಹರಿಸಲು ನಿರ್ಧಾರ: ರೈತರ ಮೊಗದಲ್ಲಿ ಮಂದಹಾಸ

ಕೃಷಿ ಚಟುವಟಿಕೆಗಳಿಗೆ ತುಂಗಭದ್ರಾ ಜಲಾಶಯದಿಂದ ನೀರು ಸಿಗದೆ ಕಂಗಾಲಾಗಿದ್ದ ರೈತರಿಗೆ ಕೊನೆಗೂ ಭರವಸೆಯ ಕಿರಣ ಮೂಡಿದೆ. ಕೃಷಿ ಚಟುವಟಿಕೆಗಳಿಗಾಗಿ ತುಂಗಭದ್ರಾ ಕಾಲುವೆಗೆ ನೀರು ಬಿಡುಗಡೆ ಮಾಡಲು ಅಧಿಕೃತ ಚಾಲನೆ ದೊರೆತಿದ್ದು, ಕೊಪ್ಪಳ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ